ಅನ್-ನಿಸಾ · 145/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِنَّ الْمُنَافِقِينَ فِي الدَّرْكِ الْأَسْفَلِ مِنَ النَّارِ وَلَن تَجِدَ لَهُمْ نَصِيرًا ۝١٤٥
Innal munaafiqeena fiddarkil asfali minan Naari wa lan tajjida lahum naseeraa
📖 ಕನ್ನಡ ಅರ್ಥ
ಖಂಡಿತವಾಗಿಯು ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗದಲ್ಲಿರುವರು. ನೀವು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕನನ್ನು ಕಾಣಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 143-147 — ಸೂರಾ ಅನ್-ನಿಸಾ

143مُّذَبْذَبِينَ بَيْنَ ذَٰلِكَ لَا إِلَىٰ هَٰؤُلَاءِ وَلَا إِلَىٰ هَٰؤُلَاءِ ۚ وَمَن يُضْلِلِ اللَّهُ فَلَن تَجِدَ لَهُ سَبِيلًا
ಅವರು ಆ ಗುಂಪಿಗೂ ಸೇರದೆ ಈ ಗುಂಪಿಗೂ ಸೇರದೇ ಮಧ್ಯದಲ್ಲಿ ಸಿಲುಕಿಕೊಂಡು ಹೊಯ್ದಾಡುತ್ತಿರುತ್ತಾರೆ. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ನೀವು ಯಾವುದೇ ಮಾರ್ಗವನ್ನೂ ಕಾಣಲಾರಿರಿ.
144يَا أَيُّهَا الَّذِينَ آمَنُوا لَا تَتَّخِذُوا الْكَافِرِينَ أَوْلِيَاءَ مِن دُونِ الْمُؤْمِنِينَ ۚ أَتُرِيدُونَ أَن تَجْعَلُوا لِلَّهِ عَلَيْكُمْ سُلْطَانًا مُّبِينًا
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಅಪ್ತಮಿತ್ರರನ್ನಾಗಿ ಮಾಡಬೇಡಿರಿ. ನೀವು ನಿಮ್ಮ ವಿರುದ್ಧ ಅಲ್ಲಾಹನ ಸ್ಪಷ್ಟ ಪುರಾವೆಯು ಉಂಟುಮಾಡಲು ಇಚ್ಛಿಸುತ್ತಿರಾ?
145إِنَّ الْمُنَافِقِينَ فِي الدَّرْكِ الْأَسْفَلِ مِنَ النَّارِ وَلَن تَجِدَ لَهُمْ نَصِيرًا
ಖಂಡಿತವಾಗಿಯು ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗದಲ್ಲಿರುವರು. ನೀವು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕನನ್ನು ಕಾಣಲಾರಿರಿ.
146إِلَّا الَّذِينَ تَابُوا وَأَصْلَحُوا وَاعْتَصَمُوا بِاللَّهِ وَأَخْلَصُوا دِينَهُمْ لِلَّهِ فَأُولَٰئِكَ مَعَ الْمُؤْمِنِينَ ۖ وَسَوْفَ يُؤْتِ اللَّهُ الْمُؤْمِنِينَ أَجْرًا عَظِيمًا
ಆದರೆ ಯಾರು ಪಶ್ಚಾತ್ತಾಪ ಪಟ್ಟು ಮರಳುತ್ತಾರೋ ಸುಧಾರಣೆ ಮಾಡಿಕೊಳ್ಳುತ್ತಾರೋ ಅಲ್ಲಾಹನಲ್ಲಿ ದೃಢವಿಶ್ವಾಸ ಹೊಂದುತ್ತಾರೋ ಮತ್ತು ಅಲ್ಲಾಹನಿಗೋಸ್ಕರ ತಮ್ಮ ಧರ್ಮವನ್ನು ಮೀಸಲಿಡುತ್ತಾರೊ ಅವರು ಸತ್ಯವಿಶ್ವಾಸಿಗಳ ಜೊತೆಗಿರುವರು. ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಮಹಾಪ್ರತಿಫಲವನ್ನು ನೀಡುವನು.
147مَّا يَفْعَلُ اللَّهُ بِعَذَابِكُمْ إِن شَكَرْتُمْ وَآمَنتُمْ ۚ وَكَانَ اللَّهُ شَاكِرًا عَلِيمًا
ನೀವು ಕೃತಜ್ಞತೆ ತೋರಿದರೆ ಮತ್ತು ಸತ್ಯವಿಶ್ವಾಸ ಹೊಂದಿದರೆ ಅಲ್ಲಾಹನು ನಿಮ್ಮನ್ನು ಶಿಕ್ಷಿಸಿ ಏನು ಮಾಡುವನು? ಅಲ್ಲಾಹನು ಆದರಿಸುವವನೂ ಸರ್ವಜ್ಞನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
145ಆಯತ್

ಅನುವಾದ — ಅನ್-ನಿಸಾ 145

ಸೂರಾ ಅನ್-ನಿಸಾ ಆಯತ್ 145 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗದಲ್ಲಿರುವರು. ನೀವು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕನನ್ನು…

ಸೂರಾ ಆಯತ್ 145/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 143–147. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers