ಅಜ್-ಜುಮರ್ · 45/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَإِذَا ذُكِرَ اللَّهُ وَحْدَهُ اشْمَأَزَّتْ قُلُوبُ الَّذِينَ لَا يُؤْمِنُونَ بِالْآخِرَةِ ۖ وَإِذَا ذُكِرَ الَّذِينَ مِن دُونِهِ إِذَا هُمْ يَسْتَبْشِرُونَ ۝٤٥
Wa izaa zukiral laahu wahdahush ma azzat quloobul lazeena laa yu`minoona bil Aakhirati wa izaa zukiral lazeena min dooniheee izaa hum yastabshiroon
📖 ಕನ್ನಡ ಅರ್ಥ
ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಜ್-ಜುಮರ್

43أَمِ اتَّخَذُوا مِن دُونِ اللَّهِ شُفَعَاءَ ۚ قُلْ أَوَلَوْ كَانُوا لَا يَمْلِكُونَ شَيْئًا وَلَا يَعْقِلُونَ
ಅವರು ಅಲ್ಲಾಹನ ಹೊರತು ಇತರರನ್ನು ತಮ್ಮ ಶಿಫಾರಸ್ಸುದಾರರನ್ನಾಗಿ ಮಾಡಿಕೊಂಡಿದ್ದಾರೆಯೇ? ಹೇಳಿರಿ: ಅವರು ಯಾವ ಅಧಿಕಾರವನ್ನು ಹೊಂದಿಲ್ಲದಿದÀ್ದರೂ ಮತ್ತು ಅವಿವೇಕಿಗಳಾಗಿದ್ದರೂ ಸರಿಯೇ?
44قُل لِّلَّهِ الشَّفَاعَةُ جَمِيعًا ۖ لَّهُ مُلْكُ السَّمَاوَاتِ وَالْأَرْضِ ۖ ثُمَّ إِلَيْهِ تُرْجَعُونَ
ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ.
45وَإِذَا ذُكِرَ اللَّهُ وَحْدَهُ اشْمَأَزَّتْ قُلُوبُ الَّذِينَ لَا يُؤْمِنُونَ بِالْآخِرَةِ ۖ وَإِذَا ذُكِرَ الَّذِينَ مِن دُونِهِ إِذَا هُمْ يَسْتَبْشِرُونَ
ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ.
46قُلِ اللَّهُمَّ فَاطِرَ السَّمَاوَاتِ وَالْأَرْضِ عَالِمَ الْغَيْبِ وَالشَّهَادَةِ أَنتَ تَحْكُمُ بَيْنَ عِبَادِكَ فِي مَا كَانُوا فِيهِ يَخْتَلِفُونَ
ಹೇಳಿರಿ: ಓ ಅಲ್ಲಾಹ್, ಆಕಾಶಗಳ ಮತ್ತು ಭೂಮಿಯ ಸೃಷ್ಠಿಕರ್ತನೇ, ರಹಸ್ಯ-ಬಹಿರಂಗಗಳ ಜ್ಞಾನಿಯೇ, ನೀನೇ ನಿನ್ನದಾಸರ ನಡುವೆ ಅವರು ಭಿನ್ನತೆ ತೋರುತ್ತಿದ್ದಂತಹ ವಿಷಯಗಳ ತೀರ್ಮಾನ ಮಾಡಲಿರುವೆ.
47وَلَوْ أَنَّ لِلَّذِينَ ظَلَمُوا مَا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ مِن سُوءِ الْعَذَابِ يَوْمَ الْقِيَامَةِ ۚ وَبَدَا لَهُم مِّنَ اللَّهِ مَا لَمْ يَكُونُوا يَحْتَسِبُونَ
ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
45ಆಯತ್

ಅನುವಾದ — ಅಜ್-ಜುಮರ್ 45

ಸೂರಾ ಅಜ್-ಜುಮರ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ…

ಸೂರಾ ಆಯತ್ 45/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers