ಅನ್-ನಿಸಾ · 117/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِن يَدْعُونَ مِن دُونِهِ إِلَّا إِنَاثًا وَإِن يَدْعُونَ إِلَّا شَيْطَانًا مَّرِيدًا ١١٧
Transliteration
iny yad`oona min dooniheee illaaa inaasanw wa iny yad`oona illaa Shaitaanam mareedaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು (ಬಹುದೇವಾರಾಧಕರು) ಅಲ್ಲಾಹನನ್ನು ಬಿಟ್ಟು ಕೇವಲ ಸ್ತಿçÃಯರನ್ನು ಕರೆದು ಬೇಡುತ್ತಾರೆ ವಾಸ್ತವದಲ್ಲಿ ಅವರು ಕೇವಲ ದುಷ್ಟ ಶೈತಾನನನ್ನು ಆರಾಧಿಸುತ್ತಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 115-119 — ಸೂರಾ ಅನ್-ನಿಸಾ
115وَمَن يُشَاقِقِ الرَّسُولَ مِن بَعْدِ مَا تَبَيَّنَ لَهُ الْهُدَىٰ وَيَتَّبِعْ غَيْرَ سَبِيلِ الْمُؤْمِنِينَ نُوَلِّهِ مَا تَوَلَّىٰ وَنُصْلِهِ جَهَنَّمَ ۖ وَسَاءَتْ مَصِيرًا
ಯಾವ ವ್ಯಕ್ತಿಯು ತನಗೆ ಸನ್ಮಾರ್ಗವು ಸ್ಪಷ್ಟವಾದ ನಂತರವೂ ಸಂದೇಶವಾಹಕ(ಸ)ರನ್ನು ವಿರೋಧಿಸುತ್ತಾನೋ ಮತ್ತು ಸತ್ಯವಿಶ್ವಾಸಿಗಳ ಮಾರ್ಗವನ್ನು ಬಿಟ್ಟು ಬೇರೆ ಮಾರ್ಗವನ್ನು ಅನುಸರಿಸುತ್ತಾನೋ ಅವನು ತಿರುಗಿದ ಮಾರ್ಗಕ್ಕೆ ನಾವು ಅವನನ್ನು ತಿರುಗಿಸಿಬಿಡುವೆವು ಮತ್ತು (ಕೊನೆಗೆ ಅವನನ್ನು)ನರಕಾಗ್ನಿಯಲ್ಲಿ ಹಾಕುವೆವು. ಅದು ಅತೀ ನಿಕೃಷ್ಟ ವಾಸಸ್ಥಳವಾಗಿದೆ.
116إِنَّ اللَّهَ لَا يَغْفِرُ أَن يُشْرَكَ بِهِ وَيَغْفِرُ مَا دُونَ ذَٰلِكَ لِمَن يَشَاءُ ۚ وَمَن يُشْرِكْ بِاللَّهِ فَقَدْ ضَلَّ ضَلَالًا بَعِيدًا
ಅಲ್ಲಾಹನು ತನ್ನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸಲಾಗುವುದನ್ನು ಖಂಡಿತ ಕ್ಷಮಿಸುವುದಿಲ್ಲ. ಆದರೆ ಅದರ ಹೊರತು ಇತರ ಪಾಪಗಳನ್ನು ತಾನಿಚ್ಛಿಸುವವರೆಗೆ ಅವನು ಕ್ಷಮಿಸುತ್ತಾನೆ. ಯಾರು ಅಲ್ಲಾಹನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸುವನೋ ನಿಸ್ಸಂದೇಹವಾಗಿಯು ಅವನು ಅತೀ ವಿದೂರ ಪಥಭ್ರಷ್ಟತೆಯಲ್ಲಿ ಸಾಗಿಬಿಟ್ಟನು.
117إِن يَدْعُونَ مِن دُونِهِ إِلَّا إِنَاثًا وَإِن يَدْعُونَ إِلَّا شَيْطَانًا مَّرِيدًا
ಅವರು (ಬಹುದೇವಾರಾಧಕರು) ಅಲ್ಲಾಹನನ್ನು ಬಿಟ್ಟು ಕೇವಲ ಸ್ತಿçÃಯರನ್ನು ಕರೆದು ಬೇಡುತ್ತಾರೆ ವಾಸ್ತವದಲ್ಲಿ ಅವರು ಕೇವಲ ದುಷ್ಟ ಶೈತಾನನನ್ನು ಆರಾಧಿಸುತ್ತಿದ್ದಾರೆ.
118لَّعَنَهُ اللَّهُ ۘ وَقَالَ لَأَتَّخِذَنَّ مِنْ عِبَادِكَ نَصِيبًا مَّفْرُوضًا
ಅವನನ್ನು ಅಲ್ಲಾಹನು ಶಪಿಸಿದ್ದಾನೆ ಮತ್ತು ಅವನು (ಶೈತಾನನು) ಹೇಳಿದನು. ನಿನ್ನ ದಾಸರ ಪೈಕಿ ನಿಶ್ಚಿತ ಪಾಲನ್ನು ನಾನು ಪಡೆದೇ ತೀರುವೆನು.
119وَلَأُضِلَّنَّهُمْ وَلَأُمَنِّيَنَّهُمْ وَلَآمُرَنَّهُمْ فَلَيُبَتِّكُنَّ آذَانَ الْأَنْعَامِ وَلَآمُرَنَّهُمْ فَلَيُغَيِّرُنَّ خَلْقَ اللَّهِ ۚ وَمَن يَتَّخِذِ الشَّيْطَانَ وَلِيًّا مِّن دُونِ اللَّهِ فَقَدْ خَسِرَ خُسْرَانًا مُّبِينًا
ನಾನು ಖಂಡಿತ ಅವರನ್ನು ದಾರಿಗೆಡುಸುವೆನು ಮತ್ತು ಅವರಿಗೆ ಅಮಿಷಗಳನ್ನು ಒಡ್ಡಿ ಅವರು ಜಾನುವಾರುಗಳ ಕಿವಿಗಳನ್ನು ಕತ್ತರಿಸಲೆಂದು ಅವರಿಗೆ ಆದೇಶಿಸುವೆನು. ಮತ್ತು ಅವರು ಅಲ್ಲಾಹನ ಸೃಷ್ಟಿಯನ್ನು ವಿಕೃತಗೊಳಿಸಲೆಂದು ನಾನು ಅವರಿಗೆ ಹೇಳುವೆನು. ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ತನ್ನ ಮಿತ್ರನನ್ನಾಗಿ ಮಾಡುತ್ತಾನೋ ಅವನು ಸ್ಪಷ್ಟವಾದ ನಷ್ಟಕ್ಕೊಳಗಾದನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
117ಆಯತ್
ಅನುವಾದ — ಅನ್-ನಿಸಾ 117
ಸೂರಾ ಅನ್-ನಿಸಾ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಬಹುದೇವಾರಾಧಕರು) ಅಲ್ಲಾಹನನ್ನು ಬಿಟ್ಟು ಕೇವಲ ಸ್ತಿçÃಯರನ್ನು ಕರೆದು ಬೇಡುತ್ತಾರೆ ವಾಸ್ತವದಲ್ಲಿ ಅವರು…ಸೂರಾ ಆಯತ್ 117/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 115–119. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


