ಅನ್-ನಿಸಾ · 107/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَا تُجَادِلْ عَنِ الَّذِينَ يَخْتَانُونَ أَنفُسَهُمْ ۚ إِنَّ اللَّهَ لَا يُحِبُّ مَن كَانَ خَوَّانًا أَثِيمًا ۝١٠٧
Wa laa tujaadil `anil lazeena yakhtaanoona anfusahum; innal laaha laa yuhibbuman kaana khawwaanan aseemaa
📖 ಕನ್ನಡ ಅರ್ಥ
ಆತ್ಮವಂಚನೆ ಮಾಡುವವರ ಪರವಾಗಿ ನೀವು ವಾದಿಸಬೇಡಿರಿ. ಖಂಡಿತವಾಗಿಯು ಮಹಾ ವಂಚಕ ಮತ್ತು ಪಾಪಿಯಾಗಿರುವ ಯಾರನ್ನೂ ಅಲ್ಲಾಹನು ಮೆಚ್ಚುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅನ್-ನಿಸಾ

105إِنَّا أَنزَلْنَا إِلَيْكَ الْكِتَابَ بِالْحَقِّ لِتَحْكُمَ بَيْنَ النَّاسِ بِمَا أَرَاكَ اللَّهُ ۚ وَلَا تَكُن لِّلْخَائِنِينَ خَصِيمًا
ಇದೇಕೆಂದರೆ ನೀವು (ಓ ಪೈಗಂಬರರೇ) ಅಲ್ಲಾಹನು ತೋರಿಸಿಕೊಟ್ಟ ಪ್ರಕಾರ ಜನರ ನಡುವೆ ತೀರ್ಪನ್ನು ನೀಡಲೆಂದು ನಾವು ಗ್ರಂಥವನ್ನು ನಿಮ್ಮೆಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ನೀವು ಮೋಸಗಾರರಿಗೆ ಬೆಂಬಲಿಗನಾಗಬೇಡಿರಿ.
106وَاسْتَغْفِرِ اللَّهَ ۖ إِنَّ اللَّهَ كَانَ غَفُورًا رَّحِيمًا
ಮತ್ತು ಅಲ್ಲಾಹನಲ್ಲಿ ಪಾಪವಿಮೋಚನೆಯನ್ನು ಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
107وَلَا تُجَادِلْ عَنِ الَّذِينَ يَخْتَانُونَ أَنفُسَهُمْ ۚ إِنَّ اللَّهَ لَا يُحِبُّ مَن كَانَ خَوَّانًا أَثِيمًا
ಆತ್ಮವಂಚನೆ ಮಾಡುವವರ ಪರವಾಗಿ ನೀವು ವಾದಿಸಬೇಡಿರಿ. ಖಂಡಿತವಾಗಿಯು ಮಹಾ ವಂಚಕ ಮತ್ತು ಪಾಪಿಯಾಗಿರುವ ಯಾರನ್ನೂ ಅಲ್ಲಾಹನು ಮೆಚ್ಚುವುದಿಲ್ಲ.
108يَسْتَخْفُونَ مِنَ النَّاسِ وَلَا يَسْتَخْفُونَ مِنَ اللَّهِ وَهُوَ مَعَهُمْ إِذْ يُبَيِّتُونَ مَا لَا يَرْضَىٰ مِنَ الْقَوْلِ ۚ وَكَانَ اللَّهُ بِمَا يَعْمَلُونَ مُحِيطًا
ಅವರು ಜನರಿಂದ ಮರೆಯಾಗಿಬಿಡುತ್ತಾರೆ. (ಆದರೆ) ಅವರು ಅಲ್ಲಾಹುವಿನಿಂದ ಮರೆಯಾಗಿರಲು ಸಾಧ್ಯವಿಲ್ಲ. ಅಲ್ಲಾಹನು ಇಷ್ಟಪಡದ ಮಾತುಗಳ ಕುರಿತು ಅವರು ರಾತ್ರಿ ವೇಳೆ ಗೂಢಾಲೋಚನೆ ನಡೆಸುತ್ತಿರುವಾಗಲೂ ಅವರೊಂದಿಗೆ ಅಲ್ಲಾಹನಿರುತ್ತಾನೆ. ಅವರು ಮಾಡುತ್ತಿರುವ ಸಕಲ ಕರ್ಮಗಳನ್ನು ಅವನು ಆವರಿಸುವವನಾಗಿದ್ದಾನೆ.
109هَا أَنتُمْ هَٰؤُلَاءِ جَادَلْتُمْ عَنْهُمْ فِي الْحَيَاةِ الدُّنْيَا فَمَن يُجَادِلُ اللَّهَ عَنْهُمْ يَوْمَ الْقِيَامَةِ أَم مَّن يَكُونُ عَلَيْهِمْ وَكِيلًا
ಐಹಿಕ ಜೀವನದಲ್ಲಿ ನೀವು ಅವರ ಪರವಾಗಿ ವಾದಿಸಿದಿರಿ. ಆದರೆ ಪುನರುತ್ಥಾನದ ದಿನದಂದು ಅವರ ಪರವಾಗಿ ಅಲ್ಲಾಹನ ಮುಂದೆ ವಾದಿಸುವವನಾರಿದ್ದಾನೆ. ಮತ್ತು ಅವರ ರಕ್ಷಕನಾಗಿ ಯಾರಿದ್ದಾನೆ?
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
107ಆಯತ್

ಅನುವಾದ — ಅನ್-ನಿಸಾ 107

ಸೂರಾ ಅನ್-ನಿಸಾ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಆತ್ಮವಂಚನೆ ಮಾಡುವವರ ಪರವಾಗಿ ನೀವು ವಾದಿಸಬೇಡಿರಿ. ಖಂಡಿತವಾಗಿಯು ಮಹಾ ವಂಚಕ ಮತ್ತು ಪಾಪಿಯಾಗಿರುವ…

ಸೂರಾ ಆಯತ್ 107/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers