ಅನ್-ನಿಸಾ · 100/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
۞ وَمَن يُهَاجِرْ فِي سَبِيلِ اللَّهِ يَجِدْ فِي الْأَرْضِ مُرَاغَمًا كَثِيرًا وَسَعَةً ۚ وَمَن يَخْرُجْ مِن بَيْتِهِ مُهَاجِرًا إِلَى اللَّهِ وَرَسُولِهِ ثُمَّ يُدْرِكْهُ الْمَوْتُ فَقَدْ وَقَعَ أَجْرُهُ عَلَى اللَّهِ ۗ وَكَانَ اللَّهُ غَفُورًا رَّحِيمًا ۝١٠٠
Wa mai yuhaajir fee sabeelil laahi yajid fil ardi mmuraaghaman kaseeranw wa sa`ah; wa mai yakhruj mim baitihee muhaajiran ilal laahi wa Rasoolihee summa yudrikhul mawtu faqad waqa`a ajruhoo `alal laah; wa kaanal laahu Ghafoorar Raheemaa
📖 ಕನ್ನಡ ಅರ್ಥ
ಯಾರು ಅಲ್ಲಾಹನ ಮಾರ್ಗದಲ್ಲಿ ತನ್ನ ನಾಡನ್ನು ತ್ಯಜಿಸುತ್ತಾನೋ ಅವನು ಭೂಮಿಯಲ್ಲಿ ಧಾರಾಳ ಅಭಯಸ್ಥಾನಗಳನ್ನೂ, ವೈಶಾಲ್ಯತೆಗಳನ್ನೂ ಪಡೆಯುವನು ಮತ್ತು ಯಾರು ತನ್ನ ಮನೆಯಿಂದ ಅಲ್ಲಾಹನೆಡೆಗೂ, ಅವನ ಸಂದೇಶವಾಹಕ ರೆಡೆಗೂ ಹೊರಟು ಅನಂತರ ಸಾವಿಗೀಡಾದರೆ ಖಂಡಿತ ಅವನ ಪ್ರತಿಫಲ ಅಲ್ಲಾಹನ ಬಳಿ ಖಚಿತವಾಗಿ ಬಿಟ್ಟಿತು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಅನ್-ನಿಸಾ

98إِلَّا الْمُسْتَضْعَفِينَ مِنَ الرِّجَالِ وَالنِّسَاءِ وَالْوِلْدَانِ لَا يَسْتَطِيعُونَ حِيلَةً وَلَا يَهْتَدُونَ سَبِيلًا
ಆದರೆ ಯಾವುದೇ ಯೋಜನೆಯನ್ನು ರೂಪಿಸಲಾಗದ, ಮತ್ತು ಮರ್ಗೋಪಾಯವಿಲ್ಲದ ಅಸಹಾಯಕ ಸ್ತಿçÃ-ಪುರುಷರು ಮತ್ತು ಮಕ್ಕಳ ಹೊರತು;
99فَأُولَٰئِكَ عَسَى اللَّهُ أَن يَعْفُوَ عَنْهُمْ ۚ وَكَانَ اللَّهُ عَفُوًّا غَفُورًا
ಅಲ್ಲಾಹನು ಅವರನ್ನು ಮನ್ನಿಸಿಬಿಡಬಹುದು. ಅಲ್ಲಾಹನು ಅತ್ಯಧಿಕ ಮನ್ನಿಸುವವನು, ಕ್ಷಮಾಶೀಲನು ಆಗಿದ್ದಾನೆ.
100۞ وَمَن يُهَاجِرْ فِي سَبِيلِ اللَّهِ يَجِدْ فِي الْأَرْضِ مُرَاغَمًا كَثِيرًا وَسَعَةً ۚ وَمَن يَخْرُجْ مِن بَيْتِهِ مُهَاجِرًا إِلَى اللَّهِ وَرَسُولِهِ ثُمَّ يُدْرِكْهُ الْمَوْتُ فَقَدْ وَقَعَ أَجْرُهُ عَلَى اللَّهِ ۗ وَكَانَ اللَّهُ غَفُورًا رَّحِيمًا
ಯಾರು ಅಲ್ಲಾಹನ ಮಾರ್ಗದಲ್ಲಿ ತನ್ನ ನಾಡನ್ನು ತ್ಯಜಿಸುತ್ತಾನೋ ಅವನು ಭೂಮಿಯಲ್ಲಿ ಧಾರಾಳ ಅಭಯಸ್ಥಾನಗಳನ್ನೂ, ವೈಶಾಲ್ಯತೆಗಳನ್ನೂ ಪಡೆಯುವನು ಮತ್ತು ಯಾರು ತನ್ನ ಮನೆಯಿಂದ ಅಲ್ಲಾಹನೆಡೆಗೂ, ಅವನ ಸಂದೇಶವಾಹಕ ರೆಡೆಗೂ ಹೊರಟು ಅನಂತರ ಸಾವಿಗೀಡಾದರೆ ಖಂಡಿತ ಅವನ ಪ್ರತಿಫಲ ಅಲ್ಲಾಹನ ಬಳಿ ಖಚಿತವಾಗಿ ಬಿಟ್ಟಿತು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
101وَإِذَا ضَرَبْتُمْ فِي الْأَرْضِ فَلَيْسَ عَلَيْكُمْ جُنَاحٌ أَن تَقْصُرُوا مِنَ الصَّلَاةِ إِنْ خِفْتُمْ أَن يَفْتِنَكُمُ الَّذِينَ كَفَرُوا ۚ إِنَّ الْكَافِرِينَ كَانُوا لَكُمْ عَدُوًّا مُّبِينًا
ನೀವು ಪ್ರಯಾಣಿಸುತ್ತಿರುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದಲ್ಲಿ ನೀವು ನಮಾಝನ್ನು ಸಂಕ್ಷಿಪ್ತಗೊಳಿಸಿ ನಿರ್ವಹಿಸುವುದರಲ್ಲಿ ನಿಮ್ಮ ಮೇಲೆ ಯಾವುದೇ ದೋಷವಿಲ್ಲ. ಖಂಡಿತವಾಗಿಯು ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.
102وَإِذَا كُنتَ فِيهِمْ فَأَقَمْتَ لَهُمُ الصَّلَاةَ فَلْتَقُمْ طَائِفَةٌ مِّنْهُم مَّعَكَ وَلْيَأْخُذُوا أَسْلِحَتَهُمْ فَإِذَا سَجَدُوا فَلْيَكُونُوا مِن وَرَائِكُمْ وَلْتَأْتِ طَائِفَةٌ أُخْرَىٰ لَمْ يُصَلُّوا فَلْيُصَلُّوا مَعَكَ وَلْيَأْخُذُوا حِذْرَهُمْ وَأَسْلِحَتَهُمْ ۗ وَدَّ الَّذِينَ كَفَرُوا لَوْ تَغْفُلُونَ عَنْ أَسْلِحَتِكُمْ وَأَمْتِعَتِكُمْ فَيَمِيلُونَ عَلَيْكُم مَّيْلَةً وَاحِدَةً ۚ وَلَا جُنَاحَ عَلَيْكُمْ إِن كَانَ بِكُمْ أَذًى مِّن مَّطَرٍ أَوْ كُنتُم مَّرْضَىٰ أَن تَضَعُوا أَسْلِحَتَكُمْ ۖ وَخُذُوا حِذْرَكُمْ ۗ إِنَّ اللَّهَ أَعَدَّ لِلْكَافِرِينَ عَذَابًا مُّهِينًا
ಪೈಗಂಬರರೇ, ನೀವು ಅವರ (ಮುಜಾಹಿದ್‌ಗಳ) ಜೊತೆಗಿದ್ದು, ಅವರ ನಮಾಝ್‌ನ ನೇತೃತ್ವ ನಿರ್ವಹಿಸುತ್ತಿರುವಾಗ ಅವರಲ್ಲಿ ಒಂದು ಗುಂಪು ನಿಮ್ಮ ಹಿಂದೆ ಬಂದು ನಿಲ್ಲಲಿ ಮತ್ತು ತಮ್ಮ ಆಯುಧಗಳನ್ನು ಹಿಡಿದುಕೊಂಡಿರಲಿ. ಅವರು ಸುಜೂದ್(ಸಾಷ್ಟಾಂಗ)ಮುಗಿಸಿದ ನಂತರ ಸರಿದು ನಿಂತು ನಮಾಝ್ ಮಾಡಿರದ ಇನ್ನೊಂದು ಗುಂಪು ಬಂದು ನಿಮ್ಮೊಂದಿಗೆ ನಮಾಝ್ ಮಾಡಲಿ. ಅವರು ಎಚ್ಚರ ವಹಿಸಲಿ ಮತ್ತು ತಮ್ಮ ಆಯುಧಗಳನ್ನು ಹಿಡಿದುಕೊಂಡಿರಲಿ. ನೀವು ನಿಮ್ಮ ಆಯುಧಗಳನ್ನು ಮತ್ತು ಸಾವiಗ್ರಿಗಳ ಕುರಿತು ಅಲಕ್ಷö್ಯರಾದರೆ, ನಿಮ್ಮ ಮೇಲೆ ಒಮ್ಮೇಲೆ ಮುಗಿಬೀಳಬಹುದೆಂದು ಸತ್ಯನಿಷೇಧಿಗಳು ಬಯಸುತ್ತಾರೆ. ಆದರೆ ನಿಮಗೆ ಮಳೆ ಅಥವಾ ರೋಗದ ನಿಮಿತ್ತ ತೊಂದರೆಯಿದ್ದರೆ ನಿಮ್ಮ ಆಯುಧಗಳನ್ನು ಕೆಳಗಿಡುವುದುರಲ್ಲಿ ದೋಷವಿಲ್ಲ ಮತ್ತು ನೀವು ನಿಮ್ಮ ಎಚ್ಚರ ವಹಿಸಿರಿ ಖಂಡಿತವಾಗಿಯು ಅಲ್ಲಾಹನು ಆ ಸತ್ಯನಿಷೇಧಿಗಳಿಗೆ ಅಪಮಾನಕರವಾದ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
100ಆಯತ್

ಅನುವಾದ — ಅನ್-ನಿಸಾ 100

ಸೂರಾ ಅನ್-ನಿಸಾ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನ ಮಾರ್ಗದಲ್ಲಿ ತನ್ನ ನಾಡನ್ನು ತ್ಯಜಿಸುತ್ತಾನೋ ಅವನು ಭೂಮಿಯಲ್ಲಿ ಧಾರಾಳ ಅಭಯಸ್ಥಾನಗಳನ್ನೂ,…

ಸೂರಾ ಆಯತ್ 100/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers