ಅನ್-ನಿಸಾ · 16/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
وَاللَّذَانِ يَأْتِيَانِهَا مِنكُمْ فَآذُوهُمَا ۖ فَإِن تَابَا وَأَصْلَحَا فَأَعْرِضُوا عَنْهُمَا ۗ إِنَّ اللَّهَ كَانَ تَوَّابًا رَّحِيمًا ۝١٦
Wallazaani yaatiyaanihaa minkum fa aazoohumaa fa in taabaa wa aslahaa fa a`ridoo `anhumaaa; innal laaha kaana Tawwaabar Raheema
📖 ಕನ್ನಡ ಅರ್ಥ
ನಿಮ್ಮ ಪೈಕಿ ಅಂತಹ ಕೃತ್ಯ ಮಾಡಿದ ಇಬ್ಬರಿಗೆ ಶಿಕ್ಷೆ ಕೊಡಿರಿ. ಆದರೆ ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ನೀವು ಅವರನ್ನು ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಅತ್ಯಧಿಕ ಪಾಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅನ್-ನಿಸಾ

14وَمَن يَعْصِ اللَّهَ وَرَسُولَهُ وَيَتَعَدَّ حُدُودَهُ يُدْخِلْهُ نَارًا خَالِدًا فِيهَا وَلَهُ عَذَابٌ مُّهِينٌ
ಯಾರು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಧಿಕ್ಕರಿಸುತ್ತಾನೋ ಮತ್ತು ಅವನ ಮೇರೆಗಳನ್ನು ಮೀರುತ್ತಾನೋ ಅವನನ್ನು ಅಲ್ಲಾಹನು ನರಕದಲ್ಲಿ ಹಾಕುವನು. ಅವನದರಲ್ಲಿ ಶಾಶ್ವತನಾಗಿರುವನು. ಅಂಥಹವನಿಗೇ ಅಪಮಾನಕರ ಶಿಕ್ಷೆಯಿರುವುದು.
15وَاللَّاتِي يَأْتِينَ الْفَاحِشَةَ مِن نِّسَائِكُمْ فَاسْتَشْهِدُوا عَلَيْهِنَّ أَرْبَعَةً مِّنكُمْ ۖ فَإِن شَهِدُوا فَأَمْسِكُوهُنَّ فِي الْبُيُوتِ حَتَّىٰ يَتَوَفَّاهُنَّ الْمَوْتُ أَوْ يَجْعَلَ اللَّهُ لَهُنَّ سَبِيلًا
ನಿಮ್ಮ ಸ್ತಿçÃಯರ ಪೈಕಿ ಯಾರು ನಿರ್ಲಜ್ಜೆಯ ಕೃತ್ಯಗಳನ್ನು ಮಾಡುತ್ತಾರೋ ಅವರ ವಿರುದ್ಧ ನೀವು ನಿಮ್ಮ ಪೈಕಿಯ ನಾಲ್ಕು ಜನ ಸಾಕ್ಷಿಗಳನ್ನು ತನ್ನಿರಿ. ಇನ್ನು ಅವರು ಸಾಕ್ಷö್ಯವಹಿಸಿದರೆ ಆ ಸ್ತಿçÃಯರನ್ನು ಮರಣವು ಅವರ ಆಯುಸ್ಸನ್ನು ಮುಗಿಸುವವರಗೆ ಅಥವಾ ಅಲ್ಲಾಹನು ಅವರಿಗೆ ಇನ್ನಾವುದಾದರೂ ಮಾರ್ಗವನ್ನು ನಿಶ್ಚಯಿಸುವವರಗೆ ಗೃಹಬಂಧನದಲ್ಲಿಡಿರಿ.
16وَاللَّذَانِ يَأْتِيَانِهَا مِنكُمْ فَآذُوهُمَا ۖ فَإِن تَابَا وَأَصْلَحَا فَأَعْرِضُوا عَنْهُمَا ۗ إِنَّ اللَّهَ كَانَ تَوَّابًا رَّحِيمًا
ನಿಮ್ಮ ಪೈಕಿ ಅಂತಹ ಕೃತ್ಯ ಮಾಡಿದ ಇಬ್ಬರಿಗೆ ಶಿಕ್ಷೆ ಕೊಡಿರಿ. ಆದರೆ ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ಸುಧಾರಣೆ ಮಾಡಿಕೊಂಡರೆ ನೀವು ಅವರನ್ನು ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಅತ್ಯಧಿಕ ಪಾಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
17إِنَّمَا التَّوْبَةُ عَلَى اللَّهِ لِلَّذِينَ يَعْمَلُونَ السُّوءَ بِجَهَالَةٍ ثُمَّ يَتُوبُونَ مِن قَرِيبٍ فَأُولَٰئِكَ يَتُوبُ اللَّهُ عَلَيْهِمْ ۗ وَكَانَ اللَّهُ عَلِيمًا حَكِيمًا
ಅಜ್ಞಾನದಿಂದ ತಪ್ಪು ಮಾಡಿ ಕೂಡಲೇ ಪಶ್ಚಾತ್ತಾಪ ಪಡುವವರ ಪಶ್ಚಾತ್ತಾಪವೇ ಅಲ್ಲಾಹನ ಬಳಿ ಸ್ವೀಕಾರಾರ್ಹವಾಗಿದೆ. ಅಲ್ಲಾಹನು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಮಹಾ ಜ್ಞಾನವಂತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
18وَلَيْسَتِ التَّوْبَةُ لِلَّذِينَ يَعْمَلُونَ السَّيِّئَاتِ حَتَّىٰ إِذَا حَضَرَ أَحَدَهُمُ الْمَوْتُ قَالَ إِنِّي تُبْتُ الْآنَ وَلَا الَّذِينَ يَمُوتُونَ وَهُمْ كُفَّارٌ ۚ أُولَٰئِكَ أَعْتَدْنَا لَهُمْ عَذَابًا أَلِيمًا
ಪಾಪವೆಸಗುತ್ತಲೇ ಇದ್ದು ಮರಣಾ ಸನ್ನತೆಯುಂಟಾದಾಗ ನಾನೀಗ ಪಶ್ಚಾತ್ತಾಪ ಪಟ್ಟಿರುತ್ತೇನೆ ಎಂದು ಹೇಳುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ. ಮತ್ತು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪಶ್ಚಾತ್ತಾಪವು ಸ್ವೀಕಾರಾರ್ಹವಲ್ಲ ಅವರಿಗೇ ನಾವು ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿರುತ್ತೇವೆ.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
16ಆಯತ್

ಅನುವಾದ — ಅನ್-ನಿಸಾ 16

ಸೂರಾ ಅನ್-ನಿಸಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪೈಕಿ ಅಂತಹ ಕೃತ್ಯ ಮಾಡಿದ ಇಬ್ಬರಿಗೆ ಶಿಕ್ಷೆ ಕೊಡಿರಿ. ಆದರೆ ಅವರು…

ಸೂರಾ ಆಯತ್ 16/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers