ಅನ್-ನಿಸಾ · 105/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّا أَنزَلْنَا إِلَيْكَ الْكِتَابَ بِالْحَقِّ لِتَحْكُمَ بَيْنَ النَّاسِ بِمَا أَرَاكَ اللَّهُ ۚ وَلَا تَكُن لِّلْخَائِنِينَ خَصِيمًا ۝١٠٥
Innaaa anzalnaaa ilaikal Kitaaba bilhaqqi litahkuma bainan naasi bimaaa araakal laah; wa laa takul lilkhaaa`ineena khaseemaa
📖 ಕನ್ನಡ ಅರ್ಥ
ಇದೇಕೆಂದರೆ ನೀವು (ಓ ಪೈಗಂಬರರೇ) ಅಲ್ಲಾಹನು ತೋರಿಸಿಕೊಟ್ಟ ಪ್ರಕಾರ ಜನರ ನಡುವೆ ತೀರ್ಪನ್ನು ನೀಡಲೆಂದು ನಾವು ಗ್ರಂಥವನ್ನು ನಿಮ್ಮೆಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ನೀವು ಮೋಸಗಾರರಿಗೆ ಬೆಂಬಲಿಗನಾಗಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ಅನ್-ನಿಸಾ

103فَإِذَا قَضَيْتُمُ الصَّلَاةَ فَاذْكُرُوا اللَّهَ قِيَامًا وَقُعُودًا وَعَلَىٰ جُنُوبِكُمْ ۚ فَإِذَا اطْمَأْنَنتُمْ فَأَقِيمُوا الصَّلَاةَ ۚ إِنَّ الصَّلَاةَ كَانَتْ عَلَى الْمُؤْمِنِينَ كِتَابًا مَّوْقُوتًا
ನೀವು ನಮಾಝ್ ನಿರ್ವಹಿಸಿದ ನಂತರ ನಿಂತುಕೊAಡು, ಕುಳಿತುಕೊಂಡು ಮತ್ತು ಮಲಗಿಕೊಂಡು ಅಲ್ಲಾಹನನ್ನು ಸ್ಮರಿಸಿರಿ. ಮತ್ತು ಶಾಂತತೆ ಪ್ರಾಪ್ತವಾದರೆ ನಮಾಝನ್ನು ಕ್ರಮ ಪ್ರಕಾರ ನಿರ್ವಹಿಸಿರಿ. ಖಂಡಿತವಾಗಿಯು ನಮಾಝನ್ನು ಸತ್ಯವಿಶ್ವಾಸಿಗಳ ಮೇಲೆ ನಿಶ್ಚಿತ ಸಮಯದಲ್ಲಿ ಕಡ್ಡಾಯಗೊಳಿಸಲಾಗಿದೆ.
104وَلَا تَهِنُوا فِي ابْتِغَاءِ الْقَوْمِ ۖ إِن تَكُونُوا تَأْلَمُونَ فَإِنَّهُمْ يَأْلَمُونَ كَمَا تَأْلَمُونَ ۖ وَتَرْجُونَ مِنَ اللَّهِ مَا لَا يَرْجُونَ ۗ وَكَانَ اللَّهُ عَلِيمًا حَكِيمًا
ಶತ್ರುಗಳನ್ನು ಬೆನ್ನಟ್ಟಿ ಹೋಗುವ ವಿಚಾರದಲ್ಲಿ ನೀವು ಎದೆಗುಂದಬಾರದು. ನೀವು ನೋವು ಅನುಭವಿಸಿದಂತೆ ಅವರೂ ನೋವು ಅನುಭವಿಸುತ್ತಾರೆ. ಮತ್ತು ಅವರು ನಿರೀಕ್ಷಿಸದ ಅನುಗ್ರಹವನ್ನು ನೀವೂ ಅಲ್ಲಾಹನಿಂದ (ಅವನ ಸನ್ನಿಧಿ ಹಾಗೂ ಸ್ವರ್ಗವನ್ನು) ನಿರೀಕ್ಷಿಸುತ್ತೀರಿ ಮತ್ತು ಅಲ್ಲಾಹನು ಸರ್ವಜ್ಞನೂ, ಯುಕ್ತಿಪೂರ್ಣನೂ ಆಗಿದ್ದಾನೆ.
105إِنَّا أَنزَلْنَا إِلَيْكَ الْكِتَابَ بِالْحَقِّ لِتَحْكُمَ بَيْنَ النَّاسِ بِمَا أَرَاكَ اللَّهُ ۚ وَلَا تَكُن لِّلْخَائِنِينَ خَصِيمًا
ಇದೇಕೆಂದರೆ ನೀವು (ಓ ಪೈಗಂಬರರೇ) ಅಲ್ಲಾಹನು ತೋರಿಸಿಕೊಟ್ಟ ಪ್ರಕಾರ ಜನರ ನಡುವೆ ತೀರ್ಪನ್ನು ನೀಡಲೆಂದು ನಾವು ಗ್ರಂಥವನ್ನು ನಿಮ್ಮೆಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ನೀವು ಮೋಸಗಾರರಿಗೆ ಬೆಂಬಲಿಗನಾಗಬೇಡಿರಿ.
106وَاسْتَغْفِرِ اللَّهَ ۖ إِنَّ اللَّهَ كَانَ غَفُورًا رَّحِيمًا
ಮತ್ತು ಅಲ್ಲಾಹನಲ್ಲಿ ಪಾಪವಿಮೋಚನೆಯನ್ನು ಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
107وَلَا تُجَادِلْ عَنِ الَّذِينَ يَخْتَانُونَ أَنفُسَهُمْ ۚ إِنَّ اللَّهَ لَا يُحِبُّ مَن كَانَ خَوَّانًا أَثِيمًا
ಆತ್ಮವಂಚನೆ ಮಾಡುವವರ ಪರವಾಗಿ ನೀವು ವಾದಿಸಬೇಡಿರಿ. ಖಂಡಿತವಾಗಿಯು ಮಹಾ ವಂಚಕ ಮತ್ತು ಪಾಪಿಯಾಗಿರುವ ಯಾರನ್ನೂ ಅಲ್ಲಾಹನು ಮೆಚ್ಚುವುದಿಲ್ಲ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
105ಆಯತ್

ಅನುವಾದ — ಅನ್-ನಿಸಾ 105

ಸೂರಾ ಅನ್-ನಿಸಾ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ನೀವು (ಓ ಪೈಗಂಬರರೇ) ಅಲ್ಲಾಹನು ತೋರಿಸಿಕೊಟ್ಟ ಪ್ರಕಾರ ಜನರ ನಡುವೆ ತೀರ್ಪನ್ನು…

ಸೂರಾ ಆಯತ್ 105/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers