ಅಜ್-ಜುಮರ್ · 69/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ ۝٦٩
Wa ashraqatil ardu binoori Rabbihaa wa wudi`al Kitaabu wa jeee`a bin nabiyyeena wash shuhadaaa`i wa qudiya bainahum bilhaqqi wa hum laa yuzlamoon
📖 ಕನ್ನಡ ಅರ್ಥ
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಜ್-ಜುಮರ್

67وَمَا قَدَرُوا اللَّهَ حَقَّ قَدْرِهِ وَالْأَرْضُ جَمِيعًا قَبْضَتُهُ يَوْمَ الْقِيَامَةِ وَالسَّمَاوَاتُ مَطْوِيَّاتٌ بِيَمِينِهِ ۚ سُبْحَانَهُ وَتَعَالَىٰ عَمَّا يُشْرِكُونَ
ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
68وَنُفِخَ فِي الصُّورِ فَصَعِقَ مَن فِي السَّمَاوَاتِ وَمَن فِي الْأَرْضِ إِلَّا مَن شَاءَ اللَّهُ ۖ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.
69وَأَشْرَقَتِ الْأَرْضُ بِنُورِ رَبِّهَا وَوُضِعَ الْكِتَابُ وَجِيءَ بِالنَّبِيِّينَ وَالشُّهَدَاءِ وَقُضِيَ بَيْنَهُم بِالْحَقِّ وَهُمْ لَا يُظْلَمُونَ
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.
70وَوُفِّيَتْ كُلُّ نَفْسٍ مَّا عَمِلَتْ وَهُوَ أَعْلَمُ بِمَا يَفْعَلُونَ
ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು ಮತ್ತು ಅವರು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
71وَسِيقَ الَّذِينَ كَفَرُوا إِلَىٰ جَهَنَّمَ زُمَرًا ۖ حَتَّىٰ إِذَا جَاءُوهَا فُتِحَتْ أَبْوَابُهَا وَقَالَ لَهُمْ خَزَنَتُهَا أَلَمْ يَأْتِكُمْ رُسُلٌ مِّنكُمْ يَتْلُونَ عَلَيْكُمْ آيَاتِ رَبِّكُمْ وَيُنذِرُونَكُمْ لِقَاءَ يَوْمِكُمْ هَٰذَا ۚ قَالُوا بَلَىٰ وَلَٰكِنْ حَقَّتْ كَلِمَةُ الْعَذَابِ عَلَى الْكَافِرِينَ
ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೆ ತಂಡೋಪತAಡವಾಗಿ ಅಟ್ಟಲಾಗುವುದು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆರೆಯಲಾಗುವುವು ಮತ್ತು ಅವರೊಂದಿಗೆ ಅದರ ಕಾವಲುಗಾರರು ಕೇಳುವರು: ನಿಮ್ಮ ಮುಂದೆ ನಿಮ್ಮ ಪ್ರಭುವಿನ ಸೂಕ್ತಿಗಳನ್ನು ಓದುವ ಮತ್ತು ನಿಮ್ಮನ್ನು ಈ ದಿನದ ಭೇಟಿಯ ಬಗ್ಗೆ ಎಚ್ಚರಿಸುವ ಸಂದೇಶವಾಹಕರು ನಿಮ್ಮಿಂದಲೇ ನಿಮ್ಮ ಬಳಿ ಬಂದಿರಲಿಲ್ಲವೇ ? ಆಗ ಅವರು ಹೇಳುವರು: ಹೌದು ಬಂದಿದ್ದರು. ಆದರೆ ಸತ್ಯನಿಷೇಧಿಗಳ ಮೇಲೆ ಯಾತನೆಯ ವಚನವು ಸಾಬೀತುಗೊಂಡಿದೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
69ಆಯತ್

ಅನುವಾದ — ಅಜ್-ಜುಮರ್ 69

ಸೂರಾ ಅಜ್-ಜುಮರ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು…

ಸೂರಾ ಆಯತ್ 69/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers