ಅನ್-ನಿಸಾ · 137/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا ۝١٣٧
Innal lazeena aamanoo summa kafaroo summa aamanoo summa kafaroo summaz daado kufral lam yakunil laahu liyaghfira lahum wa laa liyahdiyahum sabeelaa
📖 ಕನ್ನಡ ಅರ್ಥ
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 135-139 — ಸೂರಾ ಅನ್-ನಿಸಾ

135۞ يَا أَيُّهَا الَّذِينَ آمَنُوا كُونُوا قَوَّامِينَ بِالْقِسْطِ شُهَدَاءَ لِلَّهِ وَلَوْ عَلَىٰ أَنفُسِكُمْ أَوِ الْوَالِدَيْنِ وَالْأَقْرَبِينَ ۚ إِن يَكُنْ غَنِيًّا أَوْ فَقِيرًا فَاللَّهُ أَوْلَىٰ بِهِمَا ۖ فَلَا تَتَّبِعُوا الْهَوَىٰ أَن تَعْدِلُوا ۚ وَإِن تَلْوُوا أَوْ تُعْرِضُوا فَإِنَّ اللَّهَ كَانَ بِمَا تَعْمَلُونَ خَبِيرًا
ಈ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸಾಕ್ಷಿ ವಹಿಸುವವರಾಗಿರುತ್ತಾ ದೃಢವಾಗಿ ನಿಂತು ನ್ಯಾಯಪಾಲಿಸುವವರಾಗಿರಿ. ಅದು ಸ್ವತಃ ನಿಮಗೆ ಅಥವಾ ನಿಮ್ಮ ತಂದೆ ತಾಯಿಗೆ ಅಥವಾ ನಿಕಟ ಸಂಬAಧಿಕರಿಗೆ ವಿರುದ್ಧವಾಗಿದ್ದರೂ ಸರಿ (ನ್ಯಾಯ ಬೇಡುವಾತ) ಸಿರಿವಂತನಾಗಿರಲಿ, ಬಡವನಾಗಿರಲಿ ಅವರಿಬ್ಬರೊಂದಿಗೂ ಹೆಚ್ಚು ಸಂಬAಧ ಹೊಂದಿದವನು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವು ಸ್ವೇಚ್ಛೆಗಳನ್ನು ಅನುಸರಿಸುತ್ತಾ ನ್ಯಾಯ ನೀತಿಯನ್ನು ಬಿಡಬೇಡಿ. ನೀವು ಸತ್ಯವನ್ನು ತಿರುಚಿದರೆ ಅಥವಾ ಸಾಕ್ಷಿ ಹೇಳುವುದರಿಂದ ಹಿಮ್ಮೆಟ್ಟಿದರೆ ಖಂಡಿತವಾಗಿಯೂ ನೀವು ಮಾಡುತ್ತಿರುವುದೆಲ್ಲವನ್ನೂ ಅಲ್ಲಾಹನು ಸಂಪೂರ್ಣವಾಗಿ ಅರಿಯುವವನಾಗಿದ್ದಾನೆ.
136يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.
137إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
138بَشِّرِ الْمُنَافِقِينَ بِأَنَّ لَهُمْ عَذَابًا أَلِيمًا
ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
139الَّذِينَ يَتَّخِذُونَ الْكَافِرِينَ أَوْلِيَاءَ مِن دُونِ الْمُؤْمِنِينَ ۚ أَيَبْتَغُونَ عِندَهُمُ الْعِزَّةَ فَإِنَّ الْعِزَّةَ لِلَّهِ جَمِيعًا
ಅವರು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವವರಾಗಿದ್ದಾರೆ. ಏನು ಅವರು ಅವರ ಬಳಿ ಗೌರವವನ್ನು ಅರಿಸಿ ಹೋಗುತ್ತಿದ್ದಾರೆಯೆ? ಗೌರವವು ಸಂಪೂರ್ಣವಾಗಿಯು ಅಲ್ಲಾಹನ ಅಧೀನದಲ್ಲಿದೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
137ಆಯತ್

ಅನುವಾದ — ಅನ್-ನಿಸಾ 137

ಸೂರಾ ಅನ್-ನಿಸಾ ಆಯತ್ 137 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ…

ಸೂರಾ ಆಯತ್ 137/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 135–139. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers