ಅನ್-ನಿಸಾ · 112/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَن يَكْسِبْ خَطِيئَةً أَوْ إِثْمًا ثُمَّ يَرْمِ بِهِ بَرِيئًا فَقَدِ احْتَمَلَ بُهْتَانًا وَإِثْمًا مُّبِينًا ۝١١٢
Wa mai yaksib khateee`atan aw isman summa yarmi bihee bareee`an faqadih tamala buhtaananw wa ismam mubeenaa
📖 ಕನ್ನಡ ಅರ್ಥ
ಯಾರಾದರೂ ತಪ್ಪು ಅಥವಾ ಪಾಪ ಮಾಡಿ, ಅನಂತರ ಅದನ್ನು ಓರ್ವ ನಿರಪರಾಧಿಯ ಮೇಲೆ ಹೊರಿಸಿದರೆ ಖಂಡಿತವಾಗಿಯು ಅವನು ಒಂದು ಸುಳ್ಳಾರೋಪವನ್ನು ಸ್ಪಷ್ಟವಾದ ಪಾಪವನ್ನು ಹೊತ್ತುಕೊಂಡನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 110-114 — ಸೂರಾ ಅನ್-ನಿಸಾ

110وَمَن يَعْمَلْ سُوءًا أَوْ يَظْلِمْ نَفْسَهُ ثُمَّ يَسْتَغْفِرِ اللَّهَ يَجِدِ اللَّهَ غَفُورًا رَّحِيمًا
ಯಾವಾತನು ಕೆಡುಕನ್ನು ಮಾಡಿದರೆ ಅಥವಾ ತನ್ನ ಮೇಲೆಯೇ ಅಕ್ರಮವೆಸಗಿದರೆ ಅನಂತರ ಅಲ್ಲಾಹನೊಂದಿಗೆ ಪಾಪವಿಮೋಚನೆಯನ್ನು ಬೇಡಿದರೆ ಅವನು ಅಲ್ಲಾಹನನ್ನು ಕ್ಷಮಿಸುವವನನ್ನಾಗಿ ಮತ್ತು ಕರುಣಾನಿಧಿಯನ್ನಾಗಿ ಕಾಣುವನು.
111وَمَن يَكْسِبْ إِثْمًا فَإِنَّمَا يَكْسِبُهُ عَلَىٰ نَفْسِهِ ۚ وَكَانَ اللَّهُ عَلِيمًا حَكِيمًا
ಯಾವಾತನು ಪಾಪ ಮಾಡುತ್ತಾನೋ ಅದರ ದುಷ್ಪರಿಣಾಮವೂ ಅವನ ಮೆಲೆಯೇ ಇರುವುದು ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
112وَمَن يَكْسِبْ خَطِيئَةً أَوْ إِثْمًا ثُمَّ يَرْمِ بِهِ بَرِيئًا فَقَدِ احْتَمَلَ بُهْتَانًا وَإِثْمًا مُّبِينًا
ಯಾರಾದರೂ ತಪ್ಪು ಅಥವಾ ಪಾಪ ಮಾಡಿ, ಅನಂತರ ಅದನ್ನು ಓರ್ವ ನಿರಪರಾಧಿಯ ಮೇಲೆ ಹೊರಿಸಿದರೆ ಖಂಡಿತವಾಗಿಯು ಅವನು ಒಂದು ಸುಳ್ಳಾರೋಪವನ್ನು ಸ್ಪಷ್ಟವಾದ ಪಾಪವನ್ನು ಹೊತ್ತುಕೊಂಡನು.
113وَلَوْلَا فَضْلُ اللَّهِ عَلَيْكَ وَرَحْمَتُهُ لَهَمَّت طَّائِفَةٌ مِّنْهُمْ أَن يُضِلُّوكَ وَمَا يُضِلُّونَ إِلَّا أَنفُسَهُمْ ۖ وَمَا يَضُرُّونَكَ مِن شَيْءٍ ۚ وَأَنزَلَ اللَّهُ عَلَيْكَ الْكِتَابَ وَالْحِكْمَةَ وَعَلَّمَكَ مَا لَمْ تَكُن تَعْلَمُ ۚ وَكَانَ فَضْلُ اللَّهِ عَلَيْكَ عَظِيمًا
ಪೈಗಂಬರರೇ, ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಕಾರುಣ್ಯವು ಇಲ್ಲದಿರುತ್ತಿದ್ದರೆ ಅವರಲ್ಲಿ ಒಂದು ಗುಂಪು ನಿಮ್ಮನ್ನು ದಾರಿಗೆಡಿಸುವ ನಿರ್ಧಾರ ಮಾಡಿಬಿಡುತ್ತಿತ್ತು. ಆದರೆ ವಾಸ್ತವದಲ್ಲಿ ಅವರು ತಮ್ಮನ್ನೇ ದಾರಿಗೆಡಿಸುತ್ತಿದ್ದಾರೆ. ಅವರು ನಿಮಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ನಿಮ್ಮ ಮೇಲೆ ಗ್ರಂಥವನ್ನೂ, ಸುಜ್ಞಾನವನ್ನೂ ಅವತೀರ್ಣಗೊಳಿಸಿದ್ದಾನೆ ಮತ್ತು ನಿಮಗೆ ಅರಿವಿಲ್ಲದಿರುವುದನ್ನು ಕಲಿಸಿಕೊಟ್ಟಿದ್ದಾನೆ. ನಿಮ್ಮ ಮೇಲೆ ಅಲ್ಲಾಹನ ಅನುಗ್ರಹವು ಅತ್ಯಂತ ಮಹತ್ತರವಾದುದಾಗಿದೆ.
114۞ لَّا خَيْرَ فِي كَثِيرٍ مِّن نَّجْوَاهُمْ إِلَّا مَنْ أَمَرَ بِصَدَقَةٍ أَوْ مَعْرُوفٍ أَوْ إِصْلَاحٍ بَيْنَ النَّاسِ ۚ وَمَن يَفْعَلْ ذَٰلِكَ ابْتِغَاءَ مَرْضَاتِ اللَّهِ فَسَوْفَ نُؤْتِيهِ أَجْرًا عَظِيمًا
ಅವರ ಹೆಚ್ಚಿನ ಗೂಢಾಲೋಚನೆಗಳಲ್ಲಿ ಯಾವುದೇ ಒಳಿತಿರುವುದಿಲ್ಲ. ಆದರೆ! ದಾನಧರ್ಮ ಮಾಡುವುದಕ್ಕಾಗಲೀ, ಸದಾಚಾರ ಕೈಗೊಳ್ಳುವುದಕ್ಕಾಗಲೀ, ಅಥವಾ ಜನರ ಮಧ್ಯೆ ಸಾಮರಸ್ಯ ಉಂಟು ಮಾಡಲಿಕ್ಕಾಗಿ ನಡೆಸಲಾಗುವ ಗೂಢಾಲೋಚನೆಗಳ ಹೊರತು ಯಾರು ಅಲ್ಲಾಹನ ಸಂತೃಪ್ತಿಯನ್ನು ಪಡೆಯುವ ಉದ್ದೇಶದಿಂದ ಹೀಗೆ ಮಾಡುತ್ತಾನೋ ಅವನಿಗೆ ನಾವು ಮಹಾ ಪ್ರತಿಫಲವನ್ನು ನೀಡುವೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
112ಆಯತ್

ಅನುವಾದ — ಅನ್-ನಿಸಾ 112

ಸೂರಾ ಅನ್-ನಿಸಾ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರಾದರೂ ತಪ್ಪು ಅಥವಾ ಪಾಪ ಮಾಡಿ, ಅನಂತರ ಅದನ್ನು ಓರ್ವ ನಿರಪರಾಧಿಯ ಮೇಲೆ…

ಸೂರಾ ಆಯತ್ 112/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 110–114. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers