ಅನ್-ನಿಸಾ · 138/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
بَشِّرِ الْمُنَافِقِينَ بِأَنَّ لَهُمْ عَذَابًا أَلِيمًا ۝١٣٨
Bashshiril munaafiqeena bi anna lahum `azaaban aleemaa
📖 ಕನ್ನಡ ಅರ್ಥ
ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 136-140 — ಸೂರಾ ಅನ್-ನಿಸಾ

136يَا أَيُّهَا الَّذِينَ آمَنُوا آمِنُوا بِاللَّهِ وَرَسُولِهِ وَالْكِتَابِ الَّذِي نَزَّلَ عَلَىٰ رَسُولِهِ وَالْكِتَابِ الَّذِي أَنزَلَ مِن قَبْلُ ۚ وَمَن يَكْفُرْ بِاللَّهِ وَمَلَائِكَتِهِ وَكُتُبِهِ وَرُسُلِهِ وَالْيَوْمِ الْآخِرِ فَقَدْ ضَلَّ ضَلَالًا بَعِيدًا
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ಅವನು ತನ್ನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ಗ್ರಂಥದಲ್ಲೂ ಮತ್ತು ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲೂ ವಿಶ್ವಾಸವಿಡಿರಿ. ಯಾರು ಅಲ್ಲಾಹನಲ್ಲೂ ಅವನ ಮಲಕ್‌ಗಳಲ್ಲೂ ಅವನ ಗ್ರಂಥಗಳಲ್ಲೂ, ಅವನ ಸಂದೇಶವಾಹಕರಲ್ಲೂ ಮತ್ತು ಅಂತ್ಯದಿನದಲ್ಲೂ ಅವಿಶ್ವಾಸ ಹೊಂದುತ್ತಾನೋ ಖಂಡಿತವಾಗಿಯು ಅವನು ವಿದೂರವಾದ ಪಥಭ್ರಷ್ಟತೆಯಲ್ಲಿರುವನು.
137إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
138بَشِّرِ الْمُنَافِقِينَ بِأَنَّ لَهُمْ عَذَابًا أَلِيمًا
ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
139الَّذِينَ يَتَّخِذُونَ الْكَافِرِينَ أَوْلِيَاءَ مِن دُونِ الْمُؤْمِنِينَ ۚ أَيَبْتَغُونَ عِندَهُمُ الْعِزَّةَ فَإِنَّ الْعِزَّةَ لِلَّهِ جَمِيعًا
ಅವರು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವವರಾಗಿದ್ದಾರೆ. ಏನು ಅವರು ಅವರ ಬಳಿ ಗೌರವವನ್ನು ಅರಿಸಿ ಹೋಗುತ್ತಿದ್ದಾರೆಯೆ? ಗೌರವವು ಸಂಪೂರ್ಣವಾಗಿಯು ಅಲ್ಲಾಹನ ಅಧೀನದಲ್ಲಿದೆ.
140وَقَدْ نَزَّلَ عَلَيْكُمْ فِي الْكِتَابِ أَنْ إِذَا سَمِعْتُمْ آيَاتِ اللَّهِ يُكْفَرُ بِهَا وَيُسْتَهْزَأُ بِهَا فَلَا تَقْعُدُوا مَعَهُمْ حَتَّىٰ يَخُوضُوا فِي حَدِيثٍ غَيْرِهِ ۚ إِنَّكُمْ إِذًا مِّثْلُهُمْ ۗ إِنَّ اللَّهَ جَامِعُ الْمُنَافِقِينَ وَالْكَافِرِينَ فِي جَهَنَّمَ جَمِيعًا
ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾ, ಗೇಲಿ ಮಾಡುತ್ತಾ ಇರುವ ಯಾವುದಾದರೂ ಸಭೆಯನ್ನು ನೀವು ಆಲಿಸಿದರೆ ಅವರು ಬೇರಾವುದಾದರೂ ವಿಚಾರವನ್ನು ಆರಂಭಿಸುವ ತನಕ ನೀವು ಅವರೊಂದಿಗೆ ಕುಳಿತುಕೊಳ್ಳಬೇಡಿರಿ ಎಂದು ಅಲ್ಲಾಹನು ನಿಮ್ಮ ಬಳಿಯಿರುವ ಗ್ರಂಥದಲ್ಲಿ ಆದೇಶ ನೀಡಿರುತ್ತಾನೆ. ಇಲ್ಲವಾದರೆ ನೀವು ಸಹ ಅವರಂತೆಯೇ ಆಗಿ ಬಿಡುವಿರಿ ಖಂಡಿತವಾಗಿಯು ಅಲ್ಲಾಹನು ಸಕಲ ಸತ್ಯನಿಷೇಧಿಗಳನ್ನೂ, ಸಕಲ ಕಪಟವಿಶ್ವಾಸಿಗಳನ್ನೂ ನರಕದಲ್ಲಿ ಒಟ್ಟುಗೂಡಿಸಲಿರುವನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
138ಆಯತ್

ಅನುವಾದ — ಅನ್-ನಿಸಾ 138

ಸೂರಾ ಅನ್-ನಿಸಾ ಆಯತ್ 138 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.

ಸೂರಾ ಆಯತ್ 138/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 136–140. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers