ಅನ್-ನಿಸಾ · 143/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
مُّذَبْذَبِينَ بَيْنَ ذَٰلِكَ لَا إِلَىٰ هَٰؤُلَاءِ وَلَا إِلَىٰ هَٰؤُلَاءِ ۚ وَمَن يُضْلِلِ اللَّهُ فَلَن تَجِدَ لَهُ سَبِيلًا ۝١٤٣
Muzabzabeena baina zaalika laaa ilaa haaa` ulaaa`i wa laaa ilaa haaa`ulaaa`; wa mai yudlilil laahu falan tajida lahoo sabeela
📖 ಕನ್ನಡ ಅರ್ಥ
ಅವರು ಆ ಗುಂಪಿಗೂ ಸೇರದೆ ಈ ಗುಂಪಿಗೂ ಸೇರದೇ ಮಧ್ಯದಲ್ಲಿ ಸಿಲುಕಿಕೊಂಡು ಹೊಯ್ದಾಡುತ್ತಿರುತ್ತಾರೆ. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ನೀವು ಯಾವುದೇ ಮಾರ್ಗವನ್ನೂ ಕಾಣಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 141-145 — ಸೂರಾ ಅನ್-ನಿಸಾ

141الَّذِينَ يَتَرَبَّصُونَ بِكُمْ فَإِن كَانَ لَكُمْ فَتْحٌ مِّنَ اللَّهِ قَالُوا أَلَمْ نَكُن مَّعَكُمْ وَإِن كَانَ لِلْكَافِرِينَ نَصِيبٌ قَالُوا أَلَمْ نَسْتَحْوِذْ عَلَيْكُمْ وَنَمْنَعْكُم مِّنَ الْمُؤْمِنِينَ ۚ فَاللَّهُ يَحْكُمُ بَيْنَكُمْ يَوْمَ الْقِيَامَةِ ۗ وَلَن يَجْعَلَ اللَّهُ لِلْكَافِرِينَ عَلَى الْمُؤْمِنِينَ سَبِيلًا
ಇವರು (ಕಪಟವಿಶ್ವಾಸಿಗಳು) ನಿಮಗೊದಗುವ ಪರಿಣಾಮವನ್ನು ನಿರೀಕ್ಷಿಸುತ್ತಿರುತ್ತಾರೆ. ಅನಂತರ ನಿಮಗೆ ಅಲ್ಲಾಹನು ವಿಜಯವನ್ನು ಕರುಣಿಸಿದರೆ ನಾವು ನಿಮ್ಮ ಜೊತೆಗಾರರಲ್ಲವೆ? ಎನ್ನುವರು. ಮತ್ತು ಸತ್ಯನಿಷೇಧಿಗಳಿಗೇನಾದರು ಯಶಸ್ಸು ಲಭಿಸಿದರೆ (ಅವರೊಂದಿಗೆ) ಹೇಳುವರು: ನಾವು ನಿಮ್ಮ ಮೇಲೆ ಯಶಸ್ಸು ಸಾಧಿಸಿದಾಗ ಮತ್ತು ನಿಮನ್ನು ವಿಶ್ವಾಸಿಗಳ ಕೈಗಳಿಂದ ರಕ್ಷಿಸಲಿಲ್ಲವೆ? ಆದರೆ ಪುನರುತ್ಥಾನ ದಿನದಂದು ಸ್ವತಃ ಅಲ್ಲಾಹನೇ ನಿಮ್ಮ ಮಧ್ಯೆ ತೀರ್ಪು ನೀಡುವನು. ಮತ್ತು ಅಲ್ಲಾಹನು ಸತ್ಯನಿಷೇಧಿಗಳಿಗೆ ವಿಶ್ವಾಸಿಗಳ ಮೇಲೆ ಎಂದೂ ಮಾರ್ಗವನ್ನು ತೆರೆದು ಕೊಡಲಾರನು.
142إِنَّ الْمُنَافِقِينَ يُخَادِعُونَ اللَّهَ وَهُوَ خَادِعُهُمْ وَإِذَا قَامُوا إِلَى الصَّلَاةِ قَامُوا كُسَالَىٰ يُرَاءُونَ النَّاسَ وَلَا يَذْكُرُونَ اللَّهَ إِلَّا قَلِيلًا
ನಿಸ್ಸಂಶಯವಾಗಿಯು ಕಪಟ ವಿಶ್ವಾಸಿಗಳು ಅಲ್ಲಾಹನನ್ನು ವಂಚಿಸಲು ಯತ್ನಿಸುವರು ಮತ್ತು ಅವನು ಅವರನ್ನೇ ವಂಚನೆಗಳಿಗೆ ಸಿಲುಕಿಸುತ್ತಾನೆ. ಮತ್ತು ಅವರು ನಮಾಝ್‌ಗಾಗಿ ನಿಂತರೆ ತುಂಬಾ ಉದಾಸೀನರಾಗಿ ನಿಲ್ಲುತ್ತಾರೆ ಮತ್ತು ಜನರಿಗೆ ತೋರಿಸಲಿಕ್ಕಾಗಿ ನಿಲ್ಲುತ್ತಾರೆ. ಮತ್ತು ಅಲ್ಪವೇ ವಿನಃ ಅವರು ಅಲ್ಲಾಹನನ್ನು ಸ್ಮರಿಸಲಾರರು.
143مُّذَبْذَبِينَ بَيْنَ ذَٰلِكَ لَا إِلَىٰ هَٰؤُلَاءِ وَلَا إِلَىٰ هَٰؤُلَاءِ ۚ وَمَن يُضْلِلِ اللَّهُ فَلَن تَجِدَ لَهُ سَبِيلًا
ಅವರು ಆ ಗುಂಪಿಗೂ ಸೇರದೆ ಈ ಗುಂಪಿಗೂ ಸೇರದೇ ಮಧ್ಯದಲ್ಲಿ ಸಿಲುಕಿಕೊಂಡು ಹೊಯ್ದಾಡುತ್ತಿರುತ್ತಾರೆ. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ನೀವು ಯಾವುದೇ ಮಾರ್ಗವನ್ನೂ ಕಾಣಲಾರಿರಿ.
144يَا أَيُّهَا الَّذِينَ آمَنُوا لَا تَتَّخِذُوا الْكَافِرِينَ أَوْلِيَاءَ مِن دُونِ الْمُؤْمِنِينَ ۚ أَتُرِيدُونَ أَن تَجْعَلُوا لِلَّهِ عَلَيْكُمْ سُلْطَانًا مُّبِينًا
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಅಪ್ತಮಿತ್ರರನ್ನಾಗಿ ಮಾಡಬೇಡಿರಿ. ನೀವು ನಿಮ್ಮ ವಿರುದ್ಧ ಅಲ್ಲಾಹನ ಸ್ಪಷ್ಟ ಪುರಾವೆಯು ಉಂಟುಮಾಡಲು ಇಚ್ಛಿಸುತ್ತಿರಾ?
145إِنَّ الْمُنَافِقِينَ فِي الدَّرْكِ الْأَسْفَلِ مِنَ النَّارِ وَلَن تَجِدَ لَهُمْ نَصِيرًا
ಖಂಡಿತವಾಗಿಯು ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗದಲ್ಲಿರುವರು. ನೀವು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕನನ್ನು ಕಾಣಲಾರಿರಿ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
143ಆಯತ್

ಅನುವಾದ — ಅನ್-ನಿಸಾ 143

ಸೂರಾ ಅನ್-ನಿಸಾ ಆಯತ್ 143 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಆ ಗುಂಪಿಗೂ ಸೇರದೆ ಈ ಗುಂಪಿಗೂ ಸೇರದೇ ಮಧ್ಯದಲ್ಲಿ ಸಿಲುಕಿಕೊಂಡು ಹೊಯ್ದಾಡುತ್ತಿರುತ್ತಾರೆ.…

ಸೂರಾ ಆಯತ್ 143/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 141–145. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers