ಅಜ್-ಜುಮರ್ · 44/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قُل لِّلَّهِ الشَّفَاعَةُ جَمِيعًا ۖ لَّهُ مُلْكُ السَّمَاوَاتِ وَالْأَرْضِ ۖ ثُمَّ إِلَيْهِ تُرْجَعُونَ ۝٤٤
Qul lillaahish shafaa`atu jamee`aa; lahoo mulkus samaawaati wal ardi summa ilaihi turj`oon
📖 ಕನ್ನಡ ಅರ್ಥ
ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಜ್-ಜುಮರ್

42اللَّهُ يَتَوَفَّى الْأَنفُسَ حِينَ مَوْتِهَا وَالَّتِي لَمْ تَمُتْ فِي مَنَامِهَا ۖ فَيُمْسِكُ الَّتِي قَضَىٰ عَلَيْهَا الْمَوْتَ وَيُرْسِلُ الْأُخْرَىٰ إِلَىٰ أَجَلٍ مُّسَمًّى ۚ إِنَّ فِي ذَٰلِكَ لَآيَاتٍ لِّقَوْمٍ يَتَفَكَّرُونَ
ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು ಅದರ ನಿದ್ರೆಯ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಅನಂತರ ಯಾವುದರ ಮೇಲೆ ಮರಣದ ಆದೇಶವು ನಿಶ್ಚಿತವಾಗಿದೆಯೋ ಅವುಗಳನ್ನು ತಡೆದಿರಿಸಿಕೊಳ್ಳುತ್ತಾನೆ ಹಾಗೂ ಉಳಿದವುಗಳನ್ನು ಒಂದು ನಿರ್ಧಿಷ್ಟಾವಧಿಯವರೆಗೆ ಬಿಟ್ಟು ಬಿಡುತ್ತಾನೆ. ನಿಸ್ಸಂದೇಹವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ಹಲವಾರು ದೃಷ್ಠಾಂತಗಳಿವೆ.
43أَمِ اتَّخَذُوا مِن دُونِ اللَّهِ شُفَعَاءَ ۚ قُلْ أَوَلَوْ كَانُوا لَا يَمْلِكُونَ شَيْئًا وَلَا يَعْقِلُونَ
ಅವರು ಅಲ್ಲಾಹನ ಹೊರತು ಇತರರನ್ನು ತಮ್ಮ ಶಿಫಾರಸ್ಸುದಾರರನ್ನಾಗಿ ಮಾಡಿಕೊಂಡಿದ್ದಾರೆಯೇ? ಹೇಳಿರಿ: ಅವರು ಯಾವ ಅಧಿಕಾರವನ್ನು ಹೊಂದಿಲ್ಲದಿದÀ್ದರೂ ಮತ್ತು ಅವಿವೇಕಿಗಳಾಗಿದ್ದರೂ ಸರಿಯೇ?
44قُل لِّلَّهِ الشَّفَاعَةُ جَمِيعًا ۖ لَّهُ مُلْكُ السَّمَاوَاتِ وَالْأَرْضِ ۖ ثُمَّ إِلَيْهِ تُرْجَعُونَ
ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ.
45وَإِذَا ذُكِرَ اللَّهُ وَحْدَهُ اشْمَأَزَّتْ قُلُوبُ الَّذِينَ لَا يُؤْمِنُونَ بِالْآخِرَةِ ۖ وَإِذَا ذُكِرَ الَّذِينَ مِن دُونِهِ إِذَا هُمْ يَسْتَبْشِرُونَ
ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ.
46قُلِ اللَّهُمَّ فَاطِرَ السَّمَاوَاتِ وَالْأَرْضِ عَالِمَ الْغَيْبِ وَالشَّهَادَةِ أَنتَ تَحْكُمُ بَيْنَ عِبَادِكَ فِي مَا كَانُوا فِيهِ يَخْتَلِفُونَ
ಹೇಳಿರಿ: ಓ ಅಲ್ಲಾಹ್, ಆಕಾಶಗಳ ಮತ್ತು ಭೂಮಿಯ ಸೃಷ್ಠಿಕರ್ತನೇ, ರಹಸ್ಯ-ಬಹಿರಂಗಗಳ ಜ್ಞಾನಿಯೇ, ನೀನೇ ನಿನ್ನದಾಸರ ನಡುವೆ ಅವರು ಭಿನ್ನತೆ ತೋರುತ್ತಿದ್ದಂತಹ ವಿಷಯಗಳ ತೀರ್ಮಾನ ಮಾಡಲಿರುವೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
44ಆಯತ್

ಅನುವಾದ — ಅಜ್-ಜುಮರ್ 44

ಸೂರಾ ಅಜ್-ಜುಮರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು.…

ಸೂರಾ ಆಯತ್ 44/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers