ಅನ್-ನಿಸಾ · 119/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلَأُضِلَّنَّهُمْ وَلَأُمَنِّيَنَّهُمْ وَلَآمُرَنَّهُمْ فَلَيُبَتِّكُنَّ آذَانَ الْأَنْعَامِ وَلَآمُرَنَّهُمْ فَلَيُغَيِّرُنَّ خَلْقَ اللَّهِ ۚ وَمَن يَتَّخِذِ الشَّيْطَانَ وَلِيًّا مِّن دُونِ اللَّهِ فَقَدْ خَسِرَ خُسْرَانًا مُّبِينًا ۝١١٩
Wa la udillannahum wa la umanni yannnahum wa la aamurannahum fala yubat tikunna aazaanal lan`aami wa la aamurannahum fala yughai yirunna khalqal laah; wa mai yattakhizish Shaitaana waliyyam mmin doonil laahi faqad khasira khusraanam mubeena
📖 ಕನ್ನಡ ಅರ್ಥ
ನಾನು ಖಂಡಿತ ಅವರನ್ನು ದಾರಿಗೆಡುಸುವೆನು ಮತ್ತು ಅವರಿಗೆ ಅಮಿಷಗಳನ್ನು ಒಡ್ಡಿ ಅವರು ಜಾನುವಾರುಗಳ ಕಿವಿಗಳನ್ನು ಕತ್ತರಿಸಲೆಂದು ಅವರಿಗೆ ಆದೇಶಿಸುವೆನು. ಮತ್ತು ಅವರು ಅಲ್ಲಾಹನ ಸೃಷ್ಟಿಯನ್ನು ವಿಕೃತಗೊಳಿಸಲೆಂದು ನಾನು ಅವರಿಗೆ ಹೇಳುವೆನು. ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ತನ್ನ ಮಿತ್ರನನ್ನಾಗಿ ಮಾಡುತ್ತಾನೋ ಅವನು ಸ್ಪಷ್ಟವಾದ ನಷ್ಟಕ್ಕೊಳಗಾದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ಅನ್-ನಿಸಾ

117إِن يَدْعُونَ مِن دُونِهِ إِلَّا إِنَاثًا وَإِن يَدْعُونَ إِلَّا شَيْطَانًا مَّرِيدًا
ಅವರು (ಬಹುದೇವಾರಾಧಕರು) ಅಲ್ಲಾಹನನ್ನು ಬಿಟ್ಟು ಕೇವಲ ಸ್ತಿçÃಯರನ್ನು ಕರೆದು ಬೇಡುತ್ತಾರೆ ವಾಸ್ತವದಲ್ಲಿ ಅವರು ಕೇವಲ ದುಷ್ಟ ಶೈತಾನನನ್ನು ಆರಾಧಿಸುತ್ತಿದ್ದಾರೆ.
118لَّعَنَهُ اللَّهُ ۘ وَقَالَ لَأَتَّخِذَنَّ مِنْ عِبَادِكَ نَصِيبًا مَّفْرُوضًا
ಅವನನ್ನು ಅಲ್ಲಾಹನು ಶಪಿಸಿದ್ದಾನೆ ಮತ್ತು ಅವನು (ಶೈತಾನನು) ಹೇಳಿದನು. ನಿನ್ನ ದಾಸರ ಪೈಕಿ ನಿಶ್ಚಿತ ಪಾಲನ್ನು ನಾನು ಪಡೆದೇ ತೀರುವೆನು.
119وَلَأُضِلَّنَّهُمْ وَلَأُمَنِّيَنَّهُمْ وَلَآمُرَنَّهُمْ فَلَيُبَتِّكُنَّ آذَانَ الْأَنْعَامِ وَلَآمُرَنَّهُمْ فَلَيُغَيِّرُنَّ خَلْقَ اللَّهِ ۚ وَمَن يَتَّخِذِ الشَّيْطَانَ وَلِيًّا مِّن دُونِ اللَّهِ فَقَدْ خَسِرَ خُسْرَانًا مُّبِينًا
ನಾನು ಖಂಡಿತ ಅವರನ್ನು ದಾರಿಗೆಡುಸುವೆನು ಮತ್ತು ಅವರಿಗೆ ಅಮಿಷಗಳನ್ನು ಒಡ್ಡಿ ಅವರು ಜಾನುವಾರುಗಳ ಕಿವಿಗಳನ್ನು ಕತ್ತರಿಸಲೆಂದು ಅವರಿಗೆ ಆದೇಶಿಸುವೆನು. ಮತ್ತು ಅವರು ಅಲ್ಲಾಹನ ಸೃಷ್ಟಿಯನ್ನು ವಿಕೃತಗೊಳಿಸಲೆಂದು ನಾನು ಅವರಿಗೆ ಹೇಳುವೆನು. ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ತನ್ನ ಮಿತ್ರನನ್ನಾಗಿ ಮಾಡುತ್ತಾನೋ ಅವನು ಸ್ಪಷ್ಟವಾದ ನಷ್ಟಕ್ಕೊಳಗಾದನು.
120يَعِدُهُمْ وَيُمَنِّيهِمْ ۖ وَمَا يَعِدُهُمُ الشَّيْطَانُ إِلَّا غُرُورًا
ಅವನು ಅವರಿಗೆ ವಾಗ್ದಾನವನ್ನು ಮಾಡುತ್ತಾನೆ ಮತ್ತು ಅವರಿಗೆ ಅಮಿಷಗಳನ್ನು ಒಡ್ಡುತ್ತಾನೆ. ಶೈತಾನನು ಅವರಿಗೆ ನೀಡುವ ವಾಗ್ದಾನವು ವಂಚನೆಯಲ್ಲದೇ ಇನ್ನೇನೂ ಅಲ್ಲ.
121أُولَٰئِكَ مَأْوَاهُمْ جَهَنَّمُ وَلَا يَجِدُونَ عَنْهَا مَحِيصًا
ಅಂಥವರ ವಾಸಸ್ಥಳವು ನರಕವಾಗಿದೆ ಅದರಿಂದ ಪಾರಾಗಲು ಅವರು ಯಾವುದೇ ದಾರಿಯನ್ನು ಕಾಣಲಾರರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
119ಆಯತ್

ಅನುವಾದ — ಅನ್-ನಿಸಾ 119

ಸೂರಾ ಅನ್-ನಿಸಾ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಖಂಡಿತ ಅವರನ್ನು ದಾರಿಗೆಡುಸುವೆನು ಮತ್ತು ಅವರಿಗೆ ಅಮಿಷಗಳನ್ನು ಒಡ್ಡಿ ಅವರು ಜಾನುವಾರುಗಳ…

ಸೂರಾ ಆಯತ್ 119/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers