ಅಜ್-ಜುಮರ್ · 61/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَيُنَجِّي اللَّهُ الَّذِينَ اتَّقَوْا بِمَفَازَتِهِمْ لَا يَمَسُّهُمُ السُّوءُ وَلَا هُمْ يَحْزَنُونَ ۝٦١
Wa yunajjil laahul lazee nat taqaw bimafaazatihim laa yamassuhumus sooo`u wa laa hum uahzanoon
📖 ಕನ್ನಡ ಅರ್ಥ
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಜ್-ಜುಮರ್

59بَلَىٰ قَدْ جَاءَتْكَ آيَاتِي فَكَذَّبْتَ بِهَا وَاسْتَكْبَرْتَ وَكُنتَ مِنَ الْكَافِرِينَ
ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ ಹಾಗೂ ಅಹಂಭಾವತೋರಿದೆ ಮತ್ತು ನೀನು ಸತ್ಯಷೇಧಿಗಳಲ್ಲಿ ಸೇರಿದ್ದೆ.
60وَيَوْمَ الْقِيَامَةِ تَرَى الَّذِينَ كَذَبُوا عَلَى اللَّهِ وُجُوهُهُم مُّسْوَدَّةٌ ۚ أَلَيْسَ فِي جَهَنَّمَ مَثْوًى لِّلْمُتَكَبِّرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರ ಮುಖಗಳು ಪುನರುತ್ಥಾನದ ದಿನ ಕಪ್ಪಾಗಿರುವುದನ್ನು ನೀವು ಕಾಣುವಿರಿ. ಅಹಂಕಾರಿಗಳ ವಾಸಸ್ಥಾನವು ನರಕದಲ್ಲೇ ಅಲ್ಲವೇ?
61وَيُنَجِّي اللَّهُ الَّذِينَ اتَّقَوْا بِمَفَازَتِهِمْ لَا يَمَسُّهُمُ السُّوءُ وَلَا هُمْ يَحْزَنُونَ
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.
62اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
63لَّهُ مَقَالِيدُ السَّمَاوَاتِ وَالْأَرْضِ ۗ وَالَّذِينَ كَفَرُوا بِآيَاتِ اللَّهِ أُولَٰئِكَ هُمُ الْخَاسِرُونَ
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
61ಆಯತ್

ಅನುವಾದ — ಅಜ್-ಜುಮರ್ 61

ಸೂರಾ ಅಜ್-ಜುಮರ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ…

ಸೂರಾ ಆಯತ್ 61/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers