ಅಜ್-ಜುಮರ್ · 52/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
أَوَلَمْ يَعْلَمُوا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ ٥٢
Transliteration
Awalam ya`lamooo annal laaha yabsutur rizqa limai yashaaa`u wa yaqdir; inna fee zaalika la Aayaatil liqamai yu`minoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 50-54 — ಸೂರಾ ಅಜ್-ಜುಮರ್
50قَدْ قَالَهَا الَّذِينَ مِن قَبْلِهِمْ فَمَا أَغْنَىٰ عَنْهُم مَّا كَانُوا يَكْسِبُونَ
ಇವರಿಗಿಂತ ಮುಂಚಿನವರೂ ಹೀಗೆ ಹೇಳಿದ್ದರು. ಆದರೆ ಅವರು ಗಳಿಸಿದ್ದು ಅವರ ಯಾವ ಪ್ರಯೋಜನಕ್ಕೂ ಬರಲಿಲ್ಲ.
51فَأَصَابَهُمْ سَيِّئَاتُ مَا كَسَبُوا ۚ وَالَّذِينَ ظَلَمُوا مِنْ هَٰؤُلَاءِ سَيُصِيبُهُمْ سَيِّئَاتُ مَا كَسَبُوا وَمَا هُم بِمُعْجِزِينَ
ಆದುದರಿಂದ ಅವರ ಕೃತ್ಯಗಳ ದುಷ್ಟರಿಣಾಮಗಳು ಅವರ ಮೇಲೆ ಎರಗಿದವು ಮತ್ತು ಅವರ ಪÉÊಕಿ ಅಪರಾಧಿಗಳಾಗಿರುವವರು ಶೀಘ್ರವೇ ಅವರ ಗಳಿಕೆಯ ದುಷ್ಪಲಕ್ಕೆ ಗುರಿಯಾಗಲಿರುವರು. ಮತ್ತು ಅವರು ನಮ್ಮನ್ನು (ಅಲ್ಲಾಹನನ್ನು) ಸೋಲಿಸುವವರಲ್ಲ.
52أَوَلَمْ يَعْلَمُوا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
53۞ قُلْ يَا عِبَادِيَ الَّذِينَ أَسْرَفُوا عَلَىٰ أَنفُسِهِمْ لَا تَقْنَطُوا مِن رَّحْمَةِ اللَّهِ ۚ إِنَّ اللَّهَ يَغْفِرُ الذُّنُوبَ جَمِيعًا ۚ إِنَّهُ هُوَ الْغَفُورُ الرَّحِيمُ
ಹೇಳಿರಿ: ಸ್ವತಃ ತಮ್ಮ ಮೇಲೆಯೇ ಅನ್ಯಾಯ ಮಾಡಿದಂತ ಓ ನನ್ನದಾಸರೇ, ನೀವು ಅಲ್ಲಾಹನ ಕರುಣೆಯಿಂದ ನಿರಾಶರಾಗಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸಕಲ ಪಾಪಗಳನ್ನು ಕ್ಷಮಿಸುತ್ತಾನೆ. ಖಂಡಿತವಾಗಿಯು ಅವನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
54وَأَنِيبُوا إِلَىٰ رَبِّكُمْ وَأَسْلِمُوا لَهُ مِن قَبْلِ أَن يَأْتِيَكُمُ الْعَذَابُ ثُمَّ لَا تُنصَرُونَ
ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ ಮುನ್ನ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿರಿ ಹಾಗೂ ಅವನ ಆಜ್ಞಾನುಸರಣೆ ಮಾಡಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
52ಆಯತ್
ಅನುವಾದ — ಅಜ್-ಜುಮರ್ 52
ಸೂರಾ ಅಜ್-ಜುಮರ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು…ಸೂರಾ ಆಯತ್ 52/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 50–54. ಕನ್ನಡ ಅರ್ಥ: தமிழ்.
ಸೂರಾ ಅಜ್-ಜುಮರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


