ಅನ್-ನಿಸಾ · 159/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَإِن مِّنْ أَهْلِ الْكِتَابِ إِلَّا لَيُؤْمِنَنَّ بِهِ قَبْلَ مَوْتِهِ ۖ وَيَوْمَ الْقِيَامَةِ يَكُونُ عَلَيْهِمْ شَهِيدًا ۝١٥٩
Wa im min Ahlil Kitaabi illaa layu`minanna bihee qabla mawtihee wa Yawmal Qiyaamati yakoonu `alaihim shaheedaa
📖 ಕನ್ನಡ ಅರ್ಥ
ಗ್ರಂಥದವರ ಪೈಕಿ ಯಾವೊಬ್ಬನು ಪ್ರವಾದಿ ಈಸಾ(ಅ)ರ ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದೇ ಉಳಿದಿರಲಾರನು ಮತ್ತು ಪುನರುತ್ಥಾನ ದಿನದಂದು ಈಸಾರವರು ಅವರ ಕುರಿತು ಸಾಕ್ಷö್ಯವಹಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 157-161 — ಸೂರಾ ಅನ್-ನಿಸಾ

157وَقَوْلِهِمْ إِنَّا قَتَلْنَا الْمَسِيحَ عِيسَى ابْنَ مَرْيَمَ رَسُولَ اللَّهِ وَمَا قَتَلُوهُ وَمَا صَلَبُوهُ وَلَٰكِن شُبِّهَ لَهُمْ ۚ وَإِنَّ الَّذِينَ اخْتَلَفُوا فِيهِ لَفِي شَكٍّ مِّنْهُ ۚ مَا لَهُم بِهِ مِنْ عِلْمٍ إِلَّا اتِّبَاعَ الظَّنِّ ۚ وَمَا قَتَلُوهُ يَقِينًا
ಅಲ್ಲಾಹನ ಸಂದೇಶವಾಹಕ ಮಸೀಹ ಈಸಾ ಬಿನ್ ಮರ್ಯಮರನ್ನು ನಾವು ಕೊಂದಿದ್ದೇವೆAದು ಅವರು ಹೇಳಿದ ನಿಮಿತ್ತವೂ (ಅವರನ್ನು ಶಪಿಸಲಾಯಿತು) ವಾಸ್ತವದಲ್ಲಿ ಅವರು ಅವರನ್ನು ವಧಿಸಲಿಲ್ಲ ಮತ್ತು ಶಿಲುಬೆಗೇರಿಸಲೂ ಇಲ್ಲ. ಆದರೆ ಅವರಿಗೆ ಅವರ ವಾಸ್ತವ ವಿಚಾರವನ್ನು ಅಸ್ಪಷ್ಟಗೊಳಿಸಲಾಯಿತು. ಖಂಡಿತವಾಗಿಯು ಅವರ (ಈಸಾರವರ) ವಿಚಾರದಲ್ಲಿ ಭಿನ್ನಾಭಿಪ್ರಾಯ ತೋರಿದವರು ಅವರ ಕುರಿತು ಸಂದೇಹದಲ್ಲಿದ್ದಾರೆ ಮತ್ತು ಅವರು (ಯಹೂದಿಗಳು) ಕೇವಲ ಊಹಾಪೊಹಗಳನ್ನು ಅನುಸರಿಸುತ್ತಿದ್ದಾರೆಯೇ ಹೊರತು ಅದರ ಕುರಿತು ಅವರಿಗೆ ಜ್ಞಾನವಿಲ್ಲ ಅವರು (ಯಹೂದಿಗಳು) ಅವರನ್ನು (ಈಸಾರವರನ್ನು) ಖಂಡಿತ ವಧಿಸಿಲ್ಲ.
158بَل رَّفَعَهُ اللَّهُ إِلَيْهِ ۚ وَكَانَ اللَّهُ عَزِيزًا حَكِيمًا
ಆದರೆ ಅಲ್ಲಾಹ್ ಅವರನ್ನು ತನ್ನ ಕಡೆಗೆ ಎತ್ತಿಕೊಂಡಿರುವನು ಮತ್ತು ಅಲ್ಲಾಹನು ಮಹಾ ಪ್ರತಾಪಶಾಲಿಯು ಯುಕ್ತಿಪೂರ್ಣನೂ ಆಗಿದ್ದಾನೆ.
159وَإِن مِّنْ أَهْلِ الْكِتَابِ إِلَّا لَيُؤْمِنَنَّ بِهِ قَبْلَ مَوْتِهِ ۖ وَيَوْمَ الْقِيَامَةِ يَكُونُ عَلَيْهِمْ شَهِيدًا
ಗ್ರಂಥದವರ ಪೈಕಿ ಯಾವೊಬ್ಬನು ಪ್ರವಾದಿ ಈಸಾ(ಅ)ರ ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದೇ ಉಳಿದಿರಲಾರನು ಮತ್ತು ಪುನರುತ್ಥಾನ ದಿನದಂದು ಈಸಾರವರು ಅವರ ಕುರಿತು ಸಾಕ್ಷö್ಯವಹಿಸುವರು.
160فَبِظُلْمٍ مِّنَ الَّذِينَ هَادُوا حَرَّمْنَا عَلَيْهِمْ طَيِّبَاتٍ أُحِلَّتْ لَهُمْ وَبِصَدِّهِمْ عَن سَبِيلِ اللَّهِ كَثِيرًا
ಯಹೂದರಿಗೆ ಅವರ ಅಕ್ರಮದ ನಿಮಿತ್ತ ಮತ್ತು ಅವರು ಅಲ್ಲಾಹನ ಮಾರ್ಗದಿಂದ ಅನೇಕ ಜನರನ್ನು ತಡೆ ಹಿಡಿಯುತ್ತಿದ್ದ ನಿಮಿತ್ತ ಅವರಿಗೆ ಧರ್ಮ ಸಮ್ಮತವಾದ ಹಲವಾರು ಉತ್ತಮ ವಸ್ತುಗಳನ್ನು ನಾವು ನಿಷಿದ್ಧಗೊಳಿಸಿದೆವು.
161وَأَخْذِهِمُ الرِّبَا وَقَدْ نُهُوا عَنْهُ وَأَكْلِهِمْ أَمْوَالَ النَّاسِ بِالْبَاطِلِ ۚ وَأَعْتَدْنَا لِلْكَافِرِينَ مِنْهُمْ عَذَابًا أَلِيمًا
ಬಡ್ಡಿಯನ್ನು ಅವರಿಗೆ ನಿಷೇಧಿಸಲಾಗಿದ್ದರೂ ಅವರು ಅದನ್ನು ಪಡೆದುದರ ನಿಮಿತ್ತ ಮತ್ತು ಅವರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುತ್ತಿದ್ದುದರ ನಿಮಿತ್ತ ನಾವು ಅವರ ಪೈಕಿ ಸತ್ಯನಿಷೇಧಿಗಳಿಗೆ ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
159ಆಯತ್

ಅನುವಾದ — ಅನ್-ನಿಸಾ 159

ಸೂರಾ ಅನ್-ನಿಸಾ ಆಯತ್ 159 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಂಥದವರ ಪೈಕಿ ಯಾವೊಬ್ಬನು ಪ್ರವಾದಿ ಈಸಾ(ಅ)ರ ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದೇ ಉಳಿದಿರಲಾರನು…

ಸೂರಾ ಆಯತ್ 159/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 157–161. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers