ಅಜ್-ಜುಮರ್ · 64/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قُلْ أَفَغَيْرَ اللَّهِ تَأْمُرُونِّي أَعْبُدُ أَيُّهَا الْجَاهِلُونَ ۝٦٤
Qul afaghairal laahi taamurooonneee a`budu ayyuhal jaahiloon
📖 ಕನ್ನಡ ಅರ್ಥ
ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಅಜ್-ಜುಮರ್

62اللَّهُ خَالِقُ كُلِّ شَيْءٍ ۖ وَهُوَ عَلَىٰ كُلِّ شَيْءٍ وَكِيلٌ
ಅಲ್ಲಾಹನು ಸರ್ವ ವಸ್ತುಗಳ ಸೃಷ್ಟಿಕರ್ತನಾಗಿರುವನು ಮತ್ತು ಅವನು ಸಕಲ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
63لَّهُ مَقَالِيدُ السَّمَاوَاتِ وَالْأَرْضِ ۗ وَالَّذِينَ كَفَرُوا بِآيَاتِ اللَّهِ أُولَٰئِكَ هُمُ الْخَاسِرُونَ
ಆಕಾಶಗಳ ಮತ್ತು ಭೂಮಿಯ ಕೀಲಿ ಕÉÊಗಳು ಅವನ ಬಳಿಯಿವೆ. ಮತ್ತು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರೇ ನಷ್ಟ ಹೊಂದಿದವರಾಗಿದ್ದಾರೆ.
64قُلْ أَفَغَيْرَ اللَّهِ تَأْمُرُونِّي أَعْبُدُ أَيُّهَا الْجَاهِلُونَ
ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?
65وَلَقَدْ أُوحِيَ إِلَيْكَ وَإِلَى الَّذِينَ مِن قَبْلِكَ لَئِنْ أَشْرَكْتَ لَيَحْبَطَنَّ عَمَلُكَ وَلَتَكُونَنَّ مِنَ الْخَاسِرِينَ
ನೀವೇನಾದರೂ ದೇವ ಸಹಭಾಗಿತ್ವವನ್ನು ನಿಶ್ಚಯಿಸಿದರೆ, ಖಂಡಿತವಾಗಿಯು ನಿಮ್ಮ ಕರ್ಮವು ನಿಷ್ಟಲಗೊಳ್ಳುವುದು ಹಾಗೂ ನಿಶ್ಚಯವಾಗಿಯು ನೀವು ನಷ್ಟಹೊಂದಿದವರಲ್ಲಿ ಆಗುವಿರಿ ಎಂದು ನಿಮ್ಮಡೆಗೂ, ನಿಮ್ಮ ಮುಂಚಿನ ಪ್ರವಾದಿಗಳೆಡೆಗೂ ದಿವ್ಯವಾಣಿ ಮಾಡಲಾಗಿದೆ.
66بَلِ اللَّهَ فَاعْبُدْ وَكُن مِّنَ الشَّاكِرِينَ
ಆದುದರಿಂದ ನೀವು ಅಲ್ಲಾಹನನ್ನು ಆರಾಧಿಸಿರಿ. ಹಾಗೂ ಕೃತಜ್ಞರಲ್ಲಿ ಸೇರಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
64ಆಯತ್

ಅನುವಾದ — ಅಜ್-ಜುಮರ್ 64

ಸೂರಾ ಅಜ್-ಜುಮರ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ?

ಸೂರಾ ಆಯತ್ 64/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers