ಅನ್-ನಿಸಾ · 136/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا ۝١٣٦
Yaaa aiyuhal lazeena aamanooo aaminoo billaahi wa Rasoolihee wal Kitaabil lazee nazzala `alaa Rasoolihee wal Kitaabil lazeee anzala min qabl; wa mai yakfur billaahi wa Malaaa`ikatihee wa Kutubihee wa Rusulihee wal Yawmil Aakhiri faqad dalla dalaalam ba`eedaa
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.

🎧 ಆಲಿಸಿ


📜 ಆಯತ್ 134-138 — ಸೂರಾ ಅನ್-ನಿಸಾ

134مَّن كَانَ يُرِيدُ ثَوَابَ الدُّنْيَا فَعِندَ اللَّهِ ثَوَابُ الدُّنْيَا وَالْآخِرَةِ ۚ وَكَانَ اللَّهُ سَمِيعًا بَصِيرًا
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅಲ್ಲಾಹನ ಬಳಿಯಂತು ಇಹಲೋಕ ಮತ್ತು ಪರಲೋಕ (ಇವೆರಡರ) ಪ್ರತಿಫಲವು ಇದೆ ಮತ್ತು ಅಲ್ಲಾಹನು ಎಲ್ಲವನ್ನು ಆಲಿಸುವವನೂ, ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
135۞ يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ شُهَدَاءَ لِلَّهِ وَلَوْ عَلَىٰ أَنفُسِكُمْ أَوِ الْوَالِدَيْنِ وَالْأَقْرَبِينَ ۚ إِن يَكُنْ غَنِيًّا أَوْ فَقِيرًا فَاللَّهُ أَوْلَىٰ بِهِمَا ۖ فَلَا تَتَّبِعُوا الْهَوَىٰ أَن تَعْدِلُوا ۚ وَإِن تَلْوُوا أَوْ تُعْرِضُوا فَإِنَّ اللَّهَ كَانَ بِمَا تَعْمَلُونَ خَبِيرًا
ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು ಸ್ವತಃ ನಿಮಗೆ ಅಥವಾ ನಿಮ್ಮ ತಂದೆ ತಾಯಿಗೆ ಅಥವಾ ನಿಕಟ ಸಂಬAಧಿಕರಿಗೆ ವಿರುದ್ಧವಾಗಿದ್ದರೂ ಸರಿ (ನ್ಯಾಯ ಬೇಡುವಾತ) ಸಿರಿವಂತನಾಗಿರಲಿ, ಬಡವನಾಗಿರಲಿ ಅವರಿಬ್ಬರೊಂದಿಗೂ ಹೆಚ್ಚು ಸಂಬAಧ ಹೊಂದಿದವನು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವು ಸ್ವೇಚ್ಛೆಗಳನ್ನು ಅನುಸರಿಸುತ್ತಾ ನ್ಯಾಯ ನೀತಿಯನ್ನು ಬಿಡಬೇಡಿ. ನೀವು ಸತ್ಯವನ್ನು ತಿರುಚಿದರೆ ಅಥವಾ ಸಾಕ್ಷಿ ಹೇಳುವುದರಿಂದ ಹಿಮ್ಮೆಟ್ಟಿದರೆ ಖಂಡಿತವಾಗಿಯೂ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಸಂಪೂರ್ಣವಾಗಿ ಅರಿಯುವವನಾಗಿದ್ದಾನೆ.
136يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.
137إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
138بَشِّرِ الْمُنَافِقِينَ بِأَنَّ لَهُمْ عَذَابًا أَلِيمًا
ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
136ಆಯತ್

ಅನುವಾದ — ಅನ್-ನಿಸಾ 136

ಸೂರಾ ಅನ್-ನಿಸಾ ಆಯತ್ 136 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ…

ಸೂರಾ ಆಯತ್ 136/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 134–138. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers