ಅನ್-ನಿಸಾ · 125/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَمَنْ أَحْسَنُ دِينًا مِّمَّنْ أَسْلَمَ وَجْهَهُ لِلَّهِ وَهُوَ مُحْسِنٌ وَاتَّبَعَ مِلَّةَ إِبْرَاهِيمَ حَنِيفًا ۗ وَاتَّخَذَ اللَّهُ إِبْرَاهِيمَ خَلِيلًا ۝١٢٥
Wa man ahsanu deenam mimmman aslama wajhahoo lillaahi wa huwa muhsinunw wattaba`a Millata Ibraaheema haneefaa; wattakhazal laahu Ibraaheema khaleelaa
📖 ಕನ್ನಡ ಅರ್ಥ
ಸ್ವತಃ ಸದಾಚಾರಿಯಾಗಿದ್ದು ತನ್ನನ್ನು ಅಲ್ಲಾಹನಿಗೆ ವಿಧೇಯಗೊಳಿಸಿ ನೇರ ಮಾರ್ಗದಲ್ಲಿದ್ದ ಇಬ್ರಾಹೀಮರ ಮಾರ್ಗವನ್ನು ಅನುಸರಿಸುವವನಿಗಿಂತ ಉತ್ತಮ ಧರ್ಮನಿಷ್ಠನು ಇನ್ನಾರಿದ್ದಾನೆ. ಮತ್ತು ಅಲ್ಲಾಹನು ಇಬ್ರಾಹೀಮರನ್ನು ತನ್ನ ಆಪ್ತ ಮಿತ್ರನಾಗಿ ಮಾಡಿಕೊಂಡಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 123-127 — ಸೂರಾ ಅನ್-ನಿಸಾ

123لَّيْسَ بِأَمَانِيِّكُمْ وَلَا أَمَانِيِّ أَهْلِ الْكِتَابِ ۗ مَن يَعْمَلْ سُوءًا يُجْزَ بِهِ وَلَا يَجِدْ لَهُ مِن دُونِ اللَّهِ وَلِيًّا وَلَا نَصِيرًا
ಶ್ರೇಷ್ಠತೆಯು ನಿಮ್ಮ ಇಚ್ಛೆಗನುಸಾರವಾಗಿರುವುದಿಲ್ಲ ಮತ್ತು ಗ್ರಂಥದವರ ಇಚ್ಛೆಗನುಸಾರವಾಗಿರುವುದೂ ಇಲ್ಲ. ಯಾರು ಪಾಪ ಮಾಡುತ್ತಾನೋ ಅವನು ಅದರ ಶಿಕ್ಷೆಯನ್ನು ಪಡೆಯುವನು. ಅವನು ಅಲ್ಲಾಹನ ಎದುರು ತನಗೆ ರಕ್ಷಣೆ ಮಾಡುವ ಮತ್ತು ಸಹಾಯ ಮಾಡುವ ಯಾವೊಬ್ಬನನ್ನೂ ಕಾಣಲಾರನು.
124وَمَن يَعْمَلْ مِنَ الصَّالِحَاتِ مِن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ وَلَا يُظْلَمُونَ نَقِيرًا
ಗಂಡಾಗಿರಲೀ, ಹೆಣ್ಣಾಗಿರಲೀ ಸತ್ಯವಿಶ್ವಾಸಿಗಳಾಗಿ ಸತ್ಕರ್ಮಗಳನ್ನು ಮಾಡಿದರೆ ಖಂಡಿತ ಅಂತಹವರು ಸ್ವರ್ಗಕ್ಕೆ ಹೋಗುವರು. ಅವರಿಗೆ ಎಳ್ಳಷ್ಟೂ ಅನ್ಯಾಯ ಮಾಡಲಾಗದು.
125وَمَنْ أَحْسَنُ دِينًا مِّمَّنْ أَسْلَمَ وَجْهَهُ لِلَّهِ وَهُوَ مُحْسِنٌ وَاتَّبَعَ مِلَّةَ إِبْرَاهِيمَ حَنِيفًا ۗ وَاتَّخَذَ اللَّهُ إِبْرَاهِيمَ خَلِيلًا
ಸ್ವತಃ ಸದಾಚಾರಿಯಾಗಿದ್ದು ತನ್ನನ್ನು ಅಲ್ಲಾಹನಿಗೆ ವಿಧೇಯಗೊಳಿಸಿ ನೇರ ಮಾರ್ಗದಲ್ಲಿದ್ದ ಇಬ್ರಾಹೀಮರ ಮಾರ್ಗವನ್ನು ಅನುಸರಿಸುವವನಿಗಿಂತ ಉತ್ತಮ ಧರ್ಮನಿಷ್ಠನು ಇನ್ನಾರಿದ್ದಾನೆ. ಮತ್ತು ಅಲ್ಲಾಹನು ಇಬ್ರಾಹೀಮರನ್ನು ತನ್ನ ಆಪ್ತ ಮಿತ್ರನಾಗಿ ಮಾಡಿಕೊಂಡಿದ್ದಾನೆ.
126وَلِلَّهِ مَا فِي السَّمَاوَاتِ وَمَا فِي الْأَرْضِ ۚ وَكَانَ اللَّهُ بِكُلِّ شَيْءٍ مُّحِيطًا
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಅಲ್ಲಾಹನು ಸಕಲ ವಿಷಯಗಳನ್ನು ಆವರಿಸುವವನಾಗಿದ್ದಾನೆ.
127وَيَسْتَفْتُونَكَ فِي النِّسَاءِ ۖ قُلِ اللَّهُ يُفْتِيكُمْ فِيهِنَّ وَمَا يُتْلَىٰ عَلَيْكُمْ فِي الْكِتَابِ فِي يَتَامَى النِّسَاءِ اللَّاتِي لَا تُؤْتُونَهُنَّ مَا كُتِبَ لَهُنَّ وَتَرْغَبُونَ أَن تَنكِحُوهُنَّ وَالْمُسْتَضْعَفِينَ مِنَ الْوِلْدَانِ وَأَن تَقُومُوا لِلْيَتَامَىٰ بِالْقِسْطِ ۚ وَمَا تَفْعَلُوا مِنْ خَيْرٍ فَإِنَّ اللَّهَ كَانَ بِهِ عَلِيمًا
(ಓ ಪೈಗಂಗರರೇ) ಅವರು ನಿಮ್ಮೊಂದಿಗೆ ಸ್ತಿçÃಯರ ಕುರಿತು ಧರ್ಮವಿಧಿ ಕೇಳುತ್ತಾರೆ. ನೀವು ಹೇಳಿರಿ: ಅಲ್ಲಾಹನು ಅವರ ಕುರಿತು ನಿಮಗೆ ವಿಧಿ ನೀಡುತ್ತಾನೆ. ಹಾಗೂ ಜೊತೆಗೆ ನಿಮಗೆ ಈ ಗ್ರಂಥದಲ್ಲಿ ಜನರಿಗೆ ಅನಾಥ ಸ್ತಿçÃಯರ ಬಗ್ಗೆ ತಿಳಿಸಲಾಗುತ್ತಿದೆ. ಆ ಅನಾಥ ಯುವತಿಯರ ವಧು ಧನವನ್ನು ನೀಡದೇ ಅವರೊಡನೆ ವಿವಾಹವಾಗಲು ಬಯಸುತ್ತೀರಿ. ಇದೇ ಪ್ರಕಾರ ಆಶ್ರಯ ರಹಿತ ಯುವತಿಯರ ಕುರಿತು ನೀಡಲಾಗಿರುವ ಆಜ್ಞೆಗಳು (ಅವುಗಳನ್ನು ಸಹ ನೆನಪಿಸುತ್ತಾನೆ) ಹಾಗೂ ಆ ಆಜ್ಞೆಯಲ್ಲೂ ಅನಾಥರೊಡನೆ ನ್ಯಾಯವನ್ನು ಪಾಲಿಸಿರಿ ನೀವು ಮಾಡುವ ಕಾರ್ಯಗಳನ್ನು ಅಲ್ಲಾಹನು ಬಲ್ಲವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
125ಆಯತ್

ಅನುವಾದ — ಅನ್-ನಿಸಾ 125

ಸೂರಾ ಅನ್-ನಿಸಾ ಆಯತ್ 125 - ಓದಿ, ಆಲಿಸಿ, ಅನುವಾದ, ಕನ್ನಡ : ಸ್ವತಃ ಸದಾಚಾರಿಯಾಗಿದ್ದು ತನ್ನನ್ನು ಅಲ್ಲಾಹನಿಗೆ ವಿಧೇಯಗೊಳಿಸಿ ನೇರ ಮಾರ್ಗದಲ್ಲಿದ್ದ ಇಬ್ರಾಹೀಮರ ಮಾರ್ಗವನ್ನು ಅನುಸರಿಸುವವನಿಗಿಂತ…

ಸೂರಾ ಆಯತ್ 125/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 123–127. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers