ಅಜ್-ಜುಮರ್ · 51/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
فَأَصَابَهُمْ سَيِّئَاتُ مَا كَسَبُوا ۚ وَالَّذِينَ ظَلَمُوا مِنْ هَٰؤُلَاءِ سَيُصِيبُهُمْ سَيِّئَاتُ مَا كَسَبُوا وَمَا هُم بِمُعْجِزِينَ ٥١
Transliteration
Fa asaabahum saiyi aatu maa kasaboo; wallazeena zalamoo min haaa`ulaaa`i sa yuzeebuhum saiyi aatu maa kasaboo wa maa hum bimu`jizeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 49-53 — ಸೂರಾ ಅಜ್-ಜುಮರ್
49فَإِذَا مَسَّ الْإِنسَانَ ضُرٌّ دَعَانَا ثُمَّ إِذَا خَوَّلْنَاهُ نِعْمَةً مِّنَّا قَالَ إِنَّمَا أُوتِيتُهُ عَلَىٰ عِلْمٍ ۚ بَلْ هِيَ فِتْنَةٌ وَلَٰكِنَّ أَكْثَرَهُمْ لَا يَعْلَمُونَ
ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
50قَدْ قَالَهَا الَّذِينَ مِن قَبْلِهِمْ فَمَا أَغْنَىٰ عَنْهُم مَّا كَانُوا يَكْسِبُونَ
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.
51فَأَصَابَهُمْ سَيِّئَاتُ مَا كَسَبُوا ۚ وَالَّذِينَ ظَلَمُوا مِنْ هَٰؤُلَاءِ سَيُصِيبُهُمْ سَيِّئَاتُ مَا كَسَبُوا وَمَا هُم بِمُعْجِزِينَ
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
52أَوَلَمْ يَعْلَمُوا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
53۞ قُلْ يَا عِبَادِيَ الَّذِينَ أَسْرَفُوا عَلَىٰ أَنفُسِهِمْ لَا تَقْنَطُوا مِن رَّحْمَةِ اللَّهِ ۚ إِنَّ اللَّهَ يَغْفِرُ الذُّنُوبَ جَمِيعًا ۚ إِنَّهُ هُوَ الْغَفُورُ الرَّحِيمُ
ಹೇಳಿರಿ: ಸ್ವತಃ ತಮ್ಮ ಮೇಲೆಯೇ ಅನ್ಯಾಯ ಮಾಡಿದಂತ ಓ ನನ್ನದಾಸರೇ, ನೀವು ಅಲ್ಲಾಹನ ಕರುಣೆಯಿಂದ ನಿರಾಶರಾಗಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸಕಲ ಪಾಪಗಳನ್ನು ಕ್ಷಮಿಸುತ್ತಾನೆ. ಖಂಡಿತವಾಗಿಯು ಅವನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
51ಆಯತ್
ಅನುವಾದ — ಅಜ್-ಜುಮರ್ 51
ಸೂರಾ ಅಜ್-ಜುಮರ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ…ಸೂರಾ ಆಯತ್ 51/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 49–53. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








