ಅಜ್-ಜುಮರ್ · 50/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قَدْ قَالَهَا الَّذِينَ مِن قَبْلِهِمْ فَمَا أَغْنَىٰ عَنْهُم مَّا كَانُوا يَكْسِبُونَ ۝٥٠
Qad qaalahul lazeena min qablihim famaaa aghnaa `anhum maa kaanoo yaksiboon
📖 ಕನ್ನಡ ಅರ್ಥ
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಜ್-ಜುಮರ್

48وَبَدَا لَهُمْ سَيِّئَاتُ مَا كَسَبُوا وَحَاقَ بِهِم مَّا كَانُوا بِهِ يَسْتَهْزِئُونَ
ಅವರ ಕೃತ್ಯಗಳ ದುಷ್ಟರಿಣಾಮಗಳು ಅವರಿಗೆ ಪ್ರಕಟವಾಗಲಿದೆ ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದುದೇ ಅವರನ್ನು ಸುತ್ತುವರಿದು ಬಿಡುವುದು.
49فَإِذَا مَسَّ الْإِنسَانَ ضُرٌّ دَعَانَا ثُمَّ إِذَا خَوَّلْنَاهُ نِعْمَةً مِّنَّا قَالَ إِنَّمَا أُوتِيتُهُ عَلَىٰ عِلْمٍ ۚ بَلْ هِيَ فِتْنَةٌ وَلَٰكِنَّ أَكْثَرَهُمْ لَا يَعْلَمُونَ
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
50قَدْ قَالَهَا الَّذِينَ مِن قَبْلِهِمْ فَمَا أَغْنَىٰ عَنْهُم مَّا كَانُوا يَكْسِبُونَ
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.
51فَأَصَابَهُمْ سَيِّئَاتُ مَا كَسَبُوا ۚ وَالَّذِينَ ظَلَمُوا مِنْ هَٰؤُلَاءِ سَيُصِيبُهُمْ سَيِّئَاتُ مَا كَسَبُوا وَمَا هُم بِمُعْجِزِينَ
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
52أَوَلَمْ يَعْلَمُوا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
50ಆಯತ್

ಅನುವಾದ — ಅಜ್-ಜುಮರ್ 50

ಸೂರಾ ಅಜ್-ಜುಮರ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ…

ಸೂರಾ ಆಯತ್ 50/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers