ಅನ್-ನಿಸಾ · 162/176
ಅನುವಾದ ಉಚ್ಚಾರಣೆ — ಸೂರಾ ಅನ್-ನಿಸಾ
لَّٰكِنِ الرَّاسِخُونَ فِي الْعِلْمِ مِنْهُمْ وَالْمُؤْمِنُونَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ ۚ وَالْمُقِيمِينَ الصَّلَاةَ ۚ وَالْمُؤْتُونَ الزَّكَاةَ وَالْمُؤْمِنُونَ بِاللَّهِ وَالْيَوْمِ الْآخِرِ أُولَٰئِكَ سَنُؤْتِيهِمْ أَجْرًا عَظِيمًا ۝١٦٢
Laakinir raasikhoona fil`ilmi minhum walmu`minoona yu`minoona bimaaa unzila ilaika wa maaa unzila min qablika walmuqeemeenas Salaata walmu`toonaz Zakaata walmu `minoona billaahi wal yawmil Aakhir; ulaaa`ika sanu`teehim ajran `azeemaa
📖 ಕನ್ನಡ ಅರ್ಥ
ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ ಅವತೀರ್ಣವಾದುದರಲ್ಲೂ ವಿಶ್ವಾಸವಿಡುವ ಸತ್ಯ ವಿಶ್ವಾಸಿಗಳಾಗಿರುವರು ಮತ್ತು ಅವರು ನಮಾಝನ್ನು ಸಂಸ್ಥಾಪಿಸುವರು, ಝಕಾತ್ ನೀಡುವವರು ಮತ್ತು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿದ್ದಾರೆ. ಅಂತಹವರಿಗೆ ನಾವು ಮಹಾಪ್ರತಿಫಲವನ್ನು ನೀಡಲಿರುವೆವು.

🎧 ಆಲಿಸಿ


📜 ಆಯತ್ 160-164 — ಸೂರಾ ಅನ್-ನಿಸಾ

160فَبِظُلْمٍ مِّنَ الَّذِينَ هَادُوا حَرَّمْنَا عَلَيْهِمْ طَيِّبَاتٍ أُحِلَّتْ لَهُمْ وَبِصَدِّهِمْ عَن سَبِيلِ اللَّهِ كَثِيرًا
ಯಹೂದರಿಗೆ ಅವರ ಅಕ್ರಮದ ನಿಮಿತ್ತ ಮತ್ತು ಅವರು ಅಲ್ಲಾಹನ ಮಾರ್ಗದಿಂದ ಅನೇಕ ಜನರನ್ನು ತಡೆ ಹಿಡಿಯುತ್ತಿದ್ದ ನಿಮಿತ್ತ ಅವರಿಗೆ ಧರ್ಮ ಸಮ್ಮತವಾದ ಹಲವಾರು ಉತ್ತಮ ವಸ್ತುಗಳನ್ನು ನಾವು ನಿಷಿದ್ಧಗೊಳಿಸಿದೆವು.
161وَأَخْذِهِمُ الرِّبَا وَقَدْ نُهُوا عَنْهُ وَأَكْلِهِمْ أَمْوَالَ النَّاسِ بِالْبَاطِلِ ۚ وَأَعْتَدْنَا لِلْكَافِرِينَ مِنْهُمْ عَذَابًا أَلِيمًا
ಬಡ್ಡಿಯನ್ನು ಅವರಿಗೆ ನಿಷೇಧಿಸಲಾಗಿದ್ದರೂ ಅವರು ಅದನ್ನು ಪಡೆದುದರ ನಿಮಿತ್ತ ಮತ್ತು ಅವರು ಜನರ ಸಂಪತ್ತನ್ನು ಅನ್ಯಾಯವಾಗಿ ತಿನ್ನುತ್ತಿದ್ದುದರ ನಿಮಿತ್ತ ನಾವು ಅವರ ಪೈಕಿ ಸತ್ಯನಿಷೇಧಿಗಳಿಗೆ ವೇದನಾಜನಕ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
162لَّٰكِنِ الرَّاسِخُونَ فِي الْعِلْمِ مِنْهُمْ وَالْمُؤْمِنُونَ يُؤْمِنُونَ بِمَا أُنزِلَ إِلَيْكَ وَمَا أُنزِلَ مِن قَبْلِكَ ۚ وَالْمُقِيمِينَ الصَّلَاةَ ۚ وَالْمُؤْتُونَ الزَّكَاةَ وَالْمُؤْمِنُونَ بِاللَّهِ وَالْيَوْمِ الْآخِرِ أُولَٰئِكَ سَنُؤْتِيهِمْ أَجْرًا عَظِيمًا
ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ ಅವತೀರ್ಣವಾದುದರಲ್ಲೂ ವಿಶ್ವಾಸವಿಡುವ ಸತ್ಯ ವಿಶ್ವಾಸಿಗಳಾಗಿರುವರು ಮತ್ತು ಅವರು ನಮಾಝನ್ನು ಸಂಸ್ಥಾಪಿಸುವರು, ಝಕಾತ್ ನೀಡುವವರು ಮತ್ತು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿದ್ದಾರೆ. ಅಂತಹವರಿಗೆ ನಾವು ಮಹಾಪ್ರತಿಫಲವನ್ನು ನೀಡಲಿರುವೆವು.
163۞ إِنَّا أَوْحَيْنَا إِلَيْكَ كَمَا أَوْحَيْنَا إِلَىٰ نُوحٍ وَالنَّبِيِّينَ مِن بَعْدِهِ ۚ وَأَوْحَيْنَا إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَعِيسَىٰ وَأَيُّوبَ وَيُونُسَ وَهَارُونَ وَسُلَيْمَانَ ۚ وَآتَيْنَا دَاوُودَ زَبُورًا
ಖಂಡಿತವಾಗಿಯೂ ನೂಹ್ ಮತ್ತು ಅವರ ನಂತರದ ಪೈಗಂಬರರಿಗೆ ದಿವ್ಯ ಸಂದೇಶವನ್ನು ನೀಡಿದಂತೆ, ನಾವು ನಿಮ್ಮೆಡೆಗೂ ದಿವ್ಯಸಂದೇಶವನ್ನು ನೀಡಿದ್ದೇವೆ; ಇಬ್ರಾಹೀಮ್, ಇಸ್ಮಾಹೀಲ್, ಇಸ್‌ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತತಿಗಳಿಗೆ ಮತ್ತು ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರೆಡೆಗೆ ನಾವು ದಿವ್ಯ ಸಂದೇಶವನ್ನು ನೀಡಿದ್ದೆವು ಮತ್ತು ದಾವೂದ್‌ರಿಗೆ ನಾವು ಝಬೂರ್ ನೀಡಿದ್ದೆವು.
164وَرُسُلًا قَدْ قَصَصْنَاهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ ۚ وَكَلَّمَ اللَّهُ مُوسَىٰ تَكْلِيمًا
ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು.
ಅನ್-ನಿಸಾಕುರಾನ್ ಸೂಚಿ
176ಆಯತ್
MedinanRevelation
162ಆಯತ್

ಅನುವಾದ — ಅನ್-ನಿಸಾ 162

ಸೂರಾ ಅನ್-ನಿಸಾ ಆಯತ್ 162 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವರ ಪೈಕಿ ಪರಿಪಕ್ವ ಜ್ಞಾನವಿರುವವರು ಮತ್ತು ನಿಮಗೆ ಅವತೀರ್ಣವಾದುದರಲ್ಲೂ ನಿಮಗಿಂತ ಮುಂಚೆ…

ಸೂರಾ ಆಯತ್ 162/176 — ಸೂರಾ ಅನ್-ನಿಸಾ النساء (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಿಸಾ ಆಲಿಸಿ, ಸೂರಾ ಅನ್-ನಿಸಾ ಅನುವಾದ, ಸೂರಾ ಅನ್-ನಿಸಾ mp3, ಸೂರಾ ಅನ್-ನಿಸಾ pdf. ಆಯತ್ 160–164. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers