ಅಜ್-ಜುಮರ್ · 68/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَنُفِخَ فِي الصُّورِ فَصَعِقَ مَن فِي السَّمَاوَاتِ وَمَن فِي الْأَرْضِ إِلَّا مَن شَاءَ اللَّهُ ۖ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ ۝٦٨
Wa nufikha fis Soori fas`iqa man fis samaawaati wa man fil ardi illaa man shaa`al lahu summa nufikha feehi ukhraa fa izaa hum qiyaamuny yanzuroon
📖 ಕನ್ನಡ ಅರ್ಥ
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.

🎧 ಆಲಿಸಿ


📜 ಆಯತ್ 66-70 — ಸೂರಾ ಅಜ್-ಜುಮರ್

66بَلِ اللَّهَ فَاعْبُدْ وَكُن مِّنَ الشَّاكِرِينَ
ಆದುದರಿಂದ ನೀವು ಅಲ್ಲಾಹನನ್ನು ಆರಾಧಿಸಿರಿ. ಹಾಗೂ ಕೃತಜ್ಞರಲ್ಲಿ ಸೇರಿರಿ.
67وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ
ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
68وَنُفِخَ فِي الصُّورِ فَصَعِقَ مَن فِي السَّمَاوَاتِ وَمَن فِي الْأَرْضِ إِلَّا مَن شَاءَ اللَّهُ ۖ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.
69وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.
70وَوُفِّيَتْ كُلُّ نَفْسٍ مَّا عَمِلَتْ وَهُوَ أَعْلَمُ بِمَا يَفْعَلُونَ
ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು ಮತ್ತು ಅವರು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
68ಆಯತ್

ಅನುವಾದ — ಅಜ್-ಜುಮರ್ 68

ಸೂರಾ ಅಜ್-ಜುಮರ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು…

ಸೂರಾ ಆಯತ್ 68/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 66–70. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers