ಅನ್-ನಿಸಾ · 149/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
إِن تُبْدُوا خَيْرًا أَوْ تُخْفُوهُ أَوْ تَعْفُوا عَن سُوءٍ فَإِنَّ اللَّهَ كَانَ عَفُوًّا قَدِيرًا ۝١٤٩
in tubdoo khairann aw tukhfoohu aw ta`foo `an sooo`in fa innal laaha kaana `afuwwan Qadeeraa
📖 ಕನ್ನಡ ಅರ್ಥ
ನೀವು ಯಾವುದೇ ಒಳಿತನ್ನು ಬಹಿರಂಗವಾಗಿಸಿರಿ ಅಥವಾ ಮುಚ್ಚಿಡಿರಿ ಅಥವಾ ಯಾವುದಾದರೂ ತಪ್ಪನ್ನು ಕ್ಷಮಿಸಿರಿ ಖಂಡಿತವಾಗಿಯು ಅಲ್ಲಾಹನು ಕ್ಷಮಿಸುವವನೂ ಸರ್ವಶಕ್ತನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 147-151 — ಸೂರಾ ಅನ್-ನಿಸಾ

147مَّا يَفْعَلُ اللَّهُ بِعَذَابِكُمْ إِن شَكَرْتُمْ وَآمَنتُمْ ۚ وَكَانَ اللَّهُ شَاكِرًا عَلِيمًا
ನೀವು ಕೃತಜ್ಞತೆ ತೋರಿದರೆ ಮತ್ತು ಸತ್ಯವಿಶ್ವಾಸ ಹೊಂದಿದರೆ ಅಲ್ಲಾಹನು ನಿಮ್ಮನ್ನು ಶಿಕ್ಷಿಸಿ ಏನು ಮಾಡುವನು? ಅಲ್ಲಾಹನು ಆದರಿಸುವವನೂ ಸರ್ವಜ್ಞನೂ ಆಗಿದ್ದಾನೆ.
148۞ لَّا يُحِبُّ اللَّهُ الْجَهْرَ بِالسُّوءِ مِنَ الْقَوْلِ إِلَّا مَن ظُلِمَ ۚ وَكَانَ اللَّهُ سَمِيعًا عَلِيمًا
ಕೆಟ್ಟ ಪದಗಳನ್ನು ಬಹಿರಂಗಪಡಿಸುವುದನ್ನು ಅಲ್ಲಾಹನು ಇಷ್ಟಪಡುವುದಿಲ್ಲ. ಆದರೆ ಅನ್ಯಾಯಕ್ಕೊಳಗಾದವನಿಗೆ ಅನುಮತಿಯಿದೆ ಮತ್ತು ಅಲ್ಲಾಹನು ಚೆನ್ನಾಗಿ ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
149إِن تُبْدُوا خَيْرًا أَوْ تُخْفُوهُ أَوْ تَعْفُوا عَن سُوءٍ فَإِنَّ اللَّهَ كَانَ عَفُوًّا قَدِيرًا
ನೀವು ಯಾವುದೇ ಒಳಿತನ್ನು ಬಹಿರಂಗವಾಗಿಸಿರಿ ಅಥವಾ ಮುಚ್ಚಿಡಿರಿ ಅಥವಾ ಯಾವುದಾದರೂ ತಪ್ಪನ್ನು ಕ್ಷಮಿಸಿರಿ ಖಂಡಿತವಾಗಿಯು ಅಲ್ಲಾಹನು ಕ್ಷಮಿಸುವವನೂ ಸರ್ವಶಕ್ತನೂ ಆಗಿದ್ದಾನೆ.
150إِنَّ الَّذِينَ يَكْفُرُونَ بِاللَّهِ وَرُسُلِهِ وَيُرِيدُونَ أَن يُفَرِّقُوا بَيْنَ اللَّهِ وَرُسُلِهِ وَيَقُولُونَ نُؤْمِنُ بِبَعْضٍ وَنَكْفُرُ بِبَعْضٍ وَيُرِيدُونَ أَن يَتَّخِذُوا بَيْنَ ذَٰلِكَ سَبِيلًا
ಯಾರು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ನಿಷೇಧ ಹೊಂದುತ್ತಾರೋ ಮತ್ತು ಯಾರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ (ಮೇಲೆ ವಿಶ್ವಾಸವಿಡುವ ವಿಚಾರದಲ್ಲಿ) ತಾರತಮ್ಯವುನುಂಟು ಮಾಡಲು ಬಯಸುತ್ತಾರೋ ಮತ್ತು “ನಾವು ಕೆಲವು ಪೈಗಂಬರ್‌ರನ್ನು ನಂಬುತ್ತೇವೆ, ಇನ್ನು ಕೆಲವರನ್ನು ನಂಬುವುದಿಲ್ಲ ಎಂದು ಹೇಳುತ್ತಾರೋ ಮತ್ತು ಅದರ ಮಧ್ಯೆ ಬೇರೆ ಮಾರ್ಗವನ್ನು ಸ್ವೀಕರಿಸಲು ಬಯಸುತ್ತಾರೋ
151أُولَٰئِكَ هُمُ الْكَافِرُونَ حَقًّا ۚ وَأَعْتَدْنَا لِلْكَافِرِينَ عَذَابًا مُّهِينًا
ಖಂಡಿತವಾಗಿಯು ಅವರೆಲ್ಲ ನೈಜ ಸತ್ಯನಿಷೇಧಿಗಳಾಗಿದ್ದಾರೆ ಮತ್ತು ಸತ್ಯನಿಷೇಧಿಗಳಿಗೆ ನಾವು ನಿಂದ್ಯತೆಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
149ಆಯತ್

ಅನುವಾದ — ಅನ್-ನಿಸಾ 149

ಸೂರಾ ಅನ್-ನಿಸಾ ಆಯತ್ 149 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಯಾವುದೇ ಒಳಿತನ್ನು ಬಹಿರಂಗವಾಗಿಸಿರಿ ಅಥವಾ ಮುಚ್ಚಿಡಿರಿ ಅಥವಾ ಯಾವುದಾದರೂ ತಪ್ಪನ್ನು ಕ್ಷಮಿಸಿರಿ…

ಸೂರಾ ಆಯತ್ 149/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 147–151. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers