ಅಜ್-ಜುಮರ್ · 49/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
فَإِذَا مَسَّ الْإِنسَانَ ضُرٌّ دَعَانَا ثُمَّ إِذَا خَوَّلْنَاهُ نِعْمَةً مِّنَّا قَالَ إِنَّمَا أُوتِيتُهُ عَلَىٰ عِلْمٍ ۚ بَلْ هِيَ فِتْنَةٌ وَلَٰكِنَّ أَكْثَرَهُمْ لَا يَعْلَمُونَ ۝٤٩
Fa izaa massal insaana durrun da`aanaa summa izaa khawwalnaahu ni`matam minna qaala innamaaa ootee tuhoo `alaa `ilm; bal hiya fitna tunw wa laakinna aksarahum laa ya`lamoon
📖 ಕನ್ನಡ ಅರ್ಥ
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

🎧 ಆಲಿಸಿ


📜 ಆಯತ್ 47-51 — ಸೂರಾ ಅಜ್-ಜುಮರ್

47وَلَوْ أَنَّ لِلَّذِينَ ظَلَمُوا مَا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ مِن سُوءِ الْعَذَابِ يَوْمَ الْقِيَامَةِ ۚ وَبَدَا لَهُم مِّنَ اللَّهِ مَا لَمْ يَكُونُوا يَحْتَسِبُونَ
ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು.
48وَبَدَا لَهُمْ سَيِّئَاتُ مَا كَسَبُوا وَحَاقَ بِهِم مَّا كَانُوا بِهِ يَسْتَهْزِئُونَ
ಅವರ ಕೃತ್ಯಗಳ ದುಷ್ಟರಿಣಾಮಗಳು ಅವರಿಗೆ ಪ್ರಕಟವಾಗಲಿದೆ ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದುದೇ ಅವರನ್ನು ಸುತ್ತುವರಿದು ಬಿಡುವುದು.
49فَإِذَا مَسَّ الْإِنسَانَ ضُرٌّ دَعَانَا ثُمَّ إِذَا خَوَّلْنَاهُ نِعْمَةً مِّنَّا قَالَ إِنَّمَا أُوتِيتُهُ عَلَىٰ عِلْمٍ ۚ بَلْ هِيَ فِتْنَةٌ وَلَٰكِنَّ أَكْثَرَهُمْ لَا يَعْلَمُونَ
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
50قَدْ قَالَهَا الَّذِينَ مِن قَبْلِهِمْ فَمَا أَغْنَىٰ عَنْهُم مَّا كَانُوا يَكْسِبُونَ
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.
51فَأَصَابَهُمْ سَيِّئَاتُ مَا كَسَبُوا ۚ وَالَّذِينَ ظَلَمُوا مِنْ هَٰؤُلَاءِ سَيُصِيبُهُمْ سَيِّئَاتُ مَا كَسَبُوا وَمَا هُم بِمُعْجِزِينَ
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
49ಆಯತ್

ಅನುವಾದ — ಅಜ್-ಜುಮರ್ 49

ಸೂರಾ ಅಜ್-ಜುಮರ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ…

ಸೂರಾ ಆಯತ್ 49/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 47–51. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers