ಅನ್-ನಿಸಾ · 15/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَاللَّاتِي يَأْتِينَ الْفَاحِشَةَ مِن نِّسَائِكُمْ فَاسْتَشْهِدُوا عَلَيْهِنَّ أَرْبَعَةً مِّنكُمْ ۖ فَإِن شَهِدُوا فَأَمْسِكُوهُنَّ فِي الْبُيُوتِ حَتَّىٰ يَتَوَفَّاهُنَّ الْمَوْتُ أَوْ يَجْعَلَ اللَّهُ لَهُنَّ سَبِيلًا ۝١٥
Wallaatee yaateenal faahishata min nisaaa`ikum fastashhidoo `alaihinna arba`atam minkum fa in shahidoo fa amsikoohunna fil buyooti hatta yatawaffaa hunnal mawtu aw yaj`alal laahu lahunna sabeelaa
📖 ಕನ್ನಡ ಅರ್ಥ
ನಿಮ್ಮ ಸ್ತಿçÃಯರ ಪೈಕಿ ಯಾರು ನಿರ್ಲಜ್ಜೆಯ ಕೃತ್ಯಗಳನ್ನು ಮಾಡುತ್ತಾರೋ ಅವರ ವಿರುದ್ಧ ನೀವು ನಿಮ್ಮ ಪೈಕಿಯ ನಾಲ್ಕು ಜನ ಸಾಕ್ಷಿಗಳನ್ನು ತನ್ನಿರಿ. ಇನ್ನು ಅವರು ಸಾಕ್ಷö್ಯವಹಿಸಿದರೆ ಆ ಸ್ತಿçÃಯರನ್ನು ಮರಣವು ಅವರ ಆಯುಸ್ಸನ್ನು ಮುಗಿಸುವವರಗೆ ಅಥವಾ ಅಲ್ಲಾಹನು ಅವರಿಗೆ ಇನ್ನಾವುದಾದರೂ ಮಾರ್ಗವನ್ನು ನಿಶ್ಚಯಿಸುವವರಗೆ ಗೃಹಬಂಧನದಲ್ಲಿಡಿರಿ.

🎧 ಆಲಿಸಿ


📜 ಆಯತ್ 13-17 — ಸೂರಾ ಅನ್-ನಿಸಾ

13تِلْكَ حُدُودُ اللَّهِ ۚ وَمَن يُطِعِ اللَّهَ وَرَسُولَهُ يُدْخِلْهُ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَذَٰلِكَ الْفَوْزُ الْعَظِيمُ
ಇವು ಅಲ್ಲಾಹನ ಮೇರೆಗಳು ಯಾರು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸುತ್ತಾನೋ ಅವನನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅವರು ಅದರಲ್ಲಿ ಶಾಶ್ವತರಾಗಿರುವರು ಮತ್ತು ಇದು ಮಹಾ ಯಶಸ್ಸಾಗಿದೆ.
14وَمَن يَعْصِ اللَّهَ وَرَسُولَهُ وَيَتَعَدَّ حُدُودَهُ يُدْخِلْهُ نَارًا خَالِدًا فِيهَا وَلَهُ عَذَابٌ مُّهِينٌ
ಯಾರು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಧಿಕ್ಕರಿಸುತ್ತಾನೋ ಮತ್ತು ಅವನ ಮೇರೆಗಳನ್ನು ಮೀರುತ್ತಾನೋ ಅವನನ್ನು ಅಲ್ಲಾಹನು ನರಕದಲ್ಲಿ ಹಾಕುವನು. ಅವನದರಲ್ಲಿ ಶಾಶ್ವತನಾಗಿರುವನು. ಅಂಥಹವನಿಗೇ ಅಪಮಾನಕರ ಶಿಕ್ಷೆಯಿರುವುದು.
15وَاللَّاتِي يَأْتِينَ الْفَاحِشَةَ مِن نِّسَائِكُمْ فَاسْتَشْهِدُوا عَلَيْهِنَّ أَرْبَعَةً مِّنكُمْ ۖ فَإِن شَهِدُوا فَأَمْسِكُوهُنَّ فِي الْبُيُوتِ حَتَّىٰ يَتَوَفَّاهُنَّ الْمَوْتُ أَوْ يَجْعَلَ اللَّهُ لَهُنَّ سَبِيلًا
ನಿಮ್ಮ ಸ್ತಿçÃಯರ ಪೈಕಿ ಯಾರು ನಿರ್ಲಜ್ಜೆಯ ಕೃತ್ಯಗಳನ್ನು ಮಾಡುತ್ತಾರೋ ಅವರ ವಿರುದ್ಧ ನೀವು ನಿಮ್ಮ ಪೈಕಿಯ ನಾಲ್ಕು ಜನ ಸಾಕ್ಷಿಗಳನ್ನು ತನ್ನಿರಿ. ಇನ್ನು ಅವರು ಸಾಕ್ಷö್ಯವಹಿಸಿದರೆ ಆ ಸ್ತಿçÃಯರನ್ನು ಮರಣವು ಅವರ ಆಯುಸ್ಸನ್ನು ಮುಗಿಸುವವರಗೆ ಅಥವಾ ಅಲ್ಲಾಹನು ಅವರಿಗೆ ಇನ್ನಾವುದಾದರೂ ಮಾರ್ಗವನ್ನು ನಿಶ್ಚಯಿಸುವವರಗೆ ಗೃಹಬಂಧನದಲ್ಲಿಡಿರಿ.
16وَاللَّذَانِ يَأْتِيَانِهَا مِنكُمْ فَآذُوهُمَا ۖ فَإِن تَابَا وَأَصْلَحَا فَأَعْرِضُوا عَنْهُمَا ۗ إِنَّ اللَّهَ كَانَ تَوَّابًا رَّحِيمًا
ನಿಮ್ಮ ಪೈಕಿ ಅಂತಹ ಕೃತ್ಯ ಮಾಡಿದ ಇಬ್ಬರಿಗೆ ಶಿಕ್ಷೆ ಕೊಡಿರಿ. ಆದರೆ ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ನೀವು ಅವರನ್ನು ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಅತ್ಯಧಿಕ ಪಾಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
17إِنَّمَا التَّوْبَةُ عَلَى اللَّهِ لِلَّذِينَ يَعْمَلُونَ السُّوءَ بِجَهَالَةٍ ثُمَّ يَتُوبُونَ مِن قَرِيبٍ فَأُولَٰئِكَ يَتُوبُ اللَّهُ عَلَيْهِمْ ۗ وَكَانَ اللَّهُ عَلِيمًا حَكِيمًا
ಅಜ್ಞಾನದಿಂದ ತಪ್ಪು ಮಾಡಿ ಕೂಡಲೇ ಪಶ್ಚಾತ್ತಾಪ ಪಡುವವರ ಪಶ್ಚಾತ್ತಾಪವೇ ಅಲ್ಲಾಹನ ಬಳಿ ಸ್ವೀಕಾರಾರ್ಹವಾಗಿದೆ. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಮಹಾ ಜ್ಞಾನವಂತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
15ಆಯತ್

ಅನುವಾದ — ಅನ್-ನಿಸಾ 15

ಸೂರಾ ಅನ್-ನಿಸಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಸ್ತಿçÃಯರ ಪೈಕಿ ಯಾರು ನಿರ್ಲಜ್ಜೆಯ ಕೃತ್ಯಗಳನ್ನು ಮಾಡುತ್ತಾರೋ ಅವರ ವಿರುದ್ಧ ನೀವು…

ಸೂರಾ ಆಯತ್ 15/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers