ಅನ್-ನಿಸಾ · 160/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
فَبِظُلْمٍ مِّنَ الَّذِينَ هَادُوا حَرَّمْنَا عَلَيْهِمْ طَيِّبَاتٍ أُحِلَّتْ لَهُمْ وَبِصَدِّهِمْ عَن سَبِيلِ اللَّهِ كَثِيرًا ۝١٦٠
Fabizulmin minal lazeena haadoo harramnaa `alaihim taiyibaatin uhillat lahum wa bisadihim `an sabeelil laahi kaseeraa
📖 ಕನ್ನಡ ಅರ್ಥ
ಯಹೂದರಿಗೆ ಅವರ ಅಕ್ರಮದ ನಿಮಿತ್ತ ಮತ್ತು ಅವರು ಅಲ್ಲಾಹನ ಮಾರ್ಗದಿಂದ ಅನೇಕ ಜನರನ್ನು ತಡೆ ಹಿಡಿಯುತ್ತಿದ್ದ ನಿಮಿತ್ತ ಅವರಿಗೆ ಧರ್ಮ ಸಮ್ಮತವಾದ ಹಲವಾರು ಉತ್ತಮ ವಸ್ತುಗಳನ್ನು ನಾವು ನಿಷಿದ್ಧಗೊಳಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 158-162 — ಸೂರಾ ಅನ್-ನಿಸಾ

158بَل رَّفَعَهُ اللَّهُ إِلَيْهِ ۚ وَكَانَ اللَّهُ عَزِيزًا حَكِيمًا
ಆದರೆ ಅಲ್ಲಾಹ್ ಅವರನ್ನು ತನ್ನ ಕಡೆಗೆ ಎತ್ತಿಕೊಂಡಿರುವನು ಮತ್ತು ಅಲ್ಲಾಹನು ಮಹಾ ಪ್ರತಾಪಶಾಲಿಯು ಯುಕ್ತಿಪೂರ್ಣನೂ ಆಗಿದ್ದಾನೆ.
159وَإِن مِّنْ أَهْلِ الْكِتَابِ إِلَّا لَيُؤْمِنَنَّ بِهِ قَبْلَ مَوْتِهِ ۖ وَيَوْمَ الْقِيَامَةِ يَكُونُ عَلَيْهِمْ شَهِيدًا
ಗ್ರಂಥದವರ ಪೈಕಿ ಯಾವೊಬ್ಬನು ಪ್ರವಾದಿ ಈಸಾ(ಅ)ರ ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದೇ ಉಳಿದಿರಲಾರನು ಮತ್ತು ಪುನರುತ್ಥಾನ ದಿನದಂದು ಈಸಾರವರು ಅವರ ಕುರಿತು ಸಾಕ್ಷö್ಯವಹಿಸುವರು.
160فَبِظُلْمٍ مِّنَ الَّذِينَ هَادُوا حَرَّمْنَا عَلَيْهِمْ طَيِّبَاتٍ أُحِلَّتْ لَهُمْ وَبِصَدِّهِمْ عَن سَبِيلِ اللَّهِ كَثِيرًا
ಯಹೂದರಿಗೆ ಅವರ ಅಕ್ರಮದ ನಿಮಿತ್ತ ಮತ್ತು ಅವರು ಅಲ್ಲಾಹನ ಮಾರ್ಗದಿಂದ ಅನೇಕ ಜನರನ್ನು ತಡೆ ಹಿಡಿಯುತ್ತಿದ್ದ ನಿಮಿತ್ತ ಅವರಿಗೆ ಧರ್ಮ ಸಮ್ಮತವಾದ ಹಲವಾರು ಉತ್ತಮ ವಸ್ತುಗಳನ್ನು ನಾವು ನಿಷಿದ್ಧಗೊಳಿಸಿದೆವು.
161وَأَخْذِهِمُ الرِّبَا وَقَدْ نُهُوا عَنْهُ وَأَكْلِهِمْ أَمْوَالَ النَّاسِ بِالْبَاطِلِ ۚ وَأَعْتَدْنَا لِلْكَافِرِينَ مِنْهُمْ عَذَابًا أَلِيمًا
ಬಡ್ಡಿಯನ್ನು ಅವರಿಗೆ ನಿಷೇಧಿಸಲಾಗಿದ್ದರೂ ಅವರು ಅದನ್ನು ಪಡೆದುದರ ನಿಮಿತ್ತ ಮತ್ತು ಅವರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುತ್ತಿದ್ದುದರ ನಿಮಿತ್ತ ನಾವು ಅವರ ಪೈಕಿ ಸತ್ಯನಿಷೇಧಿಗಳಿಗೆ ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
162لَّٰكِنِ الرَّاسِخُونَ فِي الْعِلْمِ مِنْهُمْ وَالْمُؤْمِنُونَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ ۚ وَالْمُقِيمِينَ الصَّلَاةَ ۚ وَالْمُؤْتُونَ الزَّكَاةَ وَالْمُؤْمِنُونَ بِاللَّهِ وَالْيَوْمِ الْآخِرِ أُولَٰئِكَ سَنُؤْتِيهِمْ أَجْرًا عَظِيمًا
ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ ಅವತೀರ್ಣವಾದುದರಲ್ಲೂ ವಿಶ್ವಾಸವಿಡುವ ಸತ್ಯ ವಿಶ್ವಾಸಿಗಳಾಗಿರುವರು ಮತ್ತು ಅವರು ನಮಾಝನ್ನು ಸಂಸ್ಥಾಪಿಸುವರು, ಝಕಾತ್ ನೀಡುವವರು ಮತ್ತು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿದ್ದಾರೆ. ಅಂತಹವರಿಗೆ ನಾವು ಮಹಾಪ್ರತಿಫಲವನ್ನು ನೀಡಲಿರುವೆವು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
160ಆಯತ್

ಅನುವಾದ — ಅನ್-ನಿಸಾ 160

ಸೂರಾ ಅನ್-ನಿಸಾ ಆಯತ್ 160 - ಓದಿ, ಆಲಿಸಿ, ಅನುವಾದ, ಕನ್ನಡ : ಯಹೂದರಿಗೆ ಅವರ ಅಕ್ರಮದ ನಿಮಿತ್ತ ಮತ್ತು ಅವರು ಅಲ್ಲಾಹನ ಮಾರ್ಗದಿಂದ ಅನೇಕ ಜನರನ್ನು…

ಸೂರಾ ಆಯತ್ 160/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 158–162. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers