ಅನ್-ನಿಸಾ · 1/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَا أَيُّهَا النَّاسُ اتَّقُوا رَبَّكُمُ الَّذِي خَلَقَكُم مِّن نَّفْسٍ وَاحِدَةٍ وَخَلَقَ مِنْهَا زَوْجَهَا وَبَثَّ مِنْهُمَا رِجَالًا كَثِيرًا وَنِسَاءً ۚ وَاتَّقُوا اللَّهَ الَّذِي تَسَاءَلُونَ بِهِ وَالْأَرْحَامَ ۚ إِنَّ اللَّهَ كَانَ عَلَيْكُمْ رَقِيبًا ۝١
Yaaa aiyuhan naasut taqoo Rabbakumul lazee khalaqakum min nafsinw waahidatinw wa khalaqa minhaa zawjahaa wa bas sa minhumaa rijaalan kaseeranw wa nisaaa`aa; wattaqul laahallazee tasaaa `aloona bihee wal arhaam; innal laaha kaana `alaikum Raqeeba
📖 ಕನ್ನಡ ಅರ್ಥ
ಓ ಜನರೇ, ನೀವು ನಿಮ್ಮ ಪರಿಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದನು ಮತ್ತು ಅದರಿಂದಲೇ ಅದರ ಜೋಡಿಯನ್ನು ಸೃಷ್ಟಿಸಿ ಅವರಿಬ್ಬರಿಂದ ಅನೇಕ ಪುರುಷರನ್ನೂ, ಸ್ತಿçÃಯರನ್ನೂ ಸೃಷ್ಟಿಸಿ (ಭೂಮಿಯಲ್ಲಿ) ಹರಡಿಸಿದನು. ನೀವು ಯಾರ ಹೆಸರಿನಲ್ಲಿ ಪರಸ್ಪರ ಹಕ್ಕು ಬಾಧ್ಯತೆಗಳನ್ನು ಕೇಳುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿಯಬೇಡಿರಿ ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಮೇಲ್ವಿಚಾರಕನಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅನ್-ನಿಸಾ

1يَا أَيُّهَا النَّاسُ اتَّقُوا رَبَّكُمُ الَّذِي خَلَقَكُم مِّن نَّفْسٍ وَاحِدَةٍ وَخَلَقَ مِنْهَا زَوْجَهَا وَبَثَّ مِنْهُمَا رِجَالًا كَثِيرًا وَنِسَاءً ۚ وَاتَّقُوا اللَّهَ الَّذِي تَسَاءَلُونَ بِهِ وَالْأَرْحَامَ ۚ إِنَّ اللَّهَ كَانَ عَلَيْكُمْ رَقِيبًا
ಓ ಜನರೇ, ನೀವು ನಿಮ್ಮ ಪರಿಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದನು ಮತ್ತು ಅದರಿಂದಲೇ ಅದರ ಜೋಡಿಯನ್ನು ಸೃಷ್ಟಿಸಿ ಅವರಿಬ್ಬರಿಂದ ಅನೇಕ ಪುರುಷರನ್ನೂ, ಸ್ತಿçÃಯರನ್ನೂ ಸೃಷ್ಟಿಸಿ (ಭೂಮಿಯಲ್ಲಿ) ಹರಡಿಸಿದನು. ನೀವು ಯಾರ ಹೆಸರಿನಲ್ಲಿ ಪರಸ್ಪರ ಹಕ್ಕು ಬಾಧ್ಯತೆಗಳನ್ನು ಕೇಳುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿಯಬೇಡಿರಿ ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಮೇಲ್ವಿಚಾರಕನಾಗಿರುವನು.
2وَآتُوا الْيَتَامَىٰ أَمْوَالَهُمْ ۖ وَلَا تَتَبَدَّلُوا الْخَبِيثَ بِالطَّيِّبِ ۖ وَلَا تَأْكُلُوا أَمْوَالَهُمْ إِلَىٰ أَمْوَالِكُمْ ۚ إِنَّهُ كَانَ حُوبًا كَبِيرًا
ಅನಾಥರಿಗೆ ಅವರ ಸೊತ್ತುಗಳನ್ನು ನೀವು ಕೊಟ್ಟುಬಿಡಿರಿ. ಅವರ ಒಳ್ಳೆಯ ವಸ್ತುಗಳ ಬದಲಾಗಿ ಕೆಟ್ಟವಸ್ತುಗಳನ್ನು ನೀಡಬೇಡಿರಿ ಮತ್ತು ನೀವು ನಿಮ್ಮ ಸೊತ್ತಿನೊಂದಿಗೆ ಅವರ ಸೊತ್ತುಗಳನ್ನು ಸೇರಿಸಿ ತಿನ್ನಬೇಡಿರಿ. ನಿಸ್ಸಂದೇಹವಾಗಿಯು ಇದು ಘೋರ ಅಪರಾಧವಾಗಿದೆ.
3وَإِنْ خِفْتُمْ أَلَّا تُقْسِطُوا فِي الْيَتَامَىٰ فَانكِحُوا مَا طَابَ لَكُم مِّنَ النِّسَاءِ مَثْنَىٰ وَثُلَاثَ وَرُبَاعَ ۖ فَإِنْ خِفْتُمْ أَلَّا تَعْدِلُوا فَوَاحِدَةً أَوْ مَا مَلَكَتْ أَيْمَانُكُمْ ۚ ذَٰلِكَ أَدْنَىٰ أَلَّا تَعُولُوا
ಅನಾಥ ಹುಡುಗಿಯರನ್ನು ಮದುವೆಯಾಗಿ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂದು ನೀವು ಭಯಪಡುವುದಾದರೆ ನಿಮಗಿಷ್ಟವಿರುವ ಇತರ ಸ್ತಿçÃಯರ ಪೈಕಿ ಇಬ್ಬರು ಅಥವಾ ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ. ಆದರೆ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂಬ ಭಯವಿದ್ದರೆ ಒಬ್ಬಳನ್ನೇ ವಿವಾಹವಾಗಿರಿ ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮ ಸ್ತಿçÃಯನ್ನು ಸ್ವೀಕರಿಸಿರಿ. ಹೀಗೆ ನೀವು ಅನ್ಯಾಯ ಮಾಡದಿರಲು ಹೆಚ್ಚು ನಿಕಟವಾಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
1ಆಯತ್

ಅನುವಾದ — ಅನ್-ನಿಸಾ 1

ಸೂರಾ ಅನ್-ನಿಸಾ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ನೀವು ನಿಮ್ಮ ಪರಿಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು…

ಸೂರಾ ಆಯತ್ 1/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers