ಅನ್-ನಿಸಾ · 120/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَعِدُهُمْ وَيُمَنِّيهِمْ ۖ وَمَا يَعِدُهُمُ الشَّيْطَانُ إِلَّا غُرُورًا ۝١٢٠
Ya`iduhum wa yuman neehim wa maa ya`iduhumush Shaitaanu illaa ghurooraa
📖 ಕನ್ನಡ ಅರ್ಥ
ಅವನು ಅವರಿಗೆ ವಾಗ್ದಾನವನ್ನು ಮಾಡುತ್ತಾನೆ ಮತ್ತು ಅವರಿಗೆ ಅಮಿಷಗಳನ್ನು ಒಡ್ಡುತ್ತಾನೆ. ಶೈತಾನನು ಅವರಿಗೆ ನೀಡುವ ವಾಗ್ದಾನವು ವಂಚನೆಯಲ್ಲದೇ ಇನ್ನೇನೂ ಅಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 118-122 — ಸೂರಾ ಅನ್-ನಿಸಾ

118لَّعَنَهُ اللَّهُ ۘ وَقَالَ لَأَتَّخِذَنَّ مِنْ عِبَادِكَ نَصِيبًا مَّفْرُوضًا
ಅವನನ್ನು ಅಲ್ಲಾಹನು ಶಪಿಸಿದ್ದಾನೆ ಮತ್ತು ಅವನು (ಶೈತಾನನು) ಹೇಳಿದನು. ನಿನ್ನ ದಾಸರ ಪೈಕಿ ನಿಶ್ಚಿತ ಪಾಲನ್ನು ನಾನು ಪಡೆದೇ ತೀರುವೆನು.
119وَلَأُضِلَّنَّهُمْ وَلَأُمَنِّيَنَّهُمْ وَلَآمُرَنَّهُمْ فَلَيُبَتِّكُنَّ آذَانَ الْأَنْعَامِ وَلَآمُرَنَّهُمْ فَلَيُغَيِّرُنَّ خَلْقَ اللَّهِ ۚ وَمَن يَتَّخِذِ الشَّيْطَانَ وَلِيًّا مِّن دُونِ اللَّهِ فَقَدْ خَسِرَ خُسْرَانًا مُّبِينًا
ನಾನು ಖಂಡಿತ ಅವರನ್ನು ದಾರಿಗೆಡುಸುವೆನು ಮತ್ತು ಅವರಿಗೆ ಅಮಿಷಗಳನ್ನು ಒಡ್ಡಿ ಅವರು ಜಾನುವಾರುಗಳ ಕಿವಿಗಳನ್ನು ಕತ್ತರಿಸಲೆಂದು ಅವರಿಗೆ ಆದೇಶಿಸುವೆನು. ಮತ್ತು ಅವರು ಅಲ್ಲಾಹನ ಸೃಷ್ಟಿಯನ್ನು ವಿಕೃತಗೊಳಿಸಲೆಂದು ನಾನು ಅವರಿಗೆ ಹೇಳುವೆನು. ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ತನ್ನ ಮಿತ್ರನನ್ನಾಗಿ ಮಾಡುತ್ತಾನೋ ಅವನು ಸ್ಪಷ್ಟವಾದ ನಷ್ಟಕ್ಕೊಳಗಾದನು.
120يَعِدُهُمْ وَيُمَنِّيهِمْ ۖ وَمَا يَعِدُهُمُ الشَّيْطَانُ إِلَّا غُرُورًا
ಅವನು ಅವರಿಗೆ ವಾಗ್ದಾನವನ್ನು ಮಾಡುತ್ತಾನೆ ಮತ್ತು ಅವರಿಗೆ ಅಮಿಷಗಳನ್ನು ಒಡ್ಡುತ್ತಾನೆ. ಶೈತಾನನು ಅವರಿಗೆ ನೀಡುವ ವಾಗ್ದಾನವು ವಂಚನೆಯಲ್ಲದೇ ಇನ್ನೇನೂ ಅಲ್ಲ.
121أُولَٰئِكَ مَأْوَاهُمْ جَهَنَّمُ وَلَا يَجِدُونَ عَنْهَا مَحِيصًا
ಅಂಥವರ ವಾಸಸ್ಥಳವು ನರಕವಾಗಿದೆ ಅದರಿಂದ ಪಾರಾಗಲು ಅವರು ಯಾವುದೇ ದಾರಿಯನ್ನು ಕಾಣಲಾರರು.
122وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ وَعْدَ اللَّهِ حَقًّا ۚ وَمَنْ أَصْدَقُ مِنَ اللَّهِ قِيلًا
ಸತ್ಯವಿಶ್ವಾಸವಿಟ್ಟು ಮತ್ತು ಸತ್ಕರ್ಮ ಮಾಡುವವರಿಗೆ ನಾವು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವೆವು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದು ಅಲ್ಲಾಹನ ಸತ್ಯವಾದ ವಾಗ್ದಾನವಾಗಿದೆ. ಮತ್ತು ಅಲ್ಲಾಹನಿಗಿಂತ ಅಧಿಕ ಸತ್ಯವಂತನು ಇನ್ನಾರಿದ್ದಾನೆ?
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
120ಆಯತ್

ಅನುವಾದ — ಅನ್-ನಿಸಾ 120

ಸೂರಾ ಅನ್-ನಿಸಾ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಅವರಿಗೆ ವಾಗ್ದಾನವನ್ನು ಮಾಡುತ್ತಾನೆ ಮತ್ತು ಅವರಿಗೆ ಅಮಿಷಗಳನ್ನು ಒಡ್ಡುತ್ತಾನೆ. ಶೈತಾನನು ಅವರಿಗೆ…

ಸೂರಾ ಆಯತ್ 120/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 118–122. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers