ಅನ್-ನಿಸಾ · 135/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
۞ يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ شُهَدَاءَ لِلَّهِ وَلَوْ عَلَىٰ أَنفُسِكُمْ أَوِ الْوَالِدَيْنِ وَالْأَقْرَبِينَ ۚ إِن يَكُنْ غَنِيًّا أَوْ فَقِيرًا فَاللَّهُ أَوْلَىٰ بِهِمَا ۖ فَلَا تَتَّبِعُوا الْهَوَىٰ أَن تَعْدِلُوا ۚ وَإِن تَلْوُوا أَوْ تُعْرِضُوا فَإِنَّ اللَّهَ كَانَ بِمَا تَعْمَلُونَ خَبِيرًا ١٣٥
Transliteration
Yaa aiyuhal lazeena aamanoo koonoo qawwa ameena bilqisti shuhadaaa`a lillaahi wa law `alaa anfusikum awil waalidaini wal aqrabeen iny yakun ghaniyyan aw faqeeran fallaahu awlaa bihimaa falaaa tattabi`ul hawaaa an ta`diloo; wa in talwooo aw tu`ridoo fa innal laaha kaana bimaa ta`maloona Khabeera
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು ಸ್ವತಃ ನಿಮಗೆ ಅಥವಾ ನಿಮ್ಮ ತಂದೆ ತಾಯಿಗೆ ಅಥವಾ ನಿಕಟ ಸಂಬAಧಿಕರಿಗೆ ವಿರುದ್ಧವಾಗಿದ್ದರೂ ಸರಿ (ನ್ಯಾಯ ಬೇಡುವಾತ) ಸಿರಿವಂತನಾಗಿರಲಿ, ಬಡವನಾಗಿರಲಿ ಅವರಿಬ್ಬರೊಂದಿಗೂ ಹೆಚ್ಚು ಸಂಬAಧ ಹೊಂದಿದವನು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವು ಸ್ವೇಚ್ಛೆಗಳನ್ನು ಅನುಸರಿಸುತ್ತಾ ನ್ಯಾಯ ನೀತಿಯನ್ನು ಬಿಡಬೇಡಿ. ನೀವು ಸತ್ಯವನ್ನು ತಿರುಚಿದರೆ ಅಥವಾ ಸಾಕ್ಷಿ ಹೇಳುವುದರಿಂದ ಹಿಮ್ಮೆಟ್ಟಿದರೆ ಖಂಡಿತವಾಗಿಯೂ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಸಂಪೂರ್ಣವಾಗಿ ಅರಿಯುವವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 133-137 — ಸೂರಾ ಅನ್-ನಿಸಾ
133إِن يَشَأْ يُذْهِبْكُمْ أَيُّهَا النَّاسُ وَيَأْتِ بِآخَرِينَ ۚ وَكَانَ اللَّهُ عَلَىٰ ذَٰلِكَ قَدِيرًا
ಓ ಜನರೇ, ಅವನು ಬಯಸಿದರೆ ನಿಮ್ಮನ್ನು ನಾಶಮಾಡಿ ಇತರರನ್ನು ತರುವನು. ಅಲ್ಲಾಹನು ಅದಕ್ಕೆ ಸಂಪೂರ್ಣ ಸಾಮರ್ಥ್ಯವುಳ್ಳವನಾಗಿದ್ದಾನೆ.
134مَّن كَانَ يُرِيدُ ثَوَابَ الدُّنْيَا فَعِندَ اللَّهِ ثَوَابُ الدُّنْيَا وَالْآخِرَةِ ۚ وَكَانَ اللَّهُ سَمِيعًا بَصِيرًا
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ) ಪ್ರತಿಫಲವು ಇದೆ ಮತ್ತು ಅಲ್ಲಾಹನು ಎಲ್ಲವನ್ನು ಆಲಿಸುವವನೂ, ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
135۞ يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ شُهَدَاءَ لِلَّهِ وَلَوْ عَلَىٰ أَنفُسِكُمْ أَوِ الْوَالِدَيْنِ وَالْأَقْرَبِينَ ۚ إِن يَكُنْ غَنِيًّا أَوْ فَقِيرًا فَاللَّهُ أَوْلَىٰ بِهِمَا ۖ فَلَا تَتَّبِعُوا الْهَوَىٰ أَن تَعْدِلُوا ۚ وَإِن تَلْوُوا أَوْ تُعْرِضُوا فَإِنَّ اللَّهَ كَانَ بِمَا تَعْمَلُونَ خَبِيرًا
ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು ಸ್ವತಃ ನಿಮಗೆ ಅಥವಾ ನಿಮ್ಮ ತಂದೆ ತಾಯಿಗೆ ಅಥವಾ ನಿಕಟ ಸಂಬAಧಿಕರಿಗೆ ವಿರುದ್ಧವಾಗಿದ್ದರೂ ಸರಿ (ನ್ಯಾಯ ಬೇಡುವಾತ) ಸಿರಿವಂತನಾಗಿರಲಿ, ಬಡವನಾಗಿರಲಿ ಅವರಿಬ್ಬರೊಂದಿಗೂ ಹೆಚ್ಚು ಸಂಬAಧ ಹೊಂದಿದವನು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವು ಸ್ವೇಚ್ಛೆಗಳನ್ನು ಅನುಸರಿಸುತ್ತಾ ನ್ಯಾಯ ನೀತಿಯನ್ನು ಬಿಡಬೇಡಿ. ನೀವು ಸತ್ಯವನ್ನು ತಿರುಚಿದರೆ ಅಥವಾ ಸಾಕ್ಷಿ ಹೇಳುವುದರಿಂದ ಹಿಮ್ಮೆಟ್ಟಿದರೆ ಖಂಡಿತವಾಗಿಯೂ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಸಂಪೂರ್ಣವಾಗಿ ಅರಿಯುವವನಾಗಿದ್ದಾನೆ.
136يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.
137إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
135ಆಯತ್
ಅನುವಾದ — ಅನ್-ನಿಸಾ 135
ಸೂರಾ ಅನ್-ನಿಸಾ ಆಯತ್ 135 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು…ಸೂರಾ ಆಯತ್ 135/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 133–137. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








