ಅನ್-ನಿಸಾ · 139/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
الَّذِينَ يَتَّخِذُونَ الْكَافِرِينَ أَوْلِيَاءَ مِن دُونِ الْمُؤْمِنِينَ ۚ أَيَبْتَغُونَ عِندَهُمُ الْعِزَّةَ فَإِنَّ الْعِزَّةَ لِلَّهِ جَمِيعًا ۝١٣٩
Allazeena yattakhizoo nal kaafireena awliyaaa`a min doonil mu`mineen; a-yabta ghoona `indahumul `izzata fainnnal `izzata lillaahi jamee`aa
📖 ಕನ್ನಡ ಅರ್ಥ
ಅವರು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವವರಾಗಿದ್ದಾರೆ. ಏನು ಅವರು ಅವರ ಬಳಿ ಗೌರವವನ್ನು ಅರಿಸಿ ಹೋಗುತ್ತಿದ್ದಾರೆಯೆ? ಗೌರವವು ಸಂಪೂರ್ಣವಾಗಿಯು ಅಲ್ಲಾಹನ ಅಧೀನದಲ್ಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 137-141 — ಸೂರಾ ಅನ್-ನಿಸಾ

137إِنَّ الَّذِينَ آمَنُوا ثُمَّ كَفَرُوا ثُمَّ آمَنُوا ثُمَّ كَفَرُوا ثُمَّ ازْدَادُوا كُفْرًا لَّمْ يَكُنِ اللَّهُ لِيَغْفِرَ لَهُمْ وَلَا لِيَهْدِيَهُمْ سَبِيلًا
ಯಾರು ಸತ್ಯವಿಶ್ವಾಸವನ್ನು ಸ್ವೀಕರಿಸಿ ಅನಂತರ ನಿಷೇಧಿಸಿದರೋ, ಬಳಿಕ ಪುನಃ ವಿಶ್ವಾಸವಿಟ್ಟು, ಅನಂತರ ಪುನಃ ನಿಷೇಧಿಸಿದರೋ, ಅನಂತರ ತಮ್ಮ ನಿಷೇಧದಲ್ಲಿ ಮುಂದುವರೆದರೋ ಖಂಡಿತ ಅವರಿಗೆ ಅಲ್ಲಾಹನು ಕ್ಷಮಿಸುವುದಿಲ್ಲ ಮತ್ತು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
138بَشِّرِ الْمُنَافِقِينَ بِأَنَّ لَهُمْ عَذَابًا أَلِيمًا
ನೀವು ಕಪಟ ವಿಶ್ವಾಸಿಗಳಿಗೆ ವೇದನಾಜನಕವಾದ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
139الَّذِينَ يَتَّخِذُونَ الْكَافِرِينَ أَوْلِيَاءَ مِن دُونِ الْمُؤْمِنِينَ ۚ أَيَبْتَغُونَ عِندَهُمُ الْعِزَّةَ فَإِنَّ الْعِزَّةَ لِلَّهِ جَمِيعًا
ಅವರು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವವರಾಗಿದ್ದಾರೆ. ಏನು ಅವರು ಅವರ ಬಳಿ ಗೌರವವನ್ನು ಅರಿಸಿ ಹೋಗುತ್ತಿದ್ದಾರೆಯೆ? ಗೌರವವು ಸಂಪೂರ್ಣವಾಗಿಯು ಅಲ್ಲಾಹನ ಅಧೀನದಲ್ಲಿದೆ.
140وَقَدْ نَزَّلَ عَلَيْكُمْ فِي الْكِتَابِ أَنْ إِذَا سَمِعْتُمْ آيَاتِ اللَّهِ يُكْفَرُ بِهَا وَيُسْتَهْزَأُ بِهَا فَلَا تَقْعُدُوا مَعَهُمْ حَتَّىٰ يَخُوضُوا فِي حَدِيثٍ غَيْرِهِ ۚ إِنَّكُمْ إِذًا مِّثْلُهُمْ ۗ إِنَّ اللَّهَ جَامِعُ الْمُنَافِقِينَ وَالْكَافِرِينَ فِي جَهَنَّمَ جَمِيعًا
ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾ, ಗೇಲಿ ಮಾಡುತ್ತಾ ಇರುವ ಯಾವುದಾದರೂ ಸಭೆಯನ್ನು ನೀವು ಆಲಿಸಿದರೆ ಅವರು ಬೇರಾವುದಾದರೂ ವಿಚಾರವನ್ನು ಆರಂಭಿಸುವ ತನಕ ನೀವು ಅವರೊಂದಿಗೆ ಕುಳಿತುಕೊಳ್ಳಬೇಡಿರಿ ಎಂದು ಅಲ್ಲಾಹನು ನಿಮ್ಮ ಬಳಿಯಿರುವ ಗ್ರಂಥದಲ್ಲಿ ಆದೇಶ ನೀಡಿರುತ್ತಾನೆ. ಇಲ್ಲವಾದರೆ ನೀವು ಸಹ ಅವರಂತೆಯೇ ಆಗಿ ಬಿಡುವಿರಿ ಖಂಡಿತವಾಗಿಯು ಅಲ್ಲಾಹನು ಸಕಲ ಸತ್ಯನಿಷೇಧಿಗಳನ್ನೂ, ಸಕಲ ಕಪಟವಿಶ್ವಾಸಿಗಳನ್ನೂ ನರಕದಲ್ಲಿ ಒಟ್ಟುಗೂಡಿಸಲಿರುವನು.
141الَّذِينَ يَتَرَبَّصُونَ بِكُمْ فَإِن كَانَ لَكُمْ فَتْحٌ مِّنَ اللَّهِ قَالُوا أَلَمْ نَكُن مَّعَكُمْ وَإِن كَانَ لِلْكَافِرِينَ نَصِيبٌ قَالُوا أَلَمْ نَسْتَحْوِذْ عَلَيْكُمْ وَنَمْنَعْكُم مِّنَ الْمُؤْمِنِينَ ۚ فَاللَّهُ يَحْكُمُ بَيْنَكُمْ يَوْمَ الْقِيَامَةِ ۗ وَلَن يَجْعَلَ اللَّهُ لِلْكَافِرِينَ عَلَى الْمُؤْمِنِينَ سَبِيلًا
ಇವರು (ಕಪಟವಿಶ್ವಾಸಿಗಳು) ನಿಮಗೊದಗುವ ಪರಿಣಾಮವನ್ನು ನಿರೀಕ್ಷಿಸುತ್ತಿರುತ್ತಾರೆ. ಅನಂತರ ನಿಮಗೆ ಅಲ್ಲಾಹನು ವಿಜಯವನ್ನು ಕರುಣಿಸಿದರೆ ನಾವು ನಿಮ್ಮ ಜೊತೆಗಾರರಲ್ಲವೆ? ಎನ್ನುವರು. ಮತ್ತು ಸತ್ಯನಿಷೇಧಿಗಳಿಗೇನಾದರು ಯಶಸ್ಸು ಲಭಿಸಿದರೆ (ಅವರೊಂದಿಗೆ) ಹೇಳುವರು: ನಾವು ನಿಮ್ಮ ಮೇಲೆ ಯಶಸ್ಸು ಸಾಧಿಸಿದಾಗ ಮತ್ತು ನಿಮನ್ನು ವಿಶ್ವಾಸಿಗಳ ಕೈಗಳಿಂದ ರಕ್ಷಿಸಲಿಲ್ಲವೆ? ಆದರೆ ಪುನರುತ್ಥಾನ ದಿನದಂದು ಸ್ವತಃ ಅಲ್ಲಾಹನೇ ನಿಮ್ಮ ಮಧ್ಯೆ ತೀರ್ಪು ನೀಡುವನು. ಮತ್ತು ಅಲ್ಲಾಹನು ಸತ್ಯನಿಷೇಧಿಗಳಿಗೆ ವಿಶ್ವಾಸಿಗಳ ಮೇಲೆ ಎಂದೂ ಮಾರ್ಗವನ್ನು ತೆರೆದು ಕೊಡಲಾರನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
139ಆಯತ್

ಅನುವಾದ — ಅನ್-ನಿಸಾ 139

ಸೂರಾ ಅನ್-ನಿಸಾ ಆಯತ್ 139 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುವವರಾಗಿದ್ದಾರೆ. ಏನು ಅವರು ಅವರ ಬಳಿ…

ಸೂರಾ ಆಯತ್ 139/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 137–141. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers