ಅಜ್-ಜುಮರ್ · 59/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
بَلَىٰ قَدْ جَاءَتْكَ آيَاتِي فَكَذَّبْتَ بِهَا وَاسْتَكْبَرْتَ وَكُنتَ مِنَ الْكَافِرِينَ ۝٥٩
Balaa qad jaaa`atka Asyaatee fakazzabta bihaa wastak barta wa kunta minal kaafireen
📖 ಕನ್ನಡ ಅರ್ಥ
ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ ಹಾಗೂ ಅಹಂಭಾವತೋರಿದೆ ಮತ್ತು ನೀನು ಸತ್ಯಷೇಧಿಗಳಲ್ಲಿ ಸೇರಿದ್ದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಜ್-ಜುಮರ್

57أَوْ تَقُولَ لَوْ أَنَّ اللَّهَ هَدَانِي لَكُنتُ مِنَ الْمُتَّقِينَ
ಅಥವಾ ಅಲ್ಲಾಹನೇನಾದರೂ ನನ್ನನ್ನು ಸನ್ಮಾರ್ಗದಲ್ಲಿ ಮುನ್ನಡೆಸಿರುತ್ತಿದ್ದರೆ ನಾನೂ ಸಹ ಭಯಭಕ್ತಿ ಹೊಂದುವವರಲ್ಲಿ ಸೇರಿರುತ್ತಿದ್ದೆ ಎಂದು ಹೇಳುವಂತಾಗ ಬಾರದು.
58أَوْ تَقُولَ حِينَ تَرَى الْعَذَابَ لَوْ أَنَّ لِي كَرَّةً فَأَكُونَ مِنَ الْمُحْسِنِينَ
ಅಥವಾ ಶಿಕ್ಷೆಯನ್ನು ಕಂಡು ನನಗೆ ಮತ್ತೊಮ್ಮೆ ಮರಳಿಸಲಾಗುತ್ತಿದÀ್ದರೆ ನಾನು ಸಹ ಸಜ್ಜನರಲ್ಲಿ ಸೇರಿಬಿಡುತ್ತಿದ್ದೆ ಎಂದು ಹೇಳುವಂತಾಗದಿರಲಿ.
59بَلَىٰ قَدْ جَاءَتْكَ آيَاتِي فَكَذَّبْتَ بِهَا وَاسْتَكْبَرْتَ وَكُنتَ مِنَ الْكَافِرِينَ
ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ ಹಾಗೂ ಅಹಂಭಾವತೋರಿದೆ ಮತ್ತು ನೀನು ಸತ್ಯಷೇಧಿಗಳಲ್ಲಿ ಸೇರಿದ್ದೆ.
60وَيَوْمَ الْقِيَامَةِ تَرَى الَّذِينَ كَذَبُوا عَلَى اللَّهِ وُجُوهُهُم مُّسْوَدَّةٌ ۚ أَلَيْسَ فِي جَهَنَّمَ مَثْوًى لِّلْمُتَكَبِّرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರ ಮುಖಗಳು ಪುನರುತ್ಥಾನದ ದಿನ ಕಪ್ಪಾಗಿರುವುದನ್ನು ನೀವು ಕಾಣುವಿರಿ. ಅಹಂಕಾರಿಗಳ ವಾಸಸ್ಥಾನವು ನರಕದಲ್ಲೇ ಅಲ್ಲವೇ?
61وَيُنَجِّي اللَّهُ الَّذِينَ اتَّقَوْا بِمَفَازَتِهِمْ لَا يَمَسُّهُمُ السُّوءُ وَلَا هُمْ يَحْزَنُونَ
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
59ಆಯತ್

ಅನುವಾದ — ಅಜ್-ಜುಮರ್ 59

ಸೂರಾ ಅಜ್-ಜುಮರ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ…

ಸೂರಾ ಆಯತ್ 59/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers