ಅನ್-ನಿಸಾ · 132/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَلِلَّهِ مَا فِي السَّمَاوَاتِ وَمَا فِي الْأَرْضِ ۚ وَكَفَىٰ بِاللَّهِ وَكِيلًا ۝١٣٢
Wa lillaahi maa fis samaawaati wa maa fil ard; wa kafaa billaahi Wakeelaa
📖 ಕನ್ನಡ ಅರ್ಥ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಅಧಿಪತ್ಯದಲ್ಲಿವೆ. ಮೇಲ್ವಿಚಾರಕನಾಗಿ ಅಲ್ಲಾಹನೇ ಸಾಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 130-134 — ಸೂರಾ ಅನ್-ನಿಸಾ

130وَإِن يَتَفَرَّقَا يُغْنِ اللَّهُ كُلًّا مِّن سَعَتِهِ ۚ وَكَانَ اللَّهُ وَاسِعًا حَكِيمًا
ಮತ್ತು ಪತಿ-ಪತ್ನಿಯರು ಬೇರ್ಪಡುವುದಾದರೆ ಅಲ್ಲಾಹನು ತನ್ನ ವಿಶಾಲವಾದ ಸಾಮರ್ಥ್ಯದಿಂದ ಅವರಲ್ಲಿ ಪ್ರತಿಯೊಬ್ಬರನ್ನೂ ನಿರಾವಲಂಬಿಯನ್ನಾಗಿ ಮಾಡುವನು. ಅಲ್ಲಾಹನು ವಿಶಾಲ ಸಾಮರ್ಥ್ಯವುಳ್ಳವನೂ ಯುಕ್ತಿಪೂರ್ಣನೂ ಆಗಿದ್ದಾನೆ.
131وَلِلَّهِ مَا فِي السَّمَاوَاتِ وَمَا فِي الْأَرْضِ ۗ وَلَقَدْ وَصَّيْنَا الَّذِينَ أُوتُوا الْكِتَابَ مِن قَبْلِكُمْ وَإِيَّاكُمْ أَنِ اتَّقُوا اللَّهَ ۚ وَإِن تَكْفُرُوا فَإِنَّ لِلَّهِ مَا فِي السَّمَاوَاتِ وَمَا فِي الْأَرْضِ ۚ وَكَانَ اللَّهُ غَنِيًّا حَمِيدًا
ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಮತ್ತು ಖಂಡಿತವಾಗಿಯೂ ನೀವು ಅಲ್ಲಾಹನನ್ನು ಭಯಪಡಿರಿ ಎಂದು ನಾವು ನಿಮಗಿಂತ ಮುಂಚೆ ಗ್ರಂಥ ನೀಡಲಾದವರಿಗೂ, ನಿಮಗೂ ಇದೇ ಆದೇಶವನ್ನು ನೀಡಿದ್ದೇವೆ. ಇನ್ನು ನೀವು ನಿಷೇಧಿಸುವುದಾದರೆ ಭೂಮಿ ಮತ್ತು ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ ಸ್ತುತರ್ಹ್ಯನೂ ಆಗಿದ್ದಾನೆ.
132وَلِلَّهِ مَا فِي السَّمَاوَاتِ وَمَا فِي الْأَرْضِ ۚ وَكَفَىٰ بِاللَّهِ وَكِيلًا
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಅಧಿಪತ್ಯದಲ್ಲಿವೆ. ಮೇಲ್ವಿಚಾರಕನಾಗಿ ಅಲ್ಲಾಹನೇ ಸಾಕು.
133إِن يَشَأْ يُذْهِبْكُمْ أَيُّهَا النَّاسُ وَيَأْتِ بِآخَرِينَ ۚ وَكَانَ اللَّهُ عَلَىٰ ذَٰلِكَ قَدِيرًا
ಓ ಜನರೇ, ಅವನು ಬಯಸಿದರೆ ನಿಮ್ಮನ್ನು ನಾಶಮಾಡಿ ಇತರರನ್ನು ತರುವನು. ಅಲ್ಲಾಹನು ಅದಕ್ಕೆ ಸಂಪೂರ್ಣ ಸಾಮರ್ಥ್ಯವುಳ್ಳವನಾಗಿದ್ದಾನೆ.
134مَّن كَانَ يُرِيدُ ثَوَابَ الدُّنْيَا فَعِندَ اللَّهِ ثَوَابُ الدُّنْيَا وَالْآخِرَةِ ۚ وَكَانَ اللَّهُ سَمِيعًا بَصِيرًا
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ) ಪ್ರತಿಫಲವು ಇದೆ ಮತ್ತು ಅಲ್ಲಾಹನು ಎಲ್ಲವನ್ನು ಆಲಿಸುವವನೂ, ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
132ಆಯತ್

ಅನುವಾದ — ಅನ್-ನಿಸಾ 132

ಸೂರಾ ಅನ್-ನಿಸಾ ಆಯತ್ 132 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಅಧಿಪತ್ಯದಲ್ಲಿವೆ. ಮೇಲ್ವಿಚಾರಕನಾಗಿ ಅಲ್ಲಾಹನೇ ಸಾಕು.

ಸೂರಾ ಆಯತ್ 132/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 130–134. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers