ಅನ್-ನಿಸಾ · 154/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَرَفَعْنَا فَوْقَهُمُ الطُّورَ بِمِيثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَقُلْنَا لَهُمْ لَا تَعْدُوا فِي السَّبْتِ وَأَخَذْنَا مِنْهُم مِّيثَاقًا غَلِيظًا ۝١٥٤
Wa rafa`naa fawqahumut Toora bimeesaaqihim wa qulnaa lahumud khulul baaba sujjadanw wa qulnaa lahum laa ta`doo fis Sabti wa akhaznaa minhum meesaaqan ghaleezaa
📖 ಕನ್ನಡ ಅರ್ಥ
(ತೌರಾತಿನ ಆದೇಶಗಳನ್ನು ಯಹೂದಿಯರು ನಿರಾಕರಿಸಿದಾಗ) ಮತ್ತು ಅವರಿಂದ (ಬಲವಾದ) ಕರಾರು ಪಡೆÀಯುವುದಕ್ಕಾಗಿ ನಾವು ಅವರ ತಲೆಯ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದೆವು. ಮತ್ತು ನಾವು ಅವರಿಗೆ ನೀವು ಸಾಷ್ಟಾಂಗ ಮಾಡುತ್ತಾ ದ್ವಾರವನ್ನು ಪ್ರವೇಶಿಸಿರಿ ಎಂದು ಹೇಳಿದೆವು ಹಾಗೂ ನೀವು ಸಬ್ತ್ (ಶನಿವಾರದ ಮೀನಿನ ಬೇಟೆಯ ನಿಷೇಧ) ದಿನದಂದು ಅತಿಕ್ರಮ ತೋರಬಾರದೆಂದು ನಾವು ಅವರಿಗೆ ಹೇಳಿದೆವು ಹಾಗೂ ಅವರಿಂದ ಭದ್ರವಾದ ಕರಾರನ್ನು ಪಡೆದುಕೊಂಡೆವು.

🎧 ಆಲಿಸಿ


📜 ಆಯತ್ 152-156 — ಸೂರಾ ಅನ್-ನಿಸಾ

152وَالَّذِينَ آمَنُوا بِاللَّهِ وَرُسُلِهِ وَلَمْ يُفَرِّقُوا بَيْنَ أَحَدٍ مِّنْهُمْ أُولَٰئِكَ سَوْفَ يُؤْتِيهِمْ أُجُورَهُمْ ۗ وَكَانَ اللَّهُ غَفُورًا رَّحِيمًا
ಯಾರು ಅಲ್ಲಾಹನ ಮೇಲೆ ಮತ್ತು ಅವನ ಸಕಲ ಸಂದೇಶವಾಹಕರ ಮೇಲೆ ವಿಶ್ವಾಸವಿಡುತ್ತಾರೋ ಮತ್ತು ಅವರ ಮಧ್ಯೆ ತಾರತಮ್ಯ ಮಾಡುವುದಿಲ್ಲವೋ ಅಲ್ಲಾಹನು ಅವರ ಪ್ರತಿಫಲವನ್ನು ಸಂಪೂರ್ಣವಾಗಿ ನೀಡಲಿರುವನು. ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
153يَسْأَلُكَ أَهْلُ الْكِتَابِ أَن تُنَزِّلَ عَلَيْهِمْ كِتَابًا مِّنَ السَّمَاءِ ۚ فَقَدْ سَأَلُوا مُوسَىٰ أَكْبَرَ مِن ذَٰلِكَ فَقَالُوا أَرِنَا اللَّهَ جَهْرَةً فَأَخَذَتْهُمُ الصَّاعِقَةُ بِظُلْمِهِمْ ۚ ثُمَّ اتَّخَذُوا الْعِجْلَ مِن بَعْدِ مَا جَاءَتْهُمُ الْبَيِّنَاتُ فَعَفَوْنَا عَن ذَٰلِكَ ۚ وَآتَيْنَا مُوسَىٰ سُلْطَانًا مُّبِينًا
ನೀವು (ಪೈಗಂಬರರೇ) ಅವರ ಬಳಿ ಯಾವುದಾದರೊಂದು ಗ್ರಂಥವನ್ನು ಆಕಾಶದಿಂದ ಇಳಿಸಿಕೊಡಬೇಕೆಂದು ಗ್ರಂಥದವರು ನಿಮ್ಮೊಂದಿಗೆ ಕೇಳುತ್ತಾರೆ. ಇದಕ್ಕಿಂತಲೂ ಘೋರವಾದುದನ್ನು ಅವರು ಮೂಸಾರೊಂದಿಗೆ ಕೇಳಿದ್ದರು: ಅಂದರೆ ನಮಗೆ ಅಲ್ಲಾಹನನ್ನು ಪ್ರತ್ಯಕ್ಷವಾಗಿ ತೋರಿಸಿಕೊಡಿರಿ. ಆಗ ಅವರ ಅಕ್ರಮದ ನಿಮಿತ್ತ ಅವರನ್ನು ಸಿಡಿಲು ಬಡಿದು ಬಿಟ್ಟಿತು. ನಂತರ ಸ್ಪಷ್ಟವಾದ ಪುರಾವೆಗಳು ಬಂದು ತಲುಪಿದ ಬಳಿಕವೂ ಅವರು ಕರುವನ್ನು ತಮ್ಮ ಆರಾಧ್ಯನÀನ್ನಾಗಿ ಮಾಡಿಕೊಂಡರು. ಆದರೆ ನಾವದನ್ನೂ ಕ್ಷಮಿಸಿಬಿಟ್ಟೆವು. ಪೈಗಂಬರ್ ಮೂಸಾರಿಗೆ ನಾವು ಸ್ಪಷ್ಟವಾದ ವಿಜಯವನ್ನು ನೀಡಿದೆವು.
154وَرَفَعْنَا فَوْقَهُمُ الطُّورَ بِمِيثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَقُلْنَا لَهُمْ لَا تَعْدُوا فِي السَّبْتِ وَأَخَذْنَا مِنْهُم مِّيثَاقًا غَلِيظًا
(ತೌರಾತಿನ ಆದೇಶಗಳನ್ನು ಯಹೂದಿಯರು ನಿರಾಕರಿಸಿದಾಗ) ಮತ್ತು ಅವರಿಂದ (ಬಲವಾದ) ಕರಾರು ಪಡೆÀಯುವುದಕ್ಕಾಗಿ ನಾವು ಅವರ ತಲೆಯ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದೆವು. ಮತ್ತು ನಾವು ಅವರಿಗೆ ನೀವು ಸಾಷ್ಟಾಂಗ ಮಾಡುತ್ತಾ ದ್ವಾರವನ್ನು ಪ್ರವೇಶಿಸಿರಿ ಎಂದು ಹೇಳಿದೆವು ಹಾಗೂ ನೀವು ಸಬ್ತ್ (ಶನಿವಾರದ ಮೀನಿನ ಬೇಟೆಯ ನಿಷೇಧ) ದಿನದಂದು ಅತಿಕ್ರಮ ತೋರಬಾರದೆಂದು ನಾವು ಅವರಿಗೆ ಹೇಳಿದೆವು ಹಾಗೂ ಅವರಿಂದ ಭದ್ರವಾದ ಕರಾರನ್ನು ಪಡೆದುಕೊಂಡೆವು.
155فَبِمَا نَقْضِهِم مِّيثَاقَهُمْ وَكُفْرِهِم بِآيَاتِ اللَّهِ وَقَتْلِهِمُ الْأَنبِيَاءَ بِغَيْرِ حَقٍّ وَقَوْلِهِمْ قُلُوبُنَا غُلْفٌ ۚ بَلْ طَبَعَ اللَّهُ عَلَيْهَا بِكُفْرِهِمْ فَلَا يُؤْمِنُونَ إِلَّا قَلِيلًا
ಅವರು ಕರಾರನ್ನು ಉಲ್ಲಂಘಿಸಿದರ ನಿಮಿತ್ತ ಅಲ್ಲಾಹನ ನಿಯಮಗಳನ್ನು ನಿಷೇಧಿಸಿದುದರ ನಿಮಿತ್ತ, ಅನ್ಯಾಯವಾಗಿ ಅಲ್ಲಾಹನ ಪೈಗಂಬರರನ್ನು ವಧಿಸಿದುದರ ನಿಮಿತ್ತ, ತಮ್ಮ ಹೃದಯಗಳು ಮುಚ್ಚಿಹೋಗಿವೆಯೆಂದು ಅವರು ಹೇಳಿದುದರ ನಿಮಿತ್ತ (ಅಲ್ಲಾಹನು ಅವರನ್ನು ಶಪಿಸಿದನು) ವಸ್ತುತಃ ಅವರ ಸತ್ಯನಿಷೇಧದ ಕಾರಣದಿಂದ ಅಲ್ಲಾಹನು ಹೃದಯಗಳ ಮೆಲೆ ಮುದ್ರೆಯೊತ್ತಿರುವನು. ಆದ್ದರಿಂದ ಅವರು ಅತ್ಯಲ್ಪವೇ ವಿಶ್ವಾಸವಿಡುತ್ತಾರೆ.
156وَبِكُفْرِهِمْ وَقَوْلِهِمْ عَلَىٰ مَرْيَمَ بُهْتَانًا عَظِيمًا
ಮತ್ತು ಅವರ ಸತ್ಯನಿಷೇಧದ ನಿಮಿತ್ತ, ಹಾಗೂ ಮರ್ಯಮಳ ಮೇಲೆ ಅವರು ಹೊರಿಸಿದ ಘೋರ ಸುಳ್ಳಾರೋಪದ ನಿಮಿತ್ತವೂ (ಅಲ್ಲಾಹನು ಅವರನ್ನು ಶಪಿಸಿದನು)
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
154ಆಯತ್

ಅನುವಾದ — ಅನ್-ನಿಸಾ 154

ಸೂರಾ ಅನ್-ನಿಸಾ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : (ತೌರಾತಿನ ಆದೇಶಗಳನ್ನು ಯಹೂದಿಯರು ನಿರಾಕರಿಸಿದಾಗ) ಮತ್ತು ಅವರಿಂದ (ಬಲವಾದ) ಕರಾರು ಪಡೆÀಯುವುದಕ್ಕಾಗಿ ನಾವು…

ಸೂರಾ ಆಯತ್ 154/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 152–156. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers