ಅನ್-ನಿಸಾ · 111/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَن يَكْسِبْ إِثْمًا فَإِنَّمَا يَكْسِبُهُ عَلَىٰ نَفْسِهِ ۚ وَكَانَ اللَّهُ عَلِيمًا حَكِيمًا ۝١١١
Wa mai yaksib isman fa innamaa yaksibuhoo `alaa nafsih; wa kaanal laahu `Aleeman hakeemaa
📖 ಕನ್ನಡ ಅರ್ಥ
ಯಾವಾತನು ಪಾಪ ಮಾಡುತ್ತಾನೋ ಅದರ ದುಷ್ಪರಿಣಾಮವೂ ಅವನ ಮೆಲೆಯೇ ಇರುವುದು ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 109-113 — ಸೂರಾ ಅನ್-ನಿಸಾ

109هَا أَنتُمْ هَٰؤُلَاءِ جَادَلْتُمْ عَنْهُمْ فِي الْحَيَاةِ الدُّنْيَا فَمَن يُجَادِلُ اللَّهَ عَنْهُمْ يَوْمَ الْقِيَامَةِ أَم مَّن يَكُونُ عَلَيْهِمْ وَكِيلًا
ಐಹಿಕ ಜೀವನದಲ್ಲಿ ನೀವು ಅವರ ಪರವಾಗಿ ವಾದಿಸಿದಿರಿ. ಆದರೆ ಪುನರುತ್ಥಾನದ ದಿನದಂದು ಅವರ ಪರವಾಗಿ ಅಲ್ಲಾಹನ ಮುಂದೆ ವಾದಿಸುವವನಾರಿದ್ದಾನೆ. ಮತ್ತು ಅವರ ರಕ್ಷಕನಾಗಿ ಯಾರಿದ್ದಾನೆ?
110وَمَن يَعْمَلْ سُوءًا أَوْ يَظْلِمْ نَفْسَهُ ثُمَّ يَسْتَغْفِرِ اللَّهَ يَجِدِ اللَّهَ غَفُورًا رَّحِيمًا
ಯಾವಾತನು ಕೆಡುಕನ್ನು ಮಾಡಿದರೆ ಅಥವಾ ತನ್ನ ಮೇಲೆಯೇ ಅಕ್ರಮವೆಸಗಿದರೆ ಅನಂತರ ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡಿದರೆ ಅವನು ಅಲ್ಲಾಹನನ್ನು ಕ್ಷಮಿಸುವವನನ್ನಾಗಿ ಮತ್ತು ಕರುಣಾನಿಧಿಯನ್ನಾಗಿ ಕಾಣುವನು.
111وَمَن يَكْسِبْ إِثْمًا فَإِنَّمَا يَكْسِبُهُ عَلَىٰ نَفْسِهِ ۚ وَكَانَ اللَّهُ عَلِيمًا حَكِيمًا
ಯಾವಾತನು ಪಾಪ ಮಾಡುತ್ತಾನೋ ಅದರ ದುಷ್ಪರಿಣಾಮವೂ ಅವನ ಮೆಲೆಯೇ ಇರುವುದು ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
112وَمَن يَكْسِبْ خَطِيئَةً أَوْ إِثْمًا ثُمَّ يَرْمِ بِهِ بَرِيئًا فَقَدِ احْتَمَلَ بُهْتَانًا وَإِثْمًا مُّبِينًا
ಯಾರಾದರೂ ತಪ್ಪು ಅಥವಾ ಪಾಪ ಮಾಡಿ, ಅನಂತರ ಅದನ್ನು ಓರ್ವ ನಿರಪರಾಧಿಯ ಮೇಲೆ ಹೊರಿಸಿದರೆ ಖಂಡಿತವಾಗಿಯು ಅವನು ಒಂದು ಸುಳ್ಳಾರೋಪವನ್ನು ಸ್ಪಷ್ಟವಾದ ಪಾಪವನ್ನು ಹೊತ್ತುಕೊಂಡನು.
113وَلَوْلَا فَضْلُ اللَّهِ عَلَيْكَ وَرَحْمَتُهُ لَهَمَّت طَّائِفَةٌ مِّنْهُمْ أَن يُضِلُّوكَ وَمَا يُضِلُّونَ إِلَّا أَنفُسَهُمْ ۖ وَمَا يَضُرُّونَكَ مِن شَيْءٍ ۚ وَأَنزَلَ اللَّهُ عَلَيْكَ الْكِتَابَ وَالْحِكْمَةَ وَعَلَّمَكَ مَا لَمْ تَكُن تَعْلَمُ ۚ وَكَانَ فَضْلُ اللَّهِ عَلَيْكَ عَظِيمًا
ಪೈಗಂಬರರೇ, ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕಾರುಣ್ಯವು ಇಲ್ಲದಿರುತ್ತಿದ್ದರೆ ಅವರಲ್ಲಿ ಒಂದು ಗುಂಪು ನಿಮ್ಮನ್ನು ದಾರಿಗೆಡಿಸುವ ನಿರ್ಧಾರ ಮಾಡಿಬಿಡುತ್ತಿತ್ತು. ಆದರೆ ವಾಸ್ತವದಲ್ಲಿ ಅವರು ತಮ್ಮನ್ನೇ ದಾರಿಗೆಡಿಸುತ್ತಿದ್ದಾರೆ. ಅವರು ನಿಮಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ನಿಮ್ಮ ಮೇಲೆ ಗ್ರಂಥವನ್ನೂ, ಸುಜ್ಞಾನವನ್ನೂ ಅವತೀರ್ಣಗೊಳಿಸಿದ್ದಾನೆ ಮತ್ತು ನಿಮಗೆ ಅರಿವಿಲ್ಲದಿರುವುದನ್ನು ಕಲಿಸಿಕೊಟ್ಟಿದ್ದಾನೆ. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹವು ಅತ್ಯಂತ ಮಹತ್ತರವಾದುದಾಗಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
111ಆಯತ್

ಅನುವಾದ — ಅನ್-ನಿಸಾ 111

ಸೂರಾ ಅನ್-ನಿಸಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವಾತನು ಪಾಪ ಮಾಡುತ್ತಾನೋ ಅದರ ದುಷ್ಪರಿಣಾಮವೂ ಅವನ ಮೆಲೆಯೇ ಇರುವುದು ಮತ್ತು ಅಲ್ಲಾಹನು…

ಸೂರಾ ಆಯತ್ 111/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 109–113. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers