ಅನ್-ನಿಸಾ · 123/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
لَّيْسَ بِأَمَانِيِّكُمْ وَلَا أَمَانِيِّ أَهْلِ الْكِتَابِ ۗ مَن يَعْمَلْ سُوءًا يُجْزَ بِهِ وَلَا يَجِدْ لَهُ مِن دُونِ اللَّهِ وَلِيًّا وَلَا نَصِيرًا ۝١٢٣
Laisa bi amaaniyyikum wa laaa amaaniyyi Ahlil Kitaab; mai ya`mal sooo`ai yujza bihee wa laa yajid lahoo min doonil laahi waliyanw wa laa naseeraa
📖 ಕನ್ನಡ ಅರ್ಥ
ಶ್ರೇಷ್ಠತೆಯು ನಿಮ್ಮ ಇಚ್ಛೆಗನುಸಾರವಾಗಿರುವುದಿಲ್ಲ ಮತ್ತು ಗ್ರಂಥದವರ ಇಚ್ಛೆಗನುಸಾರವಾಗಿರುವುದೂ ಇಲ್ಲ. ಯಾರು ಪಾಪ ಮಾಡುತ್ತಾನೋ ಅವನು ಅದರ ಶಿಕ್ಷೆಯನ್ನು ಪಡೆಯುವನು. ಅವನು ಅಲ್ಲಾಹನ ಎದುರು ತನಗೆ ರಕ್ಷಣೆ ಮಾಡುವ ಮತ್ತು ಸಹಾಯ ಮಾಡುವ ಯಾವೊಬ್ಬನನ್ನೂ ಕಾಣಲಾರನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 121-125 — ಸೂರಾ ಅನ್-ನಿಸಾ

121أُولَٰئِكَ مَأْوَاهُمْ جَهَنَّمُ وَلَا يَجِدُونَ عَنْهَا مَحِيصًا
ಅಂಥವರ ವಾಸಸ್ಥಳವು ನರಕವಾಗಿದೆ ಅದರಿಂದ ಪಾರಾಗಲು ಅವರು ಯಾವುದೇ ದಾರಿಯನ್ನು ಕಾಣಲಾರರು.
122وَالَّذِينَ آمَنُوا وَعَمِلُوا الصَّالِحَاتِ سَنُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ وَعْدَ اللَّهِ حَقًّا ۚ وَمَنْ أَصْدَقُ مِنَ اللَّهِ قِيلًا
ಸತ್ಯವಿಶ್ವಾಸವಿಟ್ಟು ಮತ್ತು ಸತ್ಕರ್ಮ ಮಾಡುವವರಿಗೆ ನಾವು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವೆವು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದು ಅಲ್ಲಾಹನ ಸತ್ಯವಾದ ವಾಗ್ದಾನವಾಗಿದೆ. ಮತ್ತು ಅಲ್ಲಾಹನಿಗಿಂತ ಅಧಿಕ ಸತ್ಯವಂತನು ಇನ್ನಾರಿದ್ದಾನೆ?
123لَّيْسَ بِأَمَانِيِّكُمْ وَلَا أَمَانِيِّ أَهْلِ الْكِتَابِ ۗ مَن يَعْمَلْ سُوءًا يُجْزَ بِهِ وَلَا يَجِدْ لَهُ مِن دُونِ اللَّهِ وَلِيًّا وَلَا نَصِيرًا
ಶ್ರೇಷ್ಠತೆಯು ನಿಮ್ಮ ಇಚ್ಛೆಗನುಸಾರವಾಗಿರುವುದಿಲ್ಲ ಮತ್ತು ಗ್ರಂಥದವರ ಇಚ್ಛೆಗನುಸಾರವಾಗಿರುವುದೂ ಇಲ್ಲ. ಯಾರು ಪಾಪ ಮಾಡುತ್ತಾನೋ ಅವನು ಅದರ ಶಿಕ್ಷೆಯನ್ನು ಪಡೆಯುವನು. ಅವನು ಅಲ್ಲಾಹನ ಎದುರು ತನಗೆ ರಕ್ಷಣೆ ಮಾಡುವ ಮತ್ತು ಸಹಾಯ ಮಾಡುವ ಯಾವೊಬ್ಬನನ್ನೂ ಕಾಣಲಾರನು.
124وَمَن يَعْمَلْ مِنَ الصَّالِحَاتِ مِن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ وَلَا يُظْلَمُونَ نَقِيرًا
ಗಂಡಾಗಿರಲೀ, ಹೆಣ್ಣಾಗಿರಲೀ ಸತ್ಯವಿಶ್ವಾಸಿಗಳಾಗಿ ಸತ್ಕರ್ಮಗಳನ್ನು ಮಾಡಿದರೆ ಖಂಡಿತ ಅಂತಹವರು ಸ್ವರ್ಗಕ್ಕೆ ಹೋಗುವರು. ಅವರಿಗೆ ಎಳ್ಳಷ್ಟೂ ಅನ್ಯಾಯ ಮಾಡಲಾಗದು.
125وَمَنْ أَحْسَنُ دِينًا مِّمَّنْ أَسْلَمَ وَجْهَهُ لِلَّهِ وَهُوَ مُحْسِنٌ وَاتَّبَعَ مِلَّةَ إِبْرَاهِيمَ حَنِيفًا ۗ وَاتَّخَذَ اللَّهُ إِبْرَاهِيمَ خَلِيلًا
ಸ್ವತಃ ಸದಾಚಾರಿಯಾಗಿದ್ದು ತನ್ನನ್ನು ಅಲ್ಲಾಹನಿಗೆ ವಿಧೇಯಗೊಳಿಸಿ ನೇರ ಮಾರ್ಗದಲ್ಲಿದ್ದ ಇಬ್ರಾಹೀಮರ ಮಾರ್ಗವನ್ನು ಅನುಸರಿಸುವವನಿಗಿಂತ ಉತ್ತಮ ಧರ್ಮನಿಷ್ಠನು ಇನ್ನಾರಿದ್ದಾನೆ. ಮತ್ತು ಅಲ್ಲಾಹನು ಇಬ್ರಾಹೀಮರನ್ನು ತನ್ನ ಆಪ್ತ ಮಿತ್ರನಾಗಿ ಮಾಡಿಕೊಂಡಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
123ಆಯತ್

ಅನುವಾದ — ಅನ್-ನಿಸಾ 123

ಸೂರಾ ಅನ್-ನಿಸಾ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ಶ್ರೇಷ್ಠತೆಯು ನಿಮ್ಮ ಇಚ್ಛೆಗನುಸಾರವಾಗಿರುವುದಿಲ್ಲ ಮತ್ತು ಗ್ರಂಥದವರ ಇಚ್ಛೆಗನುಸಾರವಾಗಿರುವುದೂ ಇಲ್ಲ. ಯಾರು ಪಾಪ ಮಾಡುತ್ತಾನೋ…

ಸೂರಾ ಆಯತ್ 123/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 121–125. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers