ಅನ್-ನಿಸಾ · 109/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
هَا أَنتُمْ هَٰؤُلَاءِ جَادَلْتُمْ عَنْهُمْ فِي الْحَيَاةِ الدُّنْيَا فَمَن يُجَادِلُ اللَّهَ عَنْهُمْ يَوْمَ الْقِيَامَةِ أَم مَّن يَكُونُ عَلَيْهِمْ وَكِيلًا ۝١٠٩
haaa antum haaa`ulaaa`i jaadaltum `anhum fil hayaatid dunyaa famai yujaadilul laaha `anhum Yawmal Qiyaamati am mai yakoonu `alaihim wakeelaa
📖 ಕನ್ನಡ ಅರ್ಥ
ಐಹಿಕ ಜೀವನದಲ್ಲಿ ನೀವು ಅವರ ಪರವಾಗಿ ವಾದಿಸಿದಿರಿ. ಆದರೆ ಪುನರುತ್ಥಾನದ ದಿನದಂದು ಅವರ ಪರವಾಗಿ ಅಲ್ಲಾಹನ ಮುಂದೆ ವಾದಿಸುವವನಾರಿದ್ದಾನೆ. ಮತ್ತು ಅವರ ರಕ್ಷಕನಾಗಿ ಯಾರಿದ್ದಾನೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 107-111 — ಸೂರಾ ಅನ್-ನಿಸಾ

107وَلَا تُجَادِلْ عَنِ الَّذِينَ يَخْتَانُونَ أَنفُسَهُمْ ۚ إِنَّ اللَّهَ لَا يُحِبُّ مَن كَانَ خَوَّانًا أَثِيمًا
ಆತ್ಮವಂಚನೆ ಮಾಡುವವರ ಪರವಾಗಿ ನೀವು ವಾದಿಸಬೇಡಿರಿ. ಖಂಡಿತವಾಗಿಯು ಮಹಾ ವಂಚಕ ಮತ್ತು ಪಾಪಿಯಾಗಿರುವ ಯಾರನ್ನೂ ಅಲ್ಲಾಹನು ಮೆಚ್ಚುವುದಿಲ್ಲ.
108يَسْتَخْفُونَ مِنَ النَّاسِ وَلَا يَسْتَخْفُونَ مِنَ اللَّهِ وَهُوَ مَعَهُمْ إِذْ يُبَيِّتُونَ مَا لَا يَرْضَىٰ مِنَ الْقَوْلِ ۚ وَكَانَ اللَّهُ بِمَا يَعْمَلُونَ مُحِيطًا
ಅವರು ಜನರಿಂದ ಮರೆಯಾಗಿಬಿಡುತ್ತಾರೆ. (ಆದರೆ) ಅವರು ಅಲ್ಲಾಹುವಿನಿಂದ ಮರೆಯಾಗಿರಲು ಸಾಧ್ಯವಿಲ್ಲ. ಅಲ್ಲಾಹನು ಇಷ್ಟಪಡದ ಮಾತುಗಳ ಕುರಿತು ಅವರು ರಾತ್ರಿ ವೇಳೆ ಗೂಢಾಲೋಚನೆ ನಡೆಸುತ್ತಿರುವಾಗಲೂ ಅವರೊಂದಿಗೆ ಅಲ್ಲಾಹನಿರುತ್ತಾನೆ. ಅವರು ಮಾಡುತ್ತಿರುವ ಸಕಲ ಕರ್ಮಗಳನ್ನು ಅವನು ಆವರಿಸುವವನಾಗಿದ್ದಾನೆ.
109هَا أَنتُمْ هَٰؤُلَاءِ جَادَلْتُمْ عَنْهُمْ فِي الْحَيَاةِ الدُّنْيَا فَمَن يُجَادِلُ اللَّهَ عَنْهُمْ يَوْمَ الْقِيَامَةِ أَم مَّن يَكُونُ عَلَيْهِمْ وَكِيلًا
ಐಹಿಕ ಜೀವನದಲ್ಲಿ ನೀವು ಅವರ ಪರವಾಗಿ ವಾದಿಸಿದಿರಿ. ಆದರೆ ಪುನರುತ್ಥಾನದ ದಿನದಂದು ಅವರ ಪರವಾಗಿ ಅಲ್ಲಾಹನ ಮುಂದೆ ವಾದಿಸುವವನಾರಿದ್ದಾನೆ. ಮತ್ತು ಅವರ ರಕ್ಷಕನಾಗಿ ಯಾರಿದ್ದಾನೆ?
110وَمَن يَعْمَلْ سُوءًا أَوْ يَظْلِمْ نَفْسَهُ ثُمَّ يَسْتَغْفِرِ اللَّهَ يَجِدِ اللَّهَ غَفُورًا رَّحِيمًا
ಯಾವಾತನು ಕೆಡುಕನ್ನು ಮಾಡಿದರೆ ಅಥವಾ ತನ್ನ ಮೇಲೆಯೇ ಅಕ್ರಮವೆಸಗಿದರೆ ಅನಂತರ ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡಿದರೆ ಅವನು ಅಲ್ಲಾಹನನ್ನು ಕ್ಷಮಿಸುವವನನ್ನಾಗಿ ಮತ್ತು ಕರುಣಾನಿಧಿಯನ್ನಾಗಿ ಕಾಣುವನು.
111وَمَن يَكْسِبْ إِثْمًا فَإِنَّمَا يَكْسِبُهُ عَلَىٰ نَفْسِهِ ۚ وَكَانَ اللَّهُ عَلِيمًا حَكِيمًا
ಯಾವಾತನು ಪಾಪ ಮಾಡುತ್ತಾನೋ ಅದರ ದುಷ್ಪರಿಣಾಮವೂ ಅವನ ಮೆಲೆಯೇ ಇರುವುದು ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
109ಆಯತ್

ಅನುವಾದ — ಅನ್-ನಿಸಾ 109

ಸೂರಾ ಅನ್-ನಿಸಾ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ಐಹಿಕ ಜೀವನದಲ್ಲಿ ನೀವು ಅವರ ಪರವಾಗಿ ವಾದಿಸಿದಿರಿ. ಆದರೆ ಪುನರುತ್ಥಾನದ ದಿನದಂದು ಅವರ…

ಸೂರಾ ಆಯತ್ 109/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 107–111. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers