ಅಜ್-ಜುಮರ್ · 63/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
لَّهُ مَقَالِيدُ السَّمَاوَاتِ وَالْأَرْضِ ۗ وَالَّذِينَ كَفَرُوا بِآيَاتِ اللَّهِ أُولَٰئِكَ هُمُ الْخَاسِرُونَ ۝٦٣
Lahoo maqaaleedus sa maawaati wal ard; wallazeena kafaroo bi ayaatil laahi ulaaa`ika humul khaasiroon
📖 ಕನ್ನಡ ಅರ್ಥ
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅಜ್-ಜುಮರ್

61وَيُنَجِّي اللَّهُ الَّذِينَ اتَّقَوْا بِمَفَازَتِهِمْ لَا يَمَسُّهُمُ السُّوءُ وَلَا هُمْ يَحْزَنُونَ
ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು.
62اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
63لَّهُ مَقَالِيدُ السَّمَاوَاتِ وَالْأَرْضِ ۗ وَالَّذِينَ كَفَرُوا بِآيَاتِ اللَّهِ أُولَٰئِكَ هُمُ الْخَاسِرُونَ
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.
64قُلْ أَفَغَيْرَ اللَّهِ تَأْمُرُونِّي أَعْبُدُ أَيُّهَا الْجَاهِلُونَ
ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?
65وَلَقَدْ أُوحِيَ إِلَيْكَ وَإِلَى الَّذِينَ مِن قَبْلِكَ لَئِنْ أَشْرَكْتَ لَيَحْبَطَنَّ عَمَلُكَ وَلَتَكُونَنَّ مِنَ الْخَاسِرِينَ
ನೀವೇನಾದರೂ ದೇವ ಸಹಭಾಗಿತ್ವವನ್ನು ನಿಶ್ಚಯಿಸಿದರೆ, ಖಂಡಿತವಾಗಿಯು ನಿಮ್ಮ ಕರ್ಮವು ನಿಷ್ಟಲಗೊಳ್ಳುವುದು ಹಾಗೂ ನಿಶ್ಚಯವಾಗಿಯು ನೀವು ನಷ್ಟಹೊಂದಿದವರಲ್ಲಿ ಆಗುವಿರಿ ಎಂದು ನಿಮ್ಮಡೆಗೂ, ನಿಮ್ಮ ಮುಂಚಿನ ಪ್ರವಾದಿಗಳೆಡೆಗೂ ದಿವ್ಯವಾಣಿ ಮಾಡಲಾಗಿದೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
63ಆಯತ್

ಅನುವಾದ — ಅಜ್-ಜುಮರ್ 63

ಸೂರಾ ಅಜ್-ಜುಮರ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು…

ಸೂರಾ ಆಯತ್ 63/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers