ಅಜ್-ಜುಮರ್ · 62/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ ۝٦٢
Allaahu khaaliqu kulli shai`inw wa Huwa `alaa kulli shai`inw Wakeel
📖 ಕನ್ನಡ ಅರ್ಥ
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಜ್-ಜುಮರ್

60وَيَوْمَ الْقِيَامَةِ تَرَى الَّذِينَ كَذَبُوا عَلَى اللَّهِ وُجُوهُهُم مُّسْوَدَّةٌ ۚ أَلَيْسَ فِي جَهَنَّمَ مَثْوًى لِّلْمُتَكَبِّرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರ ಮುಖಗಳು ಪುನರುತ್ಥಾನದ ದಿನ ಕಪ್ಪಾಗಿರುವುದನ್ನು ನೀವು ಕಾಣುವಿರಿ. ಅಹಂಕಾರಿಗಳ ವಾಸಸ್ಥಾನವು ನರಕದಲ್ಲೇ ಅಲ್ಲವೇ?
61وَيُنَجِّي اللَّهُ الَّذِينَ اتَّقَوْا بِمَفَازَتِهِمْ لَا يَمَسُّهُمُ السُّوءُ وَلَا هُمْ يَحْزَنُونَ
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.
62اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
63لَّهُ مَقَالِيدُ السَّمَاوَاتِ وَالْأَرْضِ ۗ وَالَّذِينَ كَفَرُوا بِآيَاتِ اللَّهِ أُولَٰئِكَ هُمُ الْخَاسِرُونَ
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.
64قُلْ أَفَغَيْرَ اللَّهِ تَأْمُرُونِّي أَعْبُدُ أَيُّهَا الْجَاهِلُونَ
ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
62ಆಯತ್

ಅನುವಾದ — ಅಜ್-ಜುಮರ್ 62

ಸೂರಾ ಅಜ್-ಜುಮರ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.

ಸೂರಾ ಆಯತ್ 62/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers