ಅಜ್-ಜುಮರ್ · 56/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
أَن تَقُولَ نَفْسٌ يَا حَسْرَتَا عَلَىٰ مَا فَرَّطتُ فِي جَنبِ اللَّهِ وَإِن كُنتُ لَمِنَ السَّاخِرِينَ ۝٥٦
An taqoola nafsuny yaahasrataa `alaa maa farrattu fee jambil laahi wa in kuntu laminas saakhireen
📖 ಕನ್ನಡ ಅರ್ಥ
ಅಯ್ಯೋ! ಅಲ್ಲಾಹನ ಅನುಸರಣೆಯಲ್ಲಿ ಪ್ರಮಾದವೆಸಗಿ ನಾನು ಗೇಲಿ ಮಾಡುವವರ ಸಾಲಿಗೆ ಸೇರಿದ್ದೇನಲ್ಲ ಎಂದು ಯಾವೊಬ್ಬ ವ್ಯಕ್ತಿಗೂ ಹೇಳುವಂತಾಗಬಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಜ್-ಜುಮರ್

54وَأَنِيبُوا إِلَىٰ رَبِّكُمْ وَأَسْلِمُوا لَهُ مِن قَبْلِ أَن يَأْتِيَكُمُ الْعَذَابُ ثُمَّ لَا تُنصَرُونَ
ನಿಮ್ಮ ಮೇಲೆ ಯಾತನೆಯು ಬಂದೆರಗಿದ ಬಳಿಕ ನಿಮಗೆ ಸಹಾಯ ನೀಡಲಾಗದ ಸ್ಥಿತಿ ಬರುವುದಕ್ಕೂ ಮುನ್ನ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿರಿ ಹಾಗೂ ಅವನ ಆಜ್ಞಾನುಸರಣೆ ಮಾಡಿರಿ.
55وَاتَّبِعُوا أَحْسَنَ مَا أُنزِلَ إِلَيْكُم مِّن رَّبِّكُم مِّن قَبْلِ أَن يَأْتِيَكُمُ الْعَذَابُ بَغْتَةً وَأَنتُمْ لَا تَشْعُرُونَ
ಮತ್ತÄ ನೀವು ಊಹಿಸಿರದಂತಹ ಸ್ಥಿತಿಯಲ್ಲಿ ಹಠಾತ್ತಾನೆ ಯಾತನೆಯು ಬಂದೆರಗುವ ಮುನ್ನ ನೀವು ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮಡೆಗೆ ಅವತೀರ್ಣಗೊಂಡ ಗ್ರಂಥದಿAದ ಅತ್ಯುತ್ತಮವಾದುದನ್ನು ಅನುಸರಿಸಿರಿ.
56أَن تَقُولَ نَفْسٌ يَا حَسْرَتَا عَلَىٰ مَا فَرَّطتُ فِي جَنبِ اللَّهِ وَإِن كُنتُ لَمِنَ السَّاخِرِينَ
ಅಯ್ಯೋ! ಅಲ್ಲಾಹನ ಅನುಸರಣೆಯಲ್ಲಿ ಪ್ರಮಾದವೆಸಗಿ ನಾನು ಗೇಲಿ ಮಾಡುವವರ ಸಾಲಿಗೆ ಸೇರಿದ್ದೇನಲ್ಲ ಎಂದು ಯಾವೊಬ್ಬ ವ್ಯಕ್ತಿಗೂ ಹೇಳುವಂತಾಗಬಾರದು.
57أَوْ تَقُولَ لَوْ أَنَّ اللَّهَ هَدَانِي لَكُنتُ مِنَ الْمُتَّقِينَ
ಅಥವಾ ಅಲ್ಲಾಹನೇನಾದರೂ ನನ್ನನ್ನು ಸನ್ಮಾರ್ಗದಲ್ಲಿ ಮುನ್ನಡೆಸಿರುತ್ತಿದ್ದರೆ ನಾನೂ ಸಹ ಭಯಭಕ್ತಿ ಹೊಂದುವವರಲ್ಲಿ ಸೇರಿರುತ್ತಿದ್ದೆ ಎಂದು ಹೇಳುವಂತಾಗ ಬಾರದು.
58أَوْ تَقُولَ حِينَ تَرَى الْعَذَابَ لَوْ أَنَّ لِي كَرَّةً فَأَكُونَ مِنَ الْمُحْسِنِينَ
ಅಥವಾ ಶಿಕ್ಷೆಯನ್ನು ಕಂಡು ನನಗೆ ಮತ್ತೊಮ್ಮೆ ಮರಳಿಸಲಾಗುತ್ತಿದÀ್ದರೆ ನಾನು ಸಹ ಸಜ್ಜನರಲ್ಲಿ ಸೇರಿಬಿಡುತ್ತಿದ್ದೆ ಎಂದು ಹೇಳುವಂತಾಗದಿರಲಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
56ಆಯತ್

ಅನುವಾದ — ಅಜ್-ಜುಮರ್ 56

ಸೂರಾ ಅಜ್-ಜುಮರ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅಯ್ಯೋ! ಅಲ್ಲಾಹನ ಅನುಸರಣೆಯಲ್ಲಿ ಪ್ರಮಾದವೆಸಗಿ ನಾನು ಗೇಲಿ ಮಾಡುವವರ ಸಾಲಿಗೆ ಸೇರಿದ್ದೇನಲ್ಲ ಎಂದು…

ಸೂರಾ ಆಯತ್ 56/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers