ಅಜ್-ಜುಮರ್ · 67/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ ٦٧
Transliteration
Wa maa qadarul laaha haqqa qadrihee wal ardu jamee `an qabdatuhoo Yawmal Qiyaamit wassamaawaatu matwiyyaatum biyameenih; Subhaanahoo wa Ta`aalaa `amma yushrikoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 65-69 — ಸೂರಾ ಅಜ್-ಜುಮರ್
65وَلَقَدْ أُوحِيَ إِلَيْكَ وَإِلَى الَّذِينَ مِن قَبْلِكَ لَئِنْ أَشْرَكْتَ لَيَحْبَطَنَّ عَمَلُكَ وَلَتَكُونَنَّ مِنَ الْخَاسِرِينَ
ನೀವೇನಾದರೂ ದೇವ ಸಹಭಾಗಿತ್ವವನ್ನು ನಿಶ್ಚಯಿಸಿದರೆ, ಖಂಡಿತವಾಗಿಯು ನಿಮ್ಮ ಕರ್ಮವು ನಿಷ್ಟಲಗೊಳ್ಳುವುದು ಹಾಗೂ ನಿಶ್ಚಯವಾಗಿಯು ನೀವು ನಷ್ಟಹೊಂದಿದವರಲ್ಲಿ ಆಗುವಿರಿ ಎಂದು ನಿಮ್ಮಡೆಗೂ, ನಿಮ್ಮ ಮುಂಚಿನ ಪ್ರವಾದಿಗಳೆಡೆಗೂ ದಿವ್ಯವಾಣಿ ಮಾಡಲಾಗಿದೆ.
66بَلِ اللَّهَ فَاعْبُدْ وَكُن مِّنَ الشَّاكِرِينَ
ಆದುದರಿಂದ ನೀವು ಅಲ್ಲಾಹನನ್ನು ಆರಾಧಿಸಿರಿ. ಹಾಗೂ ಕೃತಜ್ಞರಲ್ಲಿ ಸೇರಿರಿ.
67وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ
ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
68وَنُفِخَ فِي الصُّورِ فَصَعِقَ مَن فِي السَّمَاوَاتِ وَمَن فِي الْأَرْضِ إِلَّا مَن شَاءَ اللَّهُ ۖ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.
69وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
67ಆಯತ್
ಅನುವಾದ — ಅಜ್-ಜುಮರ್ 67
ಸೂರಾ ಅಜ್-ಜುಮರ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು…ಸೂರಾ ಆಯತ್ 67/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 65–69. ಕನ್ನಡ ಅರ್ಥ: தமிழ்.
ಸೂರಾ ಅಜ್-ಜುಮರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


