ಅನ್-ನಿಸಾ · 157/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَقَوْلِهِمْ إِنَّا قَتَلْنَا الْمَسِيحَ عِيسَى ابْنَ مَرْيَمَ رَسُولَ اللَّهِ وَمَا قَتَلُوهُ وَمَا صَلَبُوهُ وَلَٰكِن شُبِّهَ لَهُمْ ۚ وَإِنَّ الَّذِينَ اخْتَلَفُوا فِيهِ لَفِي شَكٍّ مِّنْهُ ۚ مَا لَهُم بِهِ مِنْ عِلْمٍ إِلَّا اتِّبَاعَ الظَّنِّ ۚ وَمَا قَتَلُوهُ يَقِينًا ۝١٥٧
Wa qawlihim innaa qatal nal maseeha `Eesab-na-Maryama Rasoolal laahi wa maa qataloohu wa maa salaboohu wa laakin shubbiha lahum; wa innal lazeenakh talafoo fee lafee shakkim minh; maa lahum bihee min `ilmin illat tibaa`az zann; wa maa qataloohu yaqeenaa
📖 ಕನ್ನಡ ಅರ್ಥ
ಅಲ್ಲಾಹನ ಸಂದೇಶವಾಹಕ ಮಸೀಹ ಈಸಾ ಬಿನ್ ಮರ್ಯಮರನ್ನು ನಾವು ಕೊಂದಿದ್ದೇವೆAದು ಅವರು ಹೇಳಿದ ನಿಮಿತ್ತವೂ (ಅವರನ್ನು ಶಪಿಸಲಾಯಿತು) ವಾಸ್ತವದಲ್ಲಿ ಅವರು ಅವರನ್ನು ವಧಿಸಲಿಲ್ಲ ಮತ್ತು ಶಿಲುಬೆಗೇರಿಸಲೂ ಇಲ್ಲ. ಆದರೆ ಅವರಿಗೆ ಅವರ ವಾಸ್ತವ ವಿಚಾರವನ್ನು ಅಸ್ಪಷ್ಟಗೊಳಿಸಲಾಯಿತು. ಖಂಡಿತವಾಗಿಯು ಅವರ (ಈಸಾರವರ) ವಿಚಾರದಲ್ಲಿ ಭಿನ್ನಾಭಿಪ್ರಾಯ ತೋರಿದವರು ಅವರ ಕುರಿತು ಸಂದೇಹದಲ್ಲಿದ್ದಾರೆ ಮತ್ತು ಅವರು (ಯಹೂದಿಗಳು) ಕೇವಲ ಊಹಾಪೊಹಗಳನ್ನು ಅನುಸರಿಸುತ್ತಿದ್ದಾರೆಯೇ ಹೊರತು ಅದರ ಕುರಿತು ಅವರಿಗೆ ಜ್ಞಾನವಿಲ್ಲ ಅವರು (ಯಹೂದಿಗಳು) ಅವರನ್ನು (ಈಸಾರವರನ್ನು) ಖಂಡಿತ ವಧಿಸಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 155-159 — ಸೂರಾ ಅನ್-ನಿಸಾ

155فَبِمَا نَقْضِهِم مِّيثَاقَهُمْ وَكُفْرِهِم بِآيَاتِ اللَّهِ وَقَتْلِهِمُ الْأَنبِيَاءَ بِغَيْرِ حَقٍّ وَقَوْلِهِمْ قُلُوبُنَا غُلْفٌ ۚ بَلْ طَبَعَ اللَّهُ عَلَيْهَا بِكُفْرِهِمْ فَلَا يُؤْمِنُونَ إِلَّا قَلِيلًا
ಅವರು ಕರಾರನ್ನು ಉಲ್ಲಂಘಿಸಿದರ ನಿಮಿತ್ತ ಅಲ್ಲಾಹನ ನಿಯಮಗಳನ್ನು ನಿಷೇಧಿಸಿದುದರ ನಿಮಿತ್ತ, ಅನ್ಯಾಯವಾಗಿ ಅಲ್ಲಾಹನ ಪೈಗಂಬರರನ್ನು ವಧಿಸಿದುದರ ನಿಮಿತ್ತ, ತಮ್ಮ ಹೃದಯಗಳು ಮುಚ್ಚಿಹೋಗಿವೆಯೆಂದು ಅವರು ಹೇಳಿದುದರ ನಿಮಿತ್ತ (ಅಲ್ಲಾಹನು ಅವರನ್ನು ಶಪಿಸಿದನು) ವಸ್ತುತಃ ಅವರ ಸತ್ಯನಿಷೇಧದ ಕಾರಣದಿಂದ ಅಲ್ಲಾಹನು ಹೃದಯಗಳ ಮೆಲೆ ಮುದ್ರೆಯೊತ್ತಿರುವನು. ಆದ್ದರಿಂದ ಅವರು ಅತ್ಯಲ್ಪವೇ ವಿಶ್ವಾಸವಿಡುತ್ತಾರೆ.
156وَبِكُفْرِهِمْ وَقَوْلِهِمْ عَلَىٰ مَرْيَمَ بُهْتَانًا عَظِيمًا
ಮತ್ತು ಅವರ ಸತ್ಯನಿಷೇಧದ ನಿಮಿತ್ತ, ಹಾಗೂ ಮರ್ಯಮಳ ಮೇಲೆ ಅವರು ಹೊರಿಸಿದ ಘೋರ ಸುಳ್ಳಾರೋಪದ ನಿಮಿತ್ತವೂ (ಅಲ್ಲಾಹನು ಅವರನ್ನು ಶಪಿಸಿದನು)
157وَقَوْلِهِمْ إِنَّا قَتَلْنَا الْمَسِيحَ عِيسَى ابْنَ مَرْيَمَ رَسُولَ اللَّهِ وَمَا قَتَلُوهُ وَمَا صَلَبُوهُ وَلَٰكِن شُبِّهَ لَهُمْ ۚ وَإِنَّ الَّذِينَ اخْتَلَفُوا فِيهِ لَفِي شَكٍّ مِّنْهُ ۚ مَا لَهُم بِهِ مِنْ عِلْمٍ إِلَّا اتِّبَاعَ الظَّنِّ ۚ وَمَا قَتَلُوهُ يَقِينًا
ಅಲ್ಲಾಹನ ಸಂದೇಶವಾಹಕ ಮಸೀಹ ಈಸಾ ಬಿನ್ ಮರ್ಯಮರನ್ನು ನಾವು ಕೊಂದಿದ್ದೇವೆAದು ಅವರು ಹೇಳಿದ ನಿಮಿತ್ತವೂ (ಅವರನ್ನು ಶಪಿಸಲಾಯಿತು) ವಾಸ್ತವದಲ್ಲಿ ಅವರು ಅವರನ್ನು ವಧಿಸಲಿಲ್ಲ ಮತ್ತು ಶಿಲುಬೆಗೇರಿಸಲೂ ಇಲ್ಲ. ಆದರೆ ಅವರಿಗೆ ಅವರ ವಾಸ್ತವ ವಿಚಾರವನ್ನು ಅಸ್ಪಷ್ಟಗೊಳಿಸಲಾಯಿತು. ಖಂಡಿತವಾಗಿಯು ಅವರ (ಈಸಾರವರ) ವಿಚಾರದಲ್ಲಿ ಭಿನ್ನಾಭಿಪ್ರಾಯ ತೋರಿದವರು ಅವರ ಕುರಿತು ಸಂದೇಹದಲ್ಲಿದ್ದಾರೆ ಮತ್ತು ಅವರು (ಯಹೂದಿಗಳು) ಕೇವಲ ಊಹಾಪೊಹಗಳನ್ನು ಅನುಸರಿಸುತ್ತಿದ್ದಾರೆಯೇ ಹೊರತು ಅದರ ಕುರಿತು ಅವರಿಗೆ ಜ್ಞಾನವಿಲ್ಲ ಅವರು (ಯಹೂದಿಗಳು) ಅವರನ್ನು (ಈಸಾರವರನ್ನು) ಖಂಡಿತ ವಧಿಸಿಲ್ಲ.
158بَل رَّفَعَهُ اللَّهُ إِلَيْهِ ۚ وَكَانَ اللَّهُ عَزِيزًا حَكِيمًا
ಆದರೆ ಅಲ್ಲಾಹ್ ಅವರನ್ನು ತನ್ನ ಕಡೆಗೆ ಎತ್ತಿಕೊಂಡಿರುವನು ಮತ್ತು ಅಲ್ಲಾಹನು ಮಹಾ ಪ್ರತಾಪಶಾಲಿಯು ಯುಕ್ತಿಪೂರ್ಣನೂ ಆಗಿದ್ದಾನೆ.
159وَإِن مِّنْ أَهْلِ الْكِتَابِ إِلَّا لَيُؤْمِنَنَّ بِهِ قَبْلَ مَوْتِهِ ۖ وَيَوْمَ الْقِيَامَةِ يَكُونُ عَلَيْهِمْ شَهِيدًا
ಗ್ರಂಥದವರ ಪೈಕಿ ಯಾವೊಬ್ಬನು ಪ್ರವಾದಿ ಈಸಾ(ಅ)ರ ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದೇ ಉಳಿದಿರಲಾರನು ಮತ್ತು ಪುನರುತ್ಥಾನ ದಿನದಂದು ಈಸಾರವರು ಅವರ ಕುರಿತು ಸಾಕ್ಷö್ಯವಹಿಸುವರು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
157ಆಯತ್

ಅನುವಾದ — ಅನ್-ನಿಸಾ 157

ಸೂರಾ ಅನ್-ನಿಸಾ ಆಯತ್ 157 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಸಂದೇಶವಾಹಕ ಮಸೀಹ ಈಸಾ ಬಿನ್ ಮರ್ಯಮರನ್ನು ನಾವು ಕೊಂದಿದ್ದೇವೆAದು ಅವರು ಹೇಳಿದ…

ಸೂರಾ ಆಯತ್ 157/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 155–159. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers