ಅನ್-ನಿಸಾ · 116/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ اللَّهَ لَا يَغْفِرُ أَن يُشْرَكَ بِهِ وَيَغْفِرُ مَا دُونَ ذَٰلِكَ لِمَن يَشَاءُ ۚ وَمَن يُشْرِكْ بِاللَّهِ فَقَدْ ضَلَّ ضَلَالًا بَعِيدًا ۝١١٦
Innal laaha laa yaghfiru ai yushraka bihee wayaghfiru maa doona zaalika limai yashaaa`; wa mai yushrik billaahi faqad dalla dalaalam ba`eedaa
📖 ಕನ್ನಡ ಅರ್ಥ
ಅಲ್ಲಾಹನು ತನ್ನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸಲಾಗುವುದನ್ನು ಖಂಡಿತ ಕ್ಷಮಿಸುವುದಿಲ್ಲ. ಆದರೆ ಅದರ ಹೊರತು ಇತರ ಪಾಪಗಳನ್ನು ತಾನಿಚ್ಛಿಸುವವರೆಗೆ ಅವನು ಕ್ಷಮಿಸುತ್ತಾನೆ. ಯಾರು ಅಲ್ಲಾಹನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸುವನೋ ನಿಸ್ಸಂದೇಹವಾಗಿಯು ಅವನು ಅತೀ ವಿದೂರ ಪಥಭ್ರಷ್ಟತೆಯಲ್ಲಿ ಸಾಗಿಬಿಟ್ಟನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಅನ್-ನಿಸಾ

114۞ لَّا خَيْرَ فِي كَثِيرٍ مِّن نَّجْوَاهُمْ إِلَّا مَنْ أَمَرَ بِصَدَقَةٍ أَوْ مَعْرُوفٍ أَوْ إِصْلَاحٍ بَيْنَ النَّاسِ ۚ وَمَن يَفْعَلْ ذَٰلِكَ ابْتِغَاءَ مَرْضَاتِ اللَّهِ فَسَوْفَ نُؤْتِيهِ أَجْرًا عَظِيمًا
ಅವರ ಹೆಚ್ಚಿನ ಗೂಢಾಲೋಚನೆಗಳಲ್ಲಿ ಯಾವುದೇ ಒಳಿತಿರುವುದಿಲ್ಲ. ಆದರೆ! ದಾನಧರ್ಮ ಮಾಡುವುದಕ್ಕಾಗಲೀ, ಸದಾಚಾರ ಕೈಗೊಳ್ಳುವುದಕ್ಕಾಗಲೀ, ಅಥವಾ ಜನರ ಮಧ್ಯೆ ಸಾಮರಸ್ಯ ಉಂಟು ಮಾಡಲಿಕ್ಕಾಗಿ ನಡೆಸಲಾಗುವ ಗೂಢಾಲೋಚನೆಗಳ ಹೊರತು ಯಾರು ಅಲ್ಲಾಹನ ಸಂತೃಪ್ತಿಯನ್ನು ಪಡೆಯುವ ಉದ್ದೇಶದಿಂದ ಹೀಗೆ ಮಾಡುತ್ತಾನೋ ಅವನಿಗೆ ನಾವು ಮಹಾ ಪ್ರತಿಫಲವನ್ನು ನೀಡುವೆವು.
115وَمَن يُشَاقِقِ الرَّسُولَ مِن بَعْدِ مَا تَبَيَّنَ لَهُ الْهُدَىٰ وَيَتَّبِعْ غَيْرَ سَبِيلِ الْمُؤْمِنِينَ نُوَلِّهِ مَا تَوَلَّىٰ وَنُصْلِهِ جَهَنَّمَ ۖ وَسَاءَتْ مَصِيرًا
ಯಾವ ವ್ಯಕ್ತಿಯು ತನಗೆ ಸನ್ಮಾರ್ಗವು ಸ್ಪಷ್ಟವಾದ ನಂತರವೂ ಸಂದೇಶವಾಹಕ(ಸ)ರನ್ನು ವಿರೋಧಿಸುತ್ತಾನೋ ಮತ್ತು ಸತ್ಯವಿಶ್ವಾಸಿಗಳ ಮಾರ್ಗವನ್ನು ಬಿಟ್ಟು ಬೇರೆ ಮಾರ್ಗವನ್ನು ಅನುಸರಿಸುತ್ತಾನೋ ಅವನು ತಿರುಗಿದ ಮಾರ್ಗಕ್ಕೆ ನಾವು ಅವನನ್ನು ತಿರುಗಿಸಿಬಿಡುವೆವು ಮತ್ತು (ಕೊನೆಗೆ ಅವನನ್ನು)ನರಕಾಗ್ನಿಯಲ್ಲಿ ಹಾಕುವೆವು. ಅದು ಅತೀ ನಿಕೃಷ್ಟ ವಾಸಸ್ಥಳವಾಗಿದೆ.
116إِنَّ اللَّهَ لَا يَغْفِرُ أَن يُشْرَكَ بِهِ وَيَغْفِرُ مَا دُونَ ذَٰلِكَ لِمَن يَشَاءُ ۚ وَمَن يُشْرِكْ بِاللَّهِ فَقَدْ ضَلَّ ضَلَالًا بَعِيدًا
ಅಲ್ಲಾಹನು ತನ್ನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸಲಾಗುವುದನ್ನು ಖಂಡಿತ ಕ್ಷಮಿಸುವುದಿಲ್ಲ. ಆದರೆ ಅದರ ಹೊರತು ಇತರ ಪಾಪಗಳನ್ನು ತಾನಿಚ್ಛಿಸುವವರೆಗೆ ಅವನು ಕ್ಷಮಿಸುತ್ತಾನೆ. ಯಾರು ಅಲ್ಲಾಹನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸುವನೋ ನಿಸ್ಸಂದೇಹವಾಗಿಯು ಅವನು ಅತೀ ವಿದೂರ ಪಥಭ್ರಷ್ಟತೆಯಲ್ಲಿ ಸಾಗಿಬಿಟ್ಟನು.
117إِن يَدْعُونَ مِن دُونِهِ إِلَّا إِنَاثًا وَإِن يَدْعُونَ إِلَّا شَيْطَانًا مَّرِيدًا
ಅವರು (ಬಹುದೇವಾರಾಧಕರು) ಅಲ್ಲಾಹನನ್ನು ಬಿಟ್ಟು ಕೇವಲ ಸ್ತಿçÃಯರನ್ನು ಕರೆದು ಬೇಡುತ್ತಾರೆ ವಾಸ್ತವದಲ್ಲಿ ಅವರು ಕೇವಲ ದುಷ್ಟ ಶೈತಾನನನ್ನು ಆರಾಧಿಸುತ್ತಿದ್ದಾರೆ.
118لَّعَنَهُ اللَّهُ ۘ وَقَالَ لَأَتَّخِذَنَّ مِنْ عِبَادِكَ نَصِيبًا مَّفْرُوضًا
ಅವನನ್ನು ಅಲ್ಲಾಹನು ಶಪಿಸಿದ್ದಾನೆ ಮತ್ತು ಅವನು (ಶೈತಾನನು) ಹೇಳಿದನು. ನಿನ್ನ ದಾಸರ ಪೈಕಿ ನಿಶ್ಚಿತ ಪಾಲನ್ನು ನಾನು ಪಡೆದೇ ತೀರುವೆನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
116ಆಯತ್

ಅನುವಾದ — ಅನ್-ನಿಸಾ 116

ಸೂರಾ ಅನ್-ನಿಸಾ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸಲಾಗುವುದನ್ನು ಖಂಡಿತ ಕ್ಷಮಿಸುವುದಿಲ್ಲ. ಆದರೆ ಅದರ ಹೊರತು ಇತರ…

ಸೂರಾ ಆಯತ್ 116/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers