ಅನ್-ನಿಸಾ · 134/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
مَّن كَانَ يُرِيدُ ثَوَابَ الدُّنْيَا فَعِندَ اللَّهِ ثَوَابُ الدُّنْيَا وَالْآخِرَةِ ۚ وَكَانَ اللَّهُ سَمِيعًا بَصِيرًا ۝١٣٤
man kaana yureedu sawaabad dunyaa fa`indallaahi sawaabud dunyaa wal Aakhirah; wa kaanal laahu Samee`am Baseeraa
📖 ಕನ್ನಡ ಅರ್ಥ
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ) ಪ್ರತಿಫಲವು ಇದೆ ಮತ್ತು ಅಲ್ಲಾಹನು ಎಲ್ಲವನ್ನು ಆಲಿಸುವವನೂ, ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 132-136 — ಸೂರಾ ಅನ್-ನಿಸಾ

132وَلِلَّهِ مَا فِي السَّمَاوَاتِ وَمَا فِي الْأَرْضِ ۚ وَكَفَىٰ بِاللَّهِ وَكِيلًا
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಅಧಿಪತ್ಯದಲ್ಲಿವೆ. ಮೇಲ್ವಿಚಾರಕನಾಗಿ ಅಲ್ಲಾಹನೇ ಸಾಕು.
133إِن يَشَأْ يُذْهِبْكُمْ أَيُّهَا النَّاسُ وَيَأْتِ بِآخَرِينَ ۚ وَكَانَ اللَّهُ عَلَىٰ ذَٰلِكَ قَدِيرًا
ಓ ಜನರೇ, ಅವನು ಬಯಸಿದರೆ ನಿಮ್ಮನ್ನು ನಾಶಮಾಡಿ ಇತರರನ್ನು ತರುವನು. ಅಲ್ಲಾಹನು ಅದಕ್ಕೆ ಸಂಪೂರ್ಣ ಸಾಮರ್ಥ್ಯವುಳ್ಳವನಾಗಿದ್ದಾನೆ.
134مَّن كَانَ يُرِيدُ ثَوَابَ الدُّنْيَا فَعِندَ اللَّهِ ثَوَابُ الدُّنْيَا وَالْآخِرَةِ ۚ وَكَانَ اللَّهُ سَمِيعًا بَصِيرًا
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ) ಪ್ರತಿಫಲವು ಇದೆ ಮತ್ತು ಅಲ್ಲಾಹನು ಎಲ್ಲವನ್ನು ಆಲಿಸುವವನೂ, ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
135۞ يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ شُهَدَاءَ لِلَّهِ وَلَوْ عَلَىٰ أَنفُسِكُمْ أَوِ الْوَالِدَيْنِ وَالْأَقْرَبِينَ ۚ إِن يَكُنْ غَنِيًّا أَوْ فَقِيرًا فَاللَّهُ أَوْلَىٰ بِهِمَا ۖ فَلَا تَتَّبِعُوا الْهَوَىٰ أَن تَعْدِلُوا ۚ وَإِن تَلْوُوا أَوْ تُعْرِضُوا فَإِنَّ اللَّهَ كَانَ بِمَا تَعْمَلُونَ خَبِيرًا
ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು ಸ್ವತಃ ನಿಮಗೆ ಅಥವಾ ನಿಮ್ಮ ತಂದೆ ತಾಯಿಗೆ ಅಥವಾ ನಿಕಟ ಸಂಬAಧಿಕರಿಗೆ ವಿರುದ್ಧವಾಗಿದ್ದರೂ ಸರಿ (ನ್ಯಾಯ ಬೇಡುವಾತ) ಸಿರಿವಂತನಾಗಿರಲಿ, ಬಡವನಾಗಿರಲಿ ಅವರಿಬ್ಬರೊಂದಿಗೂ ಹೆಚ್ಚು ಸಂಬAಧ ಹೊಂದಿದವನು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವು ಸ್ವೇಚ್ಛೆಗಳನ್ನು ಅನುಸರಿಸುತ್ತಾ ನ್ಯಾಯ ನೀತಿಯನ್ನು ಬಿಡಬೇಡಿ. ನೀವು ಸತ್ಯವನ್ನು ತಿರುಚಿದರೆ ಅಥವಾ ಸಾಕ್ಷಿ ಹೇಳುವುದರಿಂದ ಹಿಮ್ಮೆಟ್ಟಿದರೆ ಖಂಡಿತವಾಗಿಯೂ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಸಂಪೂರ್ಣವಾಗಿ ಅರಿಯುವವನಾಗಿದ್ದಾನೆ.
136يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
134ಆಯತ್

ಅನುವಾದ — ಅನ್-ನಿಸಾ 134

ಸೂರಾ ಅನ್-ನಿಸಾ ಆಯತ್ 134 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ)…

ಸೂರಾ ಆಯತ್ 134/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 132–136. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers