ಅನ್-ನಿಸಾ · 131/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلِلَّهِ مَا فِي السَّمَاوَاتِ وَمَا فِي الْأَرْضِ ۗ وَلَقَدْ وَصَّيْنَا الَّذِينَ أُوتُوا الْكِتَابَ مِن قَبْلِكُمْ وَإِيَّاكُمْ أَنِ اتَّقُوا اللَّهَ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَمَا فِي الْأَرْضِ ۚ وَكَانَ اللَّهُ غَنِيًّا حَمِيدًا ۝١٣١
Wa lillaahi maafis samaawaati wa maa fil ard; wa laqad wassainal lazeena ootul Kitaaba min qablikum wa iyyaakum anit taqul laah; wa intakfuroo fa inna lillaahi maa fis samaawaati wa maa fil ard; wa kaanal laahu Ghaniyyan hameedaa
📖 ಕನ್ನಡ ಅರ್ಥ
ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಖಂಡಿತವಾಗಿಯೂ ನೀವು ಅಲ್ಲಾಹನನ್ನು ಭಯಪಡಿರಿ ಎಂದು ನಾವು ನಿಮಗಿಂತ ಮುಂಚೆ ಗ್ರಂಥ ನೀಡಲಾದವರಿಗೂ, ನಿಮಗೂ ಇದೇ ಆದೇಶವನ್ನು ನೀಡಿದ್ದೇವೆ. ಇನ್ನು ನೀವು ನಿಷೇಧಿಸುವುದಾದರೆ ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ ಸ್ತುತರ್ಹ್ಯನೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 129-133 — ಸೂರಾ ಅನ್-ನಿಸಾ

129وَلَن تَسْتَطِيعُوا أَن تَعْدِلُوا بَيْنَ النِّسَاءِ وَلَوْ حَرَصْتُمْ ۖ فَلَا تَمِيلُوا كُلَّ الْمَيْلِ فَتَذَرُوهَا كَالْمُعَلَّقَةِ ۚ وَإِن تُصْلِحُوا وَتَتَّقُوا فَإِنَّ اللَّهَ كَانَ غَفُورًا رَّحِيمًا
ನೀವು ಎಷ್ಟೇ ಬಯಸಿದರೂ, ಪತ್ನಿಯರ ನಡುವೆ ನ್ಯಾಯ ಪಾಲಿಸಲು ನಿಮ್ಮಿಂದ ಸಾಧ್ಯವಿಲ್ಲ. ಆದ್ದರಿಂದ ನೀವು ಒಬ್ಬಳ ಕಡೆಗೆ ವಾಲಿಕೊಂಡು ಇನ್ನೊಬ್ಬಳನ್ನು ತೂಗಾಡುತ್ತಿರುವ ಸ್ಥಿತಿಯಲ್ಲಿ ಬಿಟ್ಟುಬಿಡಬೇಡಿರಿ. ನೀವು ಸುಧಾರಣೆ ಮಾಡುವುದಾದರೆ ಮತ್ತು ಭಯಭಕ್ತಿ ಪಾಲಿಸುವುದಾದರೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
130وَإِن يَتَفَرَّقَا يُغْنِ اللَّهُ كُلًّا مِّن سَعَتِهِ ۚ وَكَانَ اللَّهُ وَاسِعًا حَكِيمًا
ಮತ್ತು ಪತಿ-ಪತ್ನಿಯರು ಬೇರ್ಪಡುವುದಾದರೆ ಅಲ್ಲಾಹನು ತನ್ನ ವಿಶಾಲವಾದ ಸಾಮರ್ಥ್ಯದಿಂದ ಅವರಲ್ಲಿ ಪ್ರತಿಯೊಬ್ಬರನ್ನೂ ನಿರಾವಲಂಬಿಯನ್ನಾಗಿ ಮಾಡುವನು. ಅಲ್ಲಾಹನು ವಿಶಾಲ ಸಾಮರ್ಥ್ಯವುಳ್ಳವನೂ ಯುಕ್ತಿಪೂರ್ಣನೂ ಆಗಿದ್ದಾನೆ.
131وَلِلَّهِ مَا فِي السَّمَاوَاتِ وَمَا فِي الْأَرْضِ ۗ وَلَقَدْ وَصَّيْنَا الَّذِينَ أُوتُوا الْكِتَابَ مِن قَبْلِكُمْ وَإِيَّاكُمْ أَنِ اتَّقُوا اللَّهَ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَمَا فِي الْأَرْضِ ۚ وَكَانَ اللَّهُ غَنِيًّا حَمِيدًا
ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಖಂಡಿತವಾಗಿಯೂ ನೀವು ಅಲ್ಲಾಹನನ್ನು ಭಯಪಡಿರಿ ಎಂದು ನಾವು ನಿಮಗಿಂತ ಮುಂಚೆ ಗ್ರಂಥ ನೀಡಲಾದವರಿಗೂ, ನಿಮಗೂ ಇದೇ ಆದೇಶವನ್ನು ನೀಡಿದ್ದೇವೆ. ಇನ್ನು ನೀವು ನಿಷೇಧಿಸುವುದಾದರೆ ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ ಸ್ತುತರ್ಹ್ಯನೂ ಆಗಿದ್ದಾನೆ.
132وَلِلَّهِ مَا فِي السَّمَاوَاتِ وَمَا فِي الْأَرْضِ ۚ وَكَفَىٰ بِاللَّهِ وَكِيلًا
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಅಧಿಪತ್ಯದಲ್ಲಿವೆ. ಮೇಲ್ವಿಚಾರಕನಾಗಿ ಅಲ್ಲಾಹನೇ ಸಾಕು.
133إِن يَشَأْ يُذْهِبْكُمْ أَيُّهَا النَّاسُ وَيَأْتِ بِآخَرِينَ ۚ وَكَانَ اللَّهُ عَلَىٰ ذَٰلِكَ قَدِيرًا
ಓ ಜನರೇ, ಅವನು ಬಯಸಿದರೆ ನಿಮ್ಮನ್ನು ನಾಶಮಾಡಿ ಇತರರನ್ನು ತರುವನು. ಅಲ್ಲಾಹನು ಅದಕ್ಕೆ ಸಂಪೂರ್ಣ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
131ಆಯತ್

ಅನುವಾದ — ಅನ್-ನಿಸಾ 131

ಸೂರಾ ಅನ್-ನಿಸಾ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಖಂಡಿತವಾಗಿಯೂ ನೀವು ಅಲ್ಲಾಹನನ್ನು ಭಯಪಡಿರಿ ಎಂದು…

ಸೂರಾ ಆಯತ್ 131/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 129–133. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers