ಅಜ್-ಜುಮರ್ · 54/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَأَنِيبُوا إِلَىٰ رَبِّكُمْ وَأَسْلِمُوا لَهُ مِن قَبْلِ أَن يَأْتِيَكُمُ الْعَذَابُ ثُمَّ لَا تُنصَرُونَ ۝٥٤
Wa aneebooo ilaa Rabbikum wa aslimoo lahoo min qabli ai yaatiyakumul `azaabu summ laa tunsaroon
📖 ಕನ್ನಡ ಅರ್ಥ
ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ ಮುನ್ನ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿರಿ ಹಾಗೂ ಅವನ ಆಜ್ಞಾನುಸರಣೆ ಮಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅಜ್-ಜುಮರ್

52أَوَلَمْ يَعْلَمُوا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಪರಿಮಿತಗೊಳಿಸುತ್ತಾನೆ ಎಂಬುದು ಇವರಿಗೆ ಗೊತ್ತಿಲ್ಲವೇ? ಖಂಡಿತವಾಗಿಯು ಇದರಲ್ಲಿ ವಿಶ್ವಾಸಿ ಜನರಿಗೆ ನಿದರ್ಶನಗಳಿವೆ.
53۞ قُلْ يَا عِبَادِيَ الَّذِينَ أَسْرَفُوا عَلَىٰ أَنفُسِهِمْ لَا تَقْنَطُوا مِن رَّحْمَةِ اللَّهِ ۚ إِنَّ اللَّهَ يَغْفِرُ الذُّنُوبَ جَمِيعًا ۚ إِنَّهُ هُوَ الْغَفُورُ الرَّحِيمُ
ಹೇಳಿರಿ: ಸ್ವತಃ ತಮ್ಮ ಮೇಲೆಯೇ ಅನ್ಯಾಯ ಮಾಡಿದಂತ ಓ ನನ್ನದಾಸರೇ, ನೀವು ಅಲ್ಲಾಹನ ಕರುಣೆಯಿಂದ ನಿರಾಶರಾಗಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಸಕಲ ಪಾಪಗಳನ್ನು ಕ್ಷಮಿಸುತ್ತಾನೆ. ಖಂಡಿತವಾಗಿಯು ಅವನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
54وَأَنِيبُوا إِلَىٰ رَبِّكُمْ وَأَسْلِمُوا لَهُ مِن قَبْلِ أَن يَأْتِيَكُمُ الْعَذَابُ ثُمَّ لَا تُنصَرُونَ
ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ ಮುನ್ನ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿರಿ ಹಾಗೂ ಅವನ ಆಜ್ಞಾನುಸರಣೆ ಮಾಡಿರಿ.
55وَاتَّبِعُوا أَحْسَنَ مَا أُنزِلَ إِلَيْكُم مِّن رَّبِّكُم مِّن قَبْلِ أَن يَأْتِيَكُمُ الْعَذَابُ بَغْتَةً وَأَنتُمْ لَا تَشْعُرُونَ
ಮತ್ತÄ ನೀವು ಊಹಿಸಿರದಂತಹ ಸ್ಥಿತಿಯಲ್ಲಿ ಹಠಾತ್ತಾನೆ ಯಾತನೆಯು ಬಂದೆರಗುವ ಮುನ್ನ ನೀವು ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮಡೆಗೆ ಅವತೀರ್ಣಗೊಂಡ ಗ್ರಂಥದಿAದ ಅತ್ಯುತ್ತಮವಾದುದನ್ನು ಅನುಸರಿಸಿರಿ.
56أَن تَقُولَ نَفْسٌ يَا حَسْرَتَا عَلَىٰ مَا فَرَّطتُ فِي جَنبِ اللَّهِ وَإِن كُنتُ لَمِنَ السَّاخِرِينَ
ಅಯ್ಯೋ! ಅಲ್ಲಾಹನ ಅನುಸರಣೆಯಲ್ಲಿ ಪ್ರಮಾದವೆಸಗಿ ನಾನು ಗೇಲಿ ಮಾಡುವವರ ಸಾಲಿಗೆ ಸೇರಿದ್ದೇನಲ್ಲ ಎಂದು ಯಾವೊಬ್ಬ ವ್ಯಕ್ತಿಗೂ ಹೇಳುವಂತಾಗಬಾರದು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
54ಆಯತ್

ಅನುವಾದ — ಅಜ್-ಜುಮರ್ 54

ಸೂರಾ ಅಜ್-ಜುಮರ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ…

ಸೂರಾ ಆಯತ್ 54/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers