ಅನ್-ನಿಸಾ · 152/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَالَّذِينَ آمَنُوا بِاللَّهِ وَرُسُلِهِ وَلَمْ يُفَرِّقُوا بَيْنَ أَحَدٍ مِّنْهُمْ أُولَٰئِكَ سَوْفَ يُؤْتِيهِمْ أُجُورَهُمْ ۗ وَكَانَ اللَّهُ غَفُورًا رَّحِيمًا ۝١٥٢
Wallazeena aamanoo billaahi wa Rusulihee wa lam yufarriqoo baina ahadim minhum ulaaa`ika sawfa yu`teehim ujoorahum; wa kaanal laahu Ghafoorar Raheema
📖 ಕನ್ನಡ ಅರ್ಥ
ಯಾರು ಅಲ್ಲಾಹನ ಮೇಲೆ ಮತ್ತು ಅವನ ಸಕಲ ಸಂದೇಶವಾಹಕರ ಮೇಲೆ ವಿಶ್ವಾಸವಿಡುತ್ತಾರೋ ಮತ್ತು ಅವರ ಮಧ್ಯೆ ತಾರತಮ್ಯ ಮಾಡುವುದಿಲ್ಲವೋ ಅಲ್ಲಾಹನು ಅವರ ಪ್ರತಿಫಲವನ್ನು ಸಂಪೂರ್ಣವಾಗಿ ನೀಡಲಿರುವನು. ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 150-154 — ಸೂರಾ ಅನ್-ನಿಸಾ

150إِنَّ الَّذِينَ يَكْفُرُونَ بِاللَّهِ وَرُسُلِهِ وَيُرِيدُونَ أَن يُفَرِّقُوا بَيْنَ اللَّهِ وَرُسُلِهِ وَيَقُولُونَ نُؤْمِنُ بِبَعْضٍ وَنَكْفُرُ بِبَعْضٍ وَيُرِيدُونَ أَن يَتَّخِذُوا بَيْنَ ذَٰلِكَ سَبِيلًا
ಯಾರು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ನಿಷೇಧ ಹೊಂದುತ್ತಾರೋ ಮತ್ತು ಯಾರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ (ಮೇಲೆ ವಿಶ್ವಾಸವಿಡುವ ವಿಚಾರದಲ್ಲಿ) ತಾರತಮ್ಯವುನುಂಟು ಮಾಡಲು ಬಯಸುತ್ತಾರೋ ಮತ್ತು “ನಾವು ಕೆಲವು ಪೈಗಂಬರ್‌ರನ್ನು ನಂಬುತ್ತೇವೆ, ಇನ್ನು ಕೆಲವರನ್ನು ನಂಬುವುದಿಲ್ಲ ಎಂದು ಹೇಳುತ್ತಾರೋ ಮತ್ತು ಅದರ ಮಧ್ಯೆ ಬೇರೆ ಮಾರ್ಗವನ್ನು ಸ್ವೀಕರಿಸಲು ಬಯಸುತ್ತಾರೋ
151أُولَٰئِكَ هُمُ الْكَافِرُونَ حَقًّا ۚ وَأَعْتَدْنَا لِلْكَافِرِينَ عَذَابًا مُّهِينًا
ಖಂಡಿತವಾಗಿಯು ಅವರೆಲ್ಲ ನೈಜ ಸತ್ಯನಿಷೇಧಿಗಳಾಗಿದ್ದಾರೆ ಮತ್ತು ಸತ್ಯನಿಷೇಧಿಗಳಿಗೆ ನಾವು ನಿಂದ್ಯತೆಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
152وَالَّذِينَ آمَنُوا بِاللَّهِ وَرُسُلِهِ وَلَمْ يُفَرِّقُوا بَيْنَ أَحَدٍ مِّنْهُمْ أُولَٰئِكَ سَوْفَ يُؤْتِيهِمْ أُجُورَهُمْ ۗ وَكَانَ اللَّهُ غَفُورًا رَّحِيمًا
ಯಾರು ಅಲ್ಲಾಹನ ಮೇಲೆ ಮತ್ತು ಅವನ ಸಕಲ ಸಂದೇಶವಾಹಕರ ಮೇಲೆ ವಿಶ್ವಾಸವಿಡುತ್ತಾರೋ ಮತ್ತು ಅವರ ಮಧ್ಯೆ ತಾರತಮ್ಯ ಮಾಡುವುದಿಲ್ಲವೋ ಅಲ್ಲಾಹನು ಅವರ ಪ್ರತಿಫಲವನ್ನು ಸಂಪೂರ್ಣವಾಗಿ ನೀಡಲಿರುವನು. ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
153يَسْأَلُكَ أَهْلُ الْكِتَابِ أَن تُنَزِّلَ عَلَيْهِمْ كِتَابًا مِّنَ السَّمَاءِ ۚ فَقَدْ سَأَلُوا مُوسَىٰ أَكْبَرَ مِن ذَٰلِكَ فَقَالُوا أَرِنَا اللَّهَ جَهْرَةً فَأَخَذَتْهُمُ الصَّاعِقَةُ بِظُلْمِهِمْ ۚ ثُمَّ اتَّخَذُوا الْعِجْلَ مِن بَعْدِ مَا جَاءَتْهُمُ الْبَيِّنَاتُ فَعَفَوْنَا عَن ذَٰلِكَ ۚ وَآتَيْنَا مُوسَىٰ سُلْطَانًا مُّبِينًا
ನೀವು (ಪೈಗಂಬರರೇ) ಅವರ ಬಳಿ ಯಾವುದಾದರೊಂದು ಗ್ರಂಥವನ್ನು ಆಕಾಶದಿಂದ ಇಳಿಸಿಕೊಡಬೇಕೆಂದು ಗ್ರಂಥದವರು ನಿಮ್ಮೊಂದಿಗೆ ಕೇಳುತ್ತಾರೆ. ಇದಕ್ಕಿಂತಲೂ ಘೋರವಾದುದನ್ನು ಅವರು ಮೂಸಾರೊಂದಿಗೆ ಕೇಳಿದ್ದರು: ಅಂದರೆ ನಮಗೆ ಅಲ್ಲಾಹನನ್ನು ಪ್ರತ್ಯಕ್ಷವಾಗಿ ತೋರಿಸಿಕೊಡಿರಿ. ಆಗ ಅವರ ಅಕ್ರಮದ ನಿಮಿತ್ತ ಅವರನ್ನು ಸಿಡಿಲು ಬಡಿದು ಬಿಟ್ಟಿತು. ನಂತರ ಸ್ಪಷ್ಟವಾದ ಪುರಾವೆಗಳು ಬಂದು ತಲುಪಿದ ಬಳಿಕವೂ ಅವರು ಕರುವನ್ನು ತಮ್ಮ ಆರಾಧ್ಯನÀನ್ನಾಗಿ ಮಾಡಿಕೊಂಡರು. ಆದರೆ ನಾವದನ್ನೂ ಕ್ಷಮಿಸಿಬಿಟ್ಟೆವು. ಪೈಗಂಬರ್ ಮೂಸಾರಿಗೆ ನಾವು ಸ್ಪಷ್ಟವಾದ ವಿಜಯವನ್ನು ನೀಡಿದೆವು.
154وَرَفَعْنَا فَوْقَهُمُ الطُّورَ بِمِيثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَقُلْنَا لَهُمْ لَا تَعْدُوا فِي السَّبْتِ وَأَخَذْنَا مِنْهُم مِّيثَاقًا غَلِيظًا
(ತೌರಾತಿನ ಆದೇಶಗಳನ್ನು ಯಹೂದಿಯರು ನಿರಾಕರಿಸಿದಾಗ) ಮತ್ತು ಅವರಿಂದ (ಬಲವಾದ) ಕರಾರು ಪಡೆÀಯುವುದಕ್ಕಾಗಿ ನಾವು ಅವರ ತಲೆಯ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದೆವು. ಮತ್ತು ನಾವು ಅವರಿಗೆ ನೀವು ಸಾಷ್ಟಾಂಗ ಮಾಡುತ್ತಾ ದ್ವಾರವನ್ನು ಪ್ರವೇಶಿಸಿರಿ ಎಂದು ಹೇಳಿದೆವು ಹಾಗೂ ನೀವು ಸಬ್ತ್ (ಶನಿವಾರದ ಮೀನಿನ ಬೇಟೆಯ ನಿಷೇಧ) ದಿನದಂದು ಅತಿಕ್ರಮ ತೋರಬಾರದೆಂದು ನಾವು ಅವರಿಗೆ ಹೇಳಿದೆವು ಹಾಗೂ ಅವರಿಂದ ಭದ್ರವಾದ ಕರಾರನ್ನು ಪಡೆದುಕೊಂಡೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
152ಆಯತ್

ಅನುವಾದ — ಅನ್-ನಿಸಾ 152

ಸೂರಾ ಅನ್-ನಿಸಾ ಆಯತ್ 152 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನ ಮೇಲೆ ಮತ್ತು ಅವನ ಸಕಲ ಸಂದೇಶವಾಹಕರ ಮೇಲೆ ವಿಶ್ವಾಸವಿಡುತ್ತಾರೋ ಮತ್ತು…

ಸೂರಾ ಆಯತ್ 152/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 150–154. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers