ಅಜ್-ಜುಮರ್ · 47/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَلَوْ أَنَّ لِلَّذِينَ ظَلَمُوا مَا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ مِن سُوءِ الْعَذَابِ يَوْمَ الْقِيَامَةِ ۚ وَبَدَا لَهُم مِّنَ اللَّهِ مَا لَمْ يَكُونُوا يَحْتَسِبُونَ ۝٤٧
Wa law anna lillazeena zalamoo maa fil ardi jamee`anw wa mislahoo ma`ahoo laftadaw bihee min sooo`il azaabi Yawmal Qiyaamah; wa badaa lahum minal laahi maa lam yakkoonoo yahtasiboon
📖 ಕನ್ನಡ ಅರ್ಥ
ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಜ್-ಜುಮರ್

45وَإِذَا ذُكِرَ اللَّهُ وَحْدَهُ اشْمَأَزَّتْ قُلُوبُ الَّذِينَ لَا يُؤْمِنُونَ بِالْآخِرَةِ ۖ وَإِذَا ذُكِرَ الَّذِينَ مِن دُونِهِ إِذَا هُمْ يَسْتَبْشِرُونَ
ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ.
46قُلِ اللَّهُمَّ فَاطِرَ السَّمَاوَاتِ وَالْأَرْضِ عَالِمَ الْغَيْبِ وَالشَّهَادَةِ أَنتَ تَحْكُمُ بَيْنَ عِبَادِكَ فِي مَا كَانُوا فِيهِ يَخْتَلِفُونَ
ಹೇಳಿರಿ: ಓ ಅಲ್ಲಾಹ್, ಆಕಾಶಗಳ ಮತ್ತು ಭೂಮಿಯ ಸೃಷ್ಠಿಕರ್ತನೇ, ರಹಸ್ಯ-ಬಹಿರಂಗಗಳ ಜ್ಞಾನಿಯೇ, ನೀನೇ ನಿನ್ನದಾಸರ ನಡುವೆ ಅವರು ಭಿನ್ನತೆ ತೋರುತ್ತಿದ್ದಂತಹ ವಿಷಯಗಳ ತೀರ್ಮಾನ ಮಾಡಲಿರುವೆ.
47وَلَوْ أَنَّ لِلَّذِينَ ظَلَمُوا مَا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ مِن سُوءِ الْعَذَابِ يَوْمَ الْقِيَامَةِ ۚ وَبَدَا لَهُم مِّنَ اللَّهِ مَا لَمْ يَكُونُوا يَحْتَسِبُونَ
ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು.
48وَبَدَا لَهُمْ سَيِّئَاتُ مَا كَسَبُوا وَحَاقَ بِهِم مَّا كَانُوا بِهِ يَسْتَهْزِئُونَ
ಅವರ ಕೃತ್ಯಗಳ ದುಷ್ಟರಿಣಾಮಗಳು ಅವರಿಗೆ ಪ್ರಕಟವಾಗಲಿದೆ ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದುದೇ ಅವರನ್ನು ಸುತ್ತುವರಿದು ಬಿಡುವುದು.
49فَإِذَا مَسَّ الْإِنسَانَ ضُرٌّ دَعَانَا ثُمَّ إِذَا خَوَّلْنَاهُ نِعْمَةً مِّنَّا قَالَ إِنَّمَا أُوتِيتُهُ عَلَىٰ عِلْمٍ ۚ بَلْ هِيَ فِتْنَةٌ وَلَٰكِنَّ أَكْثَرَهُمْ لَا يَعْلَمُونَ
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
47ಆಯತ್

ಅನುವಾದ — ಅಜ್-ಜುಮರ್ 47

ಸೂರಾ ಅಜ್-ಜುಮರ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ…

ಸೂರಾ ಆಯತ್ 47/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers