ಅನ್-ನಿಸಾ · 146/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِلَّا الَّذِينَ تَابُوا وَأَصْلَحُوا وَاعْتَصَمُوا بِاللَّهِ وَأَخْلَصُوا دِينَهُمْ لِلَّهِ فَأُولَٰئِكَ مَعَ الْمُؤْمِنِينَ ۖ وَسَوْفَ يُؤْتِ اللَّهُ الْمُؤْمِنِينَ أَجْرًا عَظِيمًا ۝١٤٦
Illal lazeena taaboo wa aslahoo wa`tasamoo billaahi wa akhlasoo deenahum lillaahi faulaaa`ika ma`al mu`mineena wa sawfa yu`til laahul mu`mineena ajran `azeemaa
📖 ಕನ್ನಡ ಅರ್ಥ
ಆದರೆ ಯಾರು ಪಶ್ಚಾತ್ತಾಪ ಪಟ್ಟು ಮರಳುತ್ತಾರೋ ಸುಧಾರಣೆ ಮಾಡಿಕೊಳ್ಳುತ್ತಾರೋ ಅಲ್ಲಾಹನಲ್ಲಿ ದೃಢವಿಶ್ವಾಸ ಹೊಂದುತ್ತಾರೋ ಮತ್ತು ಅಲ್ಲಾಹನಿಗೋಸ್ಕರ ತಮ್ಮ ಧರ್ಮವನ್ನು ಮೀಸಲಿಡುತ್ತಾರೊ ಅವರು ಸತ್ಯವಿಶ್ವಾಸಿಗಳ ಜೊತೆಗಿರುವರು. ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಮಹಾಪ್ರತಿಫಲವನ್ನು ನೀಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 144-148 — ಸೂರಾ ಅನ್-ನಿಸಾ

144يَا أَيُّهَا الَّذِينَ آمَنُوا لَا تَتَّخِذُوا الْكَافِرِينَ أَوْلِيَاءَ مِن دُونِ الْمُؤْمِنِينَ ۚ أَتُرِيدُونَ أَن تَجْعَلُوا لِلَّهِ عَلَيْكُمْ سُلْطَانًا مُّبِينًا
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಅಪ್ತಮಿತ್ರರನ್ನಾಗಿ ಮಾಡಬೇಡಿರಿ. ನೀವು ನಿಮ್ಮ ವಿರುದ್ಧ ಅಲ್ಲಾಹನ ಸ್ಪಷ್ಟ ಪುರಾವೆಯು ಉಂಟುಮಾಡಲು ಇಚ್ಛಿಸುತ್ತಿರಾ?
145إِنَّ الْمُنَافِقِينَ فِي الدَّرْكِ الْأَسْفَلِ مِنَ النَّارِ وَلَن تَجِدَ لَهُمْ نَصِيرًا
ಖಂಡಿತವಾಗಿಯು ಕಪಟವಿಶ್ವಾಸಿಗಳು ನರಕದ ಅತ್ಯಂತ ತಳಭಾಗದಲ್ಲಿರುವರು. ನೀವು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕನನ್ನು ಕಾಣಲಾರಿರಿ.
146إِلَّا الَّذِينَ تَابُوا وَأَصْلَحُوا وَاعْتَصَمُوا بِاللَّهِ وَأَخْلَصُوا دِينَهُمْ لِلَّهِ فَأُولَٰئِكَ مَعَ الْمُؤْمِنِينَ ۖ وَسَوْفَ يُؤْتِ اللَّهُ الْمُؤْمِنِينَ أَجْرًا عَظِيمًا
ಆದರೆ ಯಾರು ಪಶ್ಚಾತ್ತಾಪ ಪಟ್ಟು ಮರಳುತ್ತಾರೋ ಸುಧಾರಣೆ ಮಾಡಿಕೊಳ್ಳುತ್ತಾರೋ ಅಲ್ಲಾಹನಲ್ಲಿ ದೃಢವಿಶ್ವಾಸ ಹೊಂದುತ್ತಾರೋ ಮತ್ತು ಅಲ್ಲಾಹನಿಗೋಸ್ಕರ ತಮ್ಮ ಧರ್ಮವನ್ನು ಮೀಸಲಿಡುತ್ತಾರೊ ಅವರು ಸತ್ಯವಿಶ್ವಾಸಿಗಳ ಜೊತೆಗಿರುವರು. ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಮಹಾಪ್ರತಿಫಲವನ್ನು ನೀಡುವನು.
147مَّا يَفْعَلُ اللَّهُ بِعَذَابِكُمْ إِن شَكَرْتُمْ وَآمَنتُمْ ۚ وَكَانَ اللَّهُ شَاكِرًا عَلِيمًا
ನೀವು ಕೃತಜ್ಞತೆ ತೋರಿದರೆ ಮತ್ತು ಸತ್ಯವಿಶ್ವಾಸ ಹೊಂದಿದರೆ ಅಲ್ಲಾಹನು ನಿಮ್ಮನ್ನು ಶಿಕ್ಷಿಸಿ ಏನು ಮಾಡುವನು? ಅಲ್ಲಾಹನು ಆದರಿಸುವವನೂ ಸರ್ವಜ್ಞನೂ ಆಗಿದ್ದಾನೆ.
148۞ لَّا يُحِبُّ اللَّهُ الْجَهْرَ بِالسُّوءِ مِنَ الْقَوْلِ إِلَّا مَن ظُلِمَ ۚ وَكَانَ اللَّهُ سَمِيعًا عَلِيمًا
ಕೆಟ್ಟ ಪದಗಳನ್ನು ಬಹಿರಂಗಪಡಿಸುವುದನ್ನು ಅಲ್ಲಾಹನು ಇಷ್ಟಪಡುವುದಿಲ್ಲ. ಆದರೆ ಅನ್ಯಾಯಕ್ಕೊಳಗಾದವನಿಗೆ ಅನುಮತಿಯಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
146ಆಯತ್

ಅನುವಾದ — ಅನ್-ನಿಸಾ 146

ಸೂರಾ ಅನ್-ನಿಸಾ ಆಯತ್ 146 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ಪಶ್ಚಾತ್ತಾಪ ಪಟ್ಟು ಮರಳುತ್ತಾರೋ ಸುಧಾರಣೆ ಮಾಡಿಕೊಳ್ಳುತ್ತಾರೋ ಅಲ್ಲಾಹನಲ್ಲಿ ದೃಢವಿಶ್ವಾಸ ಹೊಂದುತ್ತಾರೋ…

ಸೂರಾ ಆಯತ್ 146/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 144–148. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers